ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ ರೈತರು ಈ ಕೆಲ್ಸ ಮಾಡಿ

51

ನಮಸ್ಕಾರ ಪ್ರಿಯ ಸ್ನೇಹಿತರೇ, ಪ್ರಧಾನಮಂತ್ರಿಗೆ ಸಮ್ಮಾನ್ ಯೋಜನೆಯ ಅಡಿಯಲ್ಲಿ ಬರುವಂತಹ ಎಲ್ಲಾ ರೈತರಿಗೆ ಕೇಂದ್ರ ಸರ್ಕಾರದಿಂದ ಒಂದು ಸುದ್ದಿಯನ್ನು ಹೊರ ಹಾಕಿದ್ದಾರೆ. ಕೇಂದ್ರ ಸರ್ಕಾರವು ಸಾಕಷ್ಟು ರೀತಿಯ ಬದಲಾವಣೆಯನ್ನು ಮಾಡಿ ಒಂದು ಹೊಸ ನಿಯಮ ಘೋಷಣೆ ಮಾಡಿದೆ.

ಪ್ರಧಾನಮಂತ್ರಿ ಕಿಸಾನ್ ಸಮಾನ್ ಯೋಜನೆ ಅಡಿಯಲ್ಲಿ ವರ್ಷಕ್ಕೆ ಆರು ಸಾವಿರ ರೂಪಾಯಿಯಂತೆ ರೈತರ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುತ್ತಿತ್ತು. ಕೇಂದ್ರ ಸರ್ಕಾರವು ಸಾಕಷ್ಟು ರೀತಿಯ ಹೊಸದಾದ ನಿಯಮಗಳನ್ನ ಬದಲಾವಣೆ ಮಾಡುತ್ತಲೇ ಇದೆ.

ಅರ್ಹವಾದಂತ ರೈತರಿಗೆ ಮಾತ್ರ ಈ ಸೌಲಭ್ಯಗಳನ್ನು ಪಡೆದುಕೊಳ್ಳಬೇಕು ಎಂದು ಹೊಸ ನಿಯಮವನ್ನು ಜಾರಿಗೆಗೊಳಿಸಲು ಮುಂದಾಗಿದ್ದಾರೆ. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ ಕೇಂದ್ರ ಸರ್ಕಾರದವರು ನಡೆಸುತ್ತಿದ್ದಾರೆ.

14 ಕಂತಿನ ಹಣವನ್ನು ಇಷ್ಟು ದಿನದವರೆಗೆ ಬಿಡುಗಡೆ ಮಾಡಲಾಗಿದೆ. ಅರ್ಹ ರೈತರ ಬ್ಯಾಂಕ್ ಖಾತೆಗೆ ಟಿಬಿಟಿ ಮೂಲಕ ಅವರ ಖಾತೆಗೆ ಜಮಾ ಮಾಡಲಾಗಿದೆ. ಪ್ರತಿ 4 ತಿಂಗಳಿಗೊಮ್ಮೆ ಎರಡು ಸಾವಿರ ರೂಪಾಯಿಯಂತೆ ವಾರ್ಷಿಕವಾಗಿ 6000 ರೈತರ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗಿದೆ.

ಕೇಂದ್ರ ಸರ್ಕಾರವು ಒಂದು ಮಹತ್ವವಾದ ನಿರ್ಧಾರವನ್ನು ತೆಗೆದುಕೊಂಡಿದೆ. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ ಸೌಲಭ್ಯವನ್ನು ಪಡೆದುಕೊಳ್ಳುತ್ತಿರುವ ರೈತರು ಆದಾಯ ತೆರಿಗೆಯನ್ನು ಕೂಡ ಪಾವತಿ ಮಾಡುತ್ತಿದ್ದಾರೆ.

ಆದರೆ ಇನ್ನೂ ಕೆಲವೊಂದು ಇಷ್ಟು ರೈತರು ಇದ್ದರು ಬೇರೆ ಬೇರೆ ದಾಖಲೆಗಳ ತೊಂದರೆಯಿಂದಾಗಿ ಅವರಿಗೆ ಈ ಕಿಸಾನ್ ಸಮ್ಮಾನ್ ಯೋಜನೆಯ ಸೌಲಭ್ಯಗಳನ್ನು ಪಡೆದುಕೊಳ್ಳಲು ಸಾಧ್ಯವಾಗುತ್ತಿಲ್ಲ. ಎಲ್ಲಾ ರೀತಿಯ ಸೌಲಭ್ಯಗಳು ಇದ್ದರೂ ಕೂಡ ಅಂತಹ ರೈತರು ಏನಾದ್ರೂ ಈ ಕಿಸಾನ್ ಸಮ್ಮಾನ್ ವಾಗಿ ಅರ್ಜಿಯನ್ನ ಸಲ್ಲಿಸಿರುವ ವ್ಯಕ್ತಿಯಾದರೆ

ಅಂತ ಅವರ ಕಿಸಾನ್ ಸಮ್ಮಾನ್ ಯೋಜನೆಯ ರದ್ದುಪಡಿಸಿ ಅವರಿಂದ ಹಣ ವಸೂಲಿ ಮಾಡಲಾಗುತ್ತದೆ. ಆದರೆ ಮುಂದಿನ ದಿನಗಳಲ್ಲಿ 15ನೇ ಕಂತಿನ ಹಣವನ್ನ ಕೂಡ ಬಿಡುಗಡೆ ಮಾಡಲಾಗುತ್ತದೆ ಅಷ್ಟರ ಒಳಗಾಗಿ ಅರ್ಹ ರೈತರು ಯಾರು ಇರುತ್ತಾರೆ

ಅವರಿಗೆ ಮಾತ್ರ ಇದಕ್ಕೆ ಸಮ್ಮಾನ್ ಯೋಜನೆಯ ಹಣ ಸಂಪೂರ್ಣವಾಗಿ ದೊರೆಯುವಂತೆ ಕೇಂದ್ರ ಸರ್ಕಾರವು ಕ್ರಮವನ್ನು ಕೈಗೊಂಡಿದೆ ಆ ಕ್ರಮಗಳ ಮೂಲಕವೇ ಕೇಂದ್ರ ಸರ್ಕಾರವು ಈ ಹೊಸ ನಿಯಮವನ್ನು ಜಾರಿಗೆ ತಂದಿದ್ದಾರೆ.

ಉದ್ಯೋಗ ಸಮಸ್ಯೆ? ಆರ್ಥಿಕ ಸಮಸ್ಯೆ? ಮನೆಯಲ್ಲಿ ಚಿಂತೆ? ಅತ್ತೆ ಸೊಸೆ ಕಿರಿ ಕಿರಿ? ಪ್ರೀತಿ ಪ್ರೇಮ ಮೋಸ ಇನ್ನು ಹತ್ತಾರು ರೀತಿಯ ಎಲ್ಲಾ ಸಂಕಷ್ಟ ಪರಿಹಾರ ಬೇಕಾದ್ರೆ ಕರೆ ಮಾಡಿ 9620799909

ಮಾಹಿತಿ ಆಧಾರ 

LEAVE A REPLY

Please enter your comment!
Please enter your name here