FCI ಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ ಹೊರಡಿಸಲಾಗಿದೆ 2024

34
FCI ಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ ಹೊರಡಿಸಲಾಗಿದೆ 2024
FCI ಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ ಹೊರಡಿಸಲಾಗಿದೆ 2024

FCI ಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ ಹೊರಡಿಸಲಾಗಿದೆ 2024

ನಮಸ್ಕಾರ ಪ್ರಿಯ ಸ್ನೇಹಿತರೇ, ಎಫ್ ಸಿ ಐ ಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ. ಅನುಭವ ಇರುವವರು ಅಥವಾ ಅನುಭವವಿಲ್ಲದೆ ಇರುವವರು ಕೂಡ ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದು. ಭಾರತೀಯ ಆಹಾರ ನಿಗಮದಲ್ಲಿ ಈ ಹೊಸ ಅಧಿಸೂಚನೆ ಹೊರಡಿಸಲಾಗಿದೆ.

FCI ಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ ಹೊರಡಿಸಲಾಗಿದೆ 2024
FCI ಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ ಹೊರಡಿಸಲಾಗಿದೆ 2024

ಯಾವ ಯಾವ ಹುದ್ದೆಗಳು ಎಂದರೆ ಆಹಾರ ಸುರಕ್ಷತಾ ಅಧಿಕಾರಿ, ಆಹಾರ ಸಹಾಯಕ, ಕಂಪ್ಯೂಟರ್ ಆಪರೇಟರ್, ಸಹಾಯಕ, ಗುಮಾಸ್ತ ಹೀಗೆ ಅನೇಕ ರೀತಿಯ ಹುದ್ದೆಗಳ ನೇಮಕಾತಿ ಹೊರಡಿಸಲಾಗಿದೆ. 6200ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕಾತಿ ಹೊರಡಿಸಲಾಗಿದೆ.

ಈ ಹುದ್ದೆಗಳಿಗೆ ನೀವು ಆನ್ಲೈನ್ ಗಳ ಮೂಲಕವೇ ಅರ್ಜಿಯನ್ನ ಸಲ್ಲಿಸಬೇಕು. ಅಧಿಕೃತವಾದ ವೆಬ್ಸೈಟ್ಗಳಿಗೆ ಹೋಗಿ ಅರ್ಜಿ ಸಲ್ಲಿಸಬೇಕು, ಆ ವೆಬ್ ಸೈಟ್ ಯಾವುದು ಎಂದರೆ https:// fci. gov. in ಈ ವೆಬ್ಸೈಟ್ಗಳಿಗೆ ಹೋಗಿ ನೀವು ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಯಾರು ಅರ್ಜಿ ಸಲ್ಲಿಸಬಹುದು ಇದ್ದರೆ ಅಖಿಲ ಭಾರತದ ಯಾವುದೇ ಅಭ್ಯರ್ಥಿಗಳ ಆದರೂ ಕೂಡ ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಈ ಹುದ್ದೆಗಳಿಗೆ ನೀವು ಅರ್ಜಿ ಸಲ್ಲಿಸಿದರೆ ಆಯ್ಕೆ ಪ್ರಕ್ರಿಯೆ ಹೇಗಿರುತ್ತದೆ ಎಂದರೆ ಲಿಖಿತ ಪರೀಕ್ಷೆ ಮತ್ತು ದಾಖಲೆಗಳನ್ನು ಪರಿಶೀಲನೆ ಮಾಡುವ ಮೂಲಕ ನಿಮ್ಮನ್ನು ಈ ಹುದ್ದೆಗೆ ಆಯ್ಕೆ ಮಾಡಲಾಗುತ್ತದೆ.

ಈ ಹುದ್ದೆಗಳಿಗೆ ನಿನ್ನನ್ನು ಏನಾದರೂ ಆಯ್ಕೆ ಮಾಡಿಕೊಂಡಿದ್ದಾರೆ 28,000 ದಿಂದ 79 ಸಾವಿರದವರೆಗೆ ಪ್ರತಿ ತಿಂಗಳು ಕೂಡ ವೇತನವನ್ನು ನೀಡಲಾಗುತ್ತದೆ. 18 ರಿಂದ 40 ವರ್ಷದ ಒಳಗಿರುವಂತಹ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು ವಯಸ್ಸಿನ ಸಡಿಲಿಕ್ಕೆ ಕೂಡ ಅನ್ವಯವಾಗುತ್ತದೆ.

ಇದನ್ನು ಕೂಡ ಓದಿ: 

ಗೃಹ ಲಕ್ಷ್ಮೀ 9ನೇ ಕಂತಿನ ಹಣ ಯಾವಾಗ ಜಮಾ ಆಗುತ್ತದೆ

ಈ ಬಿಸಿನೆಸ್ ಮಾಡಿ ಲಕ್ಷ ಲಾಭ ಮಾಡಿ 

ಹೀಗೂ ಕೂಡ ಮೋಸ ಮಾಡ್ತಾರೆ ನಿಮ್ಮ ಜಾಗ್ರತೆ ನಲ್ಲಿ ನೀವು ಇರಬೇಕು

ಲಕ್ಷಾಂತರ ಬೆಳೆ ಉಳಿಸಿದ ಡ್ರಮ್ ಟೆಕ್ನಾಲಜಿ ನೀರಿಲ್ಲದೆ ಬೆಳೆ

FCI ಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ ಹೊರಡಿಸಲಾಗಿದೆ 2024
FCI ಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ ಹೊರಡಿಸಲಾಗಿದೆ 2024

ಓಬಿಸಿ ಅಭ್ಯರ್ಥಿಗಳಿಗೆ ಮೂರು ವರ್ಷ ಎಸ್ ಸಿ ಎಸ್ ಟಿ ಅಭ್ಯರ್ಥಿಗಳಿಗೆ ಐದು ವರ್ಷವನ್ನು ನಿಗದಿಪಡಿಸಲಾಗಿದೆ.

ಅರ್ಜಿ ಶುಲ್ಕ ಒಬಿಸಿ ಅಭ್ಯರ್ಥಿಗಳಿಗೆ ರೂ.250 ಅರ್ಜಿ ಶುಲ್ಕ ಎಸ್ಸಿ ಎಸ್ಟಿ ಯವರಿಗೆ ಯಾವುದೇ ರೀತಿಯ ಅರ್ಜಿ ಶುಲ್ಕ ಎಂಬುದು ಇರುವುದಿಲ್ಲ

ಈ ಹುದ್ದೆಗಳಿಗೆ ನೀವು ಅರ್ಜಿ ಸಲ್ಲಿಸಬೇಕಾದರೆ ಹತ್ತನೇ ತರಗತಿ 12ನೇ ತರಗತಿ ಇಲ್ಲವೇ ಪದವಿಯನ್ನು ಪೂರ್ಣಗೊಳಿಸಿರುವಂತಹ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದು. ಅಗತ್ಯ ದಾಖಲೆಗಳ ಮೂಲಕ ನೀವು ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಿ.

ಮಾಹಿತಿ ಆಧಾರ:

LEAVE A REPLY

Please enter your comment!
Please enter your name here