ಪ್ರತಿಯೊಬ್ಬ ರೈತರಿಗೂ 5 ಲಕ್ಷ ಆಧಾರ್ ಕಾರ್ಡ್ ಬ್ಯಾಂಕ್ ಅಕೌಂಟ್ ಬೇಕು

61

ನಮಸ್ಕಾರ ಪ್ರಿಯ ಸ್ನೇಹಿತರೇ, ರಾಜ್ಯ ಸರ್ಕಾರವು ನರೇಗಾ ಯೋಜನೆಯ ಮೂಲಕ ಪ್ರತಿಯೊಬ್ಬ ರೈತರಿಗೂ ಕೂಡ ಒಳ್ಳೆಯ ಮಾಹಿತಿಯನ್ನು ನೀಡಿದೆ.

ಕೃಷಿ ಹೊಂಡ ಗಳನ್ನ ನಿರ್ಮಾಣ ಮಾಡಿಕೊಳ್ಳುವುದಕ್ಕಾಗಿ ಮತ್ತು ಇತರೆ ಪ್ರಾಣಿ-ಪಕ್ಷಿಗಳನ್ನ ಸಾಕಣೆ ಮಾಡುವುದಕ್ಕಾಗಿ ಶೆಡ್ ಗಳನ್ನು ನಿರ್ಮಾಣ ಮಾಡಿಕೊಳ್ಳುವುದಕ್ಕೆ ರಾಜ್ಯ ಸರ್ಕಾರವು 5 ಲಕ್ಷದವರೆಗೆ ಸಹಾಯಧನವನ್ನು ನೀಡಲು ತೀರ್ಮಾನವನ್ನು ಕೈಗೊಂಡಿದೆ.

ಯಾವೆಲ್ಲ ರೈತರು ಈ ಯೋಜನೆಯ ಸೌಲಭ್ಯವನ್ನು ಪಡೆದುಕೊಳ್ಳಬಹುದು ಹೇಗೆ ಪಡೆದುಕೊಳ್ಳಬಹುದು ಎಂಬುದನ್ನು ತಿಳಿಯೋಣ. ರಾಜ್ಯದಲ್ಲಿ ಬರಗಾಲದ ಪರಿಸ್ಥಿತಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಾ ಹೋಗುತ್ತಾ ಇದೆ. ಮುಂಗಾರು ಮತ್ತು ಹಿಂಗಾರು ಸಮಸ್ಯೆಗಳಿಂದ ಸಾಕಷ್ಟು ಜನ ರೈತರಿಗೆ ತೊಂದರೆಗಳು ಎದುರಾಗುತ್ತಿವೆ.

ರೈತರಿಗೂ 5 ಲಕ್ಷ…!

ಜಾನುವಾರುಗಳಿಗೆ ಮೇವು ನೀರಿಗೂ ಕೂಡ ಸಮಸ್ಯೆಗಳು ಎದುರಾಗುತ್ತಿವೆ. ಜನರು ತಮ್ಮ ಪ್ರದೇಶವನ್ನು ಬಿಟ್ಟು ಬೇರೆ ಪ್ರದೇಶಗಳಿಗೆ ವಲಸೆ ಹೋಗುವಂತ ಪರಿಸ್ಥಿತಿಗಳು ಎದುರಾಗಿದೆ ಆದ್ದರಿಂದ ರಾಜ್ಯ ಸರ್ಕಾರವು ಇಂತಹ ಸಮಸ್ಯೆಗಳನ್ನ ಪರಿಗಣಿಸಿ ರೈತರಿಗೆ ಸಹಾಯ ಮಾಡಬೇಕು ಎಂದು ತೀರ್ಮಾನವನ್ನ ತೆಗೆದುಕೊಂಡಿದ್ದಾರೆ.

ರೈತರು ಈ ಯೋಜನೆಯ ಸದುಪಯೋಗ ಮಾಡಿಕೊಂಡಿದ್ದೆ ಆದರೆ ಈ ನರೇಗಾ ಯೋಜನೆಯಿಂದ ಸಾಕಷ್ಟು ರೀತಿಯ ಪ್ರಯೋಜನಗಳನ್ನು ಪಡೆದುಕೊಳ್ಳಬಹುದು ಎಂಬುದು ಸರ್ಕಾರದ ಉದ್ದೇಶವಾಗಿದೆ.

ಮಹಾತ್ಮ ಗಾಂಧಿ ನರೇಗಾ ಯೋಜನೆಯ ಮೂಲಕ ಸಾಕಷ್ಟು ರೀತಿಯ ಪ್ರಯೋಜನಗಳನ್ನ ಪಡೆದುಕೊಳ್ಳಬೇಕು ಎನ್ನುವ ಉದ್ದೇಶದಿಂದಾಗಿ 5 ಲಕ್ಷ ಹಣವನ್ನು ನೀಡಲು ತೀರ್ಮಾನಿಸಿದೆ.

ಈ ಯೋಜನೆಯ ಸೌಲಭ್ಯವನ್ನು ಪ್ರತಿಯೊಬ್ಬರೂ ಕೂಡ ಸದುಪಯೋಗ ಮಾಡಿಕೊಳ್ಳಬೇಕು ಎಂಬುದು ಸರ್ಕಾರದ ಉದ್ದೇಶವಾಗಿರುವುದರಿಂದ ಎಲ್ಲರೂ ಇದರ ಬಗ್ಗೆ ಕ್ರಮವನ್ನ ಕೈಗೊಳ್ಳುತ್ತಿದ್ದಾರೆ. ನಿಮ್ಮ ಗ್ರಾಮ ಪಂಚಾಯಿತಿಗಳಲ್ಲಿ ಈ ಯೋಜನೆಯ ಸೌಲಭ್ಯವನ್ನು ಪಡೆದುಕೊಳ್ಳಲು ಅರ್ಜಿಯನ್ನ ಸಲ್ಲಿಸಬಹುದಾಗಿದೆ.

ಇತರೆ ವೈಯಕ್ತಿಕ ಕಾಮಗಾರಿಗಳನ್ನು ನೀವು ಪಡೆಯಬೇಕು ಎಂಬುದು ಇದರ ಉದ್ದೇಶವಾಗಿದೆ ಆದ್ದರಿಂದ ಈ ಕಾಮಗಾರಿಗಳಿಂದ ಸಾಕಷ್ಟು ಅನುಕೂಲವನ್ನು ನೀವು ಪಡೆಯಲು ಸಾಧ್ಯವಾಗುತ್ತದೆ ಆದ್ದರಿಂದ ಪ್ರತಿಯೊಬ್ಬ ರೈತರು ಕೂಡ ನೀವು ಆಧಾರ್ ಕಾರ್ಡ್ ಮತ್ತು ಬ್ಯಾಂಕ್ ಅಕೌಂಟ್ ಗಳನ್ನು ಹೊಂದಿದ್ದೆ ಆದರೆ

ನಿಮಗೆ 5 ಲಕ್ಷ ಉಚಿತವಾಗಿ ದೊರೆಯುತ್ತದೆ ಇದು ನೀವು ಕುರಿ ಕೋಳಿ ಸಾಕಣೆ ಮಾಡುವುದಕ್ಕಾಗಿ ಕೃಷಿ ಹೊಂಡ ನಿರ್ಮಾಣ ಮಾಡುವುದಕ್ಕಾಗಿ ಸರ್ಕಾರವು 5 ಲಕ್ಷ ಹಣವನ್ನು ನಿಮಗೆ ನೀಡಲು ಮುಂದಾಗುತ್ತಿದೆ.

ಮಾಹಿತಿ ಆಧಾರ

LEAVE A REPLY

Please enter your comment!
Please enter your name here