ಆಧಾರ್ ಕಾರ್ಡ್ ಹೊಂದಿರುವ ಪ್ರತಿಯೊಬ್ಬರೂ ಕೂಡ ಈ ಕೆಲಸವನ್ನ ಕಡ್ಡಾಯವಾಗಿ ಮಾಡಲೇಬೇಕು ಇಲ್ಲವಾದರೆ ಮುಂದಿನ ದಿನಗಳಲ್ಲಿ ಸಮಸ್ಯೆ

22

ನಮಸ್ಕಾರ ಪ್ರಿಯ ಸ್ನೇಹಿತರೇ, ಕೇಂದ್ರ ಸರ್ಕಾರದ ಯುಐಡಿಎ ಆಧಾರ್ ಕಾರ್ಡ್ ಹೊಂದಿರುವವರಿಗೆ ಹೊಸ ಆದೇಶ ಆಗಿದೆ. ಈ ಹೊಸ ನಿಯಮವನ್ನ ಜಾರಿಗೆ ತಂದಿದ್ದಾರೆ ಆ ನಿಯಮವನ್ನು ಆಧಾರ್ ಕಾರ್ಡ್ ಹೊಂದಿರುವ ಪ್ರತಿಯೊಬ್ಬರೂ ಕೂಡ ಇವುಗಳನ್ನ ಗಮನದಲ್ಲಿ ಇಟ್ಟುಕೊಳ್ಳಲೇಬೇಕು.

ಆಧಾರ್ ಕಾರ್ಡ್ ಹೊಂದಿರುವ ಪ್ರತಿಯೊಬ್ಬರೂ ಕೂಡ ಈ ಕೆಲಸವನ್ನ ಕಡ್ಡಾಯವಾಗಿ ಮಾಡಲೇಬೇಕು ಇಲ್ಲವಾದರೆ ಮುಂದಿನ ದಿನಗಳಲ್ಲಿ ಸಮಸ್ಯೆ
ಆಧಾರ್ ಕಾರ್ಡ್ ಹೊಂದಿರುವ ಪ್ರತಿಯೊಬ್ಬರೂ ಕೂಡ ಈ ಕೆಲಸವನ್ನ ಕಡ್ಡಾಯವಾಗಿ ಮಾಡಲೇಬೇಕು ಇಲ್ಲವಾದರೆ ಮುಂದಿನ ದಿನಗಳಲ್ಲಿ ಸಮಸ್ಯೆ

ಯಾವುದೇ ರೀತಿಯ ಕೆಲಸ ಆಗಬೇಕು ಅಂದರೆ ಯಾವುದೇ ಅಗತ್ಯ ದಾಖಲೆಗಳು ಬೇಕು ಎಂದರೆ ಆಧಾರ್ ಕಾರ್ಡ್ ಇಲ್ಲದೇ ಇದ್ದರೆ ನೀವು ಯಾವುದೇ ಕೆಲಸವನ್ನು ಕೂಡ ಮಾಡಲು ಸಾಧ್ಯವಾಗುವುದಿಲ್ಲ.

ಉಚಿತವಾಗಿ ಆಧಾರ್ ಕಾರ್ಡ್ ಗಳನ್ನು ಅಪ್ಡೇಟ್ ಮಾಡಿಕೊಳ್ಳುವುದಕ್ಕೆ ಅವಕಾಶವನ್ನು ಕಲ್ಪಿಸಲಾಗಿದೆ ಅದರ ಆಧಾರದ ಮೇಲೆ ಜೂನ್ 14ನೇ ತಾರೀಕಿನವರೆಗೂ ಕೂಡ ವಿಸ್ತರಣೆಯನ್ನು ಮಾಡಿದ್ದಾರೆ.

ಇದರ ಆಧಾರದ ಮೇಲೆ ಪ್ರತಿಯೊಬ್ಬರೂ ಕೂಡ ಆಧಾರ್ ಕಾರ್ಡ್ಗಳನ್ನು ಅಪ್ಡೇಟ್ ಮಾಡಿಕೊಳ್ಳಲೇಬೇಕು ಎಂಬುದಾಗಿ ಸರ್ಕಾರ ಸೂಚಿಸಿದೆ.

ಜೂನ್ 14ನೇ ತಾರೀಕಿನ ಒಳಗಡೆ ನೀವು ಆಧಾರ್ ಕಾರ್ಡ್ಗಳನ್ನ ಅಪ್ಡೇಟ್ ಮಾಡಿಕೊಂಡಿದ್ದೆ ಆದರೆ ಯಾವುದೇ ರೀತಿಯ ಶುಲ್ಕವನ್ನು ಪಾವತಿ ಮಾಡುವ ಅಗತ್ಯವಿಲ್ಲ ಆದ್ದರಿಂದ ಪ್ರತಿಯೊಬ್ಬ ನಾಗರಿಕರು ಕೂಡ ಜೂನ್ 14ನೇ ತಾರೀಖಿನ ಒಳಗಡೆ ಆಧಾರ್ ಕಾರ್ಡ್ ಗಳನ್ನು ಅಪ್ಡೇಟ್ ಮಾಡಿಕೊಳ್ಳುವುದು ಮುಖ್ಯ.

ಇದನ್ನು ಕೂಡ ಓದಿ: 

ಈ ಕಾರ್ ಪ್ರತಿ ಲೀಟರ್ ಪೆಟ್ರೋಲ್ ಗೆ 26 ಕಿಲೋಮೀಟರ್ ಮೈಲೆಜ್ ಕೊಡುತ್ತೇ

60 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಕೂಡ ಪಿಂಚಣಿ ಹೆಚ್ಚಳ

ಇಂತಹ ರೈತರಿಗೆ ಹತ್ತು ಸಾವಿರದವರೆಗೆ ಸಹಾಯ ಧನ

ಗೃಹಲಕ್ಷ್ಮಿ ಯೋಜನೆಯ ಎಂಟನೇ ಕಂತಿನ ಹಣ ಕೂಡ ಬಿಡುಗಡೆ

ಕಾರ್ಮಿಕ ಕಾರ್ಡ್ ಹೊಂದಿರುವವರಿಗೆ ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್

ಆನ್ಲೈನ್ ಗಳ ಮೂಲಕ ಕೂಡ ನೀವು ಉಚಿತವಾಗಿ ಆಧಾರ್ ಕಾರ್ಡ್ ಗಳನ್ನು ದಿನಾಂಕವನ್ನು ವಿಸ್ತರಣೆ ಮಾಡಲಾಗಿದೆ ಈ ವಿಸ್ತರಣೆಯ ಆಧಾರದ ಮೇಲೆ ನೀವು ಆನ್ಲೈನ್ ಗಳಲ್ಲಿ ಅಪ್ಡೇಟ್ ಮಾಡಿಕೊಳ್ಳಬಹುದಾಗಿದೆ.

ಹತ್ತು ವರ್ಷಕ್ಕಿಂತ ಹಳೆಯದಾದ ಆಧಾರ್ ಕಾರ್ಡ್ ಗಳನ್ನು ಏನಾದರೂ ಹೊಂದಿದ್ದರೆ ಅಂತವರು ಖಂಡಿತವಾಗಿಯೂ ನೀವು ಆಧಾರ್ ಕಾರ್ಡ್ ಗಳನ್ನು ಅಪ್ಡೇಟ್ ಮಾಡಿಕೊಳ್ಳಲೇ ಬೇಕು.

ಆಧಾರ್ ಕಾರ್ಡ್ ಹೊಂದಿರುವ ಪ್ರತಿಯೊಬ್ಬರೂ ಕೂಡ ಈ ಕೆಲಸವನ್ನ ಕಡ್ಡಾಯವಾಗಿ ಮಾಡಲೇಬೇಕು ಇಲ್ಲವಾದರೆ ಮುಂದಿನ ದಿನಗಳಲ್ಲಿ ಸಮಸ್ಯೆ
ಆಧಾರ್ ಕಾರ್ಡ್ ಹೊಂದಿರುವ ಪ್ರತಿಯೊಬ್ಬರೂ ಕೂಡ ಈ ಕೆಲಸವನ್ನ ಕಡ್ಡಾಯವಾಗಿ ಮಾಡಲೇಬೇಕು ಇಲ್ಲವಾದರೆ ಮುಂದಿನ ದಿನಗಳಲ್ಲಿ ಸಮಸ್ಯೆ

ಆಧಾರ್ ಕಾರ್ಡ್ ತುಂಬಾ ಪ್ರಮುಖವಾದ ದಾಖಲೆಯಾಗಿದೆ ಆದ್ದರಿಂದ ನೀವು ಈ ಕೆಲಸವನ್ನ ತಪ್ಪದೇ ಮಾಡಲೇಬೇಕು. ನೀವು ಈ ಕೆಲಸವನ್ನು ಮಾಡದೆ ಇದ್ದರೆ ಮುಂದಿನ ದಿನಗಳಲ್ಲಿ ನಿಮಗೆ ಆಧಾರ್ ಕಾರ್ಡ್ಗಳಿಂದ ಸಾಕಷ್ಟು ರೀತಿಯ ಸಮಸ್ಯೆಗಳು ಬರುತ್ತದೆ

ಯಾವುದೇ ನೀವು ಕೆಲಸ ಕಾರ್ಯ ಮಾಡಬೇಕು ಎಂದರೆ ಈ ಆಧಾರ್ ಕಾರ್ಡ್ ಮುಖ್ಯವಾಗಿರುತ್ತದೆ ಆದ್ದರಿಂದ ನೀವು ಆಧಾರ್ ಕಾರ್ಡ್ಗಳನ್ನ ಅಪ್ಡೇಡ್ ಮಾಡಬೇಕು ಎಂಬುದು ಕೇಂದ್ರ ಸರ್ಕಾರದ ಜಾರಿಗೆ ತಂದಂತಹ ಉದ್ದೇಶವಾಗಿದೆ.

ಮಾಹಿತಿ ಆಧಾರ:

LEAVE A REPLY

Please enter your comment!
Please enter your name here