ಎಫ್ ಸಿ ಐ ಅಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ 2024

108
ಎಫ್ ಸಿ ಐ ಅಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ 2024
ಎಫ್ ಸಿ ಐ ಅಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ 2024

ಎಫ್ ಸಿ ಐ ಅಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ 2024

ನಮಸ್ಕಾರ ಪ್ರಿಯ ಸ್ನೇಹಿತರೇ, ಎಫ್ ಸಿ ಐ ಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ ಹೊರಡಿಸಲಾಗುತ್ತದೆ. ಯಾವ ಹುದ್ದೆಗಳು ಎಂದರೆ ಕಂಪ್ಯೂಟರ್ ಆಪರೇಟರ್, ಆಹಾರ ಸುರಕ್ಷತಾ ಅಧಿಕಾರಿ,ಅಸಿಸ್ಟೆಂಟ್, ಆಹಾರ ಸಹಾಯಕ, ಕ್ಲರ್ಕ್, ಪ್ಯೂನ್, ಹೆಲ್ಪರ್ ಈ ಹುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತದೆ.

ಎಫ್ ಸಿ ಐ ಅಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ 2024
ಎಫ್ ಸಿ ಐ ಅಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ 2024

ಇವು ಖಾಯಂ ಅದಂತಹ ಉದ್ಯೋಗವಾಗಿದೆ ಭಾರತೀಯ ಆಹಾರ ನಿಗಮದಲ್ಲಿ ಖಾಲಿ ಇರುವಂತಹ ಹುದ್ದೆಗಳಿಗೆ ನೇಮಕಾತಿ ಹೊರಡಿಸುವ ಪ್ರಕ್ರಿಯೆ ಇದಾಗಿದೆ.

ಈ ಹುದ್ದೆಗಳಲ್ಲಿ ಯಾವುದಾದರೂ ಒಂದು ಹುದ್ದೆಯನ್ನ ಆಯ್ಕೆ ಮಾಡಿಕೊಂಡು ನೀವು ಅರ್ಜಿ ಸಲ್ಲಿಸಬಹುದಾಗಿದೆ ನೀವು ಈ ಹುದ್ದೆಗಳಿಗೆ ಆನ್ಲೈನ್ ಗಳ ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು.

ಭಾರತದಲ್ಲಿ ಇರುವಂತ ಪ್ರತಿಯೊಬ್ಬ ಅಭ್ಯರ್ಥಿಗಳು ಕೂಡ ಇದಕ್ಕೆ ಅರ್ಜಿ ಸಲ್ಲಿಸಬಹುದಾಗಿದೆ ಅಧಿಕೃತವಾದ ವೆಬ್ ಸೈಟ್ ಯಾವುದು ಎಂದರೆ https:// fci. gov. in ನೀವು ಈ ಹುದ್ದೆಗೆ ಅರ್ಜಿ ಸಲ್ಲಿಸಿದ ನಂತರ ಆಯ್ಕೆ ಪ್ರಕ್ರಿಯೆ ಲಿಖಿತ ಪರೀಕ್ಷೆ ಮತ್ತು ದಾಖಲೆಗಳ ಪರಿಶೀಲನೆ ಆಧಾರದ ಮೇಲೆ ನೇಮಕವನ್ನು ಮಾಡಲಾಗುತ್ತದೆ.

ಈ ಹುದ್ದೆಗೆ ನೀವೇನಾದರೂ ಆಯ್ಕೆಯಾದರೆ 28,000 ದಿಂದ 79 ಸಾವಿರದ ವರೆಗೂ ಕೂಡ ವೇತನವನ್ನು ನೀಡಲಾಗುತ್ತದೆ. ವಯಸ್ಸಿನ ಸಡಿಲಿಕೆ ಕೂಡ ಅನ್ವಯವಾಗುತ್ತದೆ ಒಬಿಸಿ ಅಭ್ಯರ್ಥಿಗಳಿಗೆ ಮೂರು ವರ್ಷ ಎಸ್ಸಿ ಎಸ್ಟಿ ಅಭ್ಯರ್ಥಿಗಳಿಗೆ ಐದು ವರ್ಷವನ್ನು ನಿಗದಿಪಡಿಸಿದ್ದಾರೆ.

ಸಾಮಾನ್ಯ ಮತ್ತು ಓಬಿಸಿ ಅಭ್ಯರ್ಥಿಗಳಿಗೆ 250 ಎಸ್ಸಿ ಎಸ್ಟಿ ಅವರಿಗೆ ಹೀಗೆ ಯಾವುದೇ ರೀತಿಯ ಅರ್ಜಿ ಶುಲ್ಕ ಎಂಬುದು ಇರುವುದಿಲ್ಲ. ಹತ್ತನೇ ತರಗತಿ 12ನೇ ತರಗತಿ ಮತ್ತು ಪದವಿಯನ್ನು ಪೂರ್ಣಗೊಳಿಸಿರುವಂತಹ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿಯನ್ನ ಸಲ್ಲಿಸಬಹುದಾಗಿದೆ ಅಗತ್ಯ ದಾಖಲೆಗಳನ್ನು ಮೂಲಕ ಅರ್ಜಿ ಸಲ್ಲಿಸಬಹುದು.

ಇದನ್ನು ಕೂಡ ಓದಿ: 

ಡಾಕ್ಟರ್ ಸಿ ಎನ್ ಮಂಜುನಾಥ್ ವಿರುದ್ಧ ತನಿಖೆ ಮಾಡ್ತಾ ಇರೋದು ಏಕೆ

ಮನೆ ಸೈಟು ಜಮೀನುಗಳಿಗೆ ಆಧಾರ್ ಲಿಂಕ್ ಕಡ್ಡಾಯ

ಕೇಂದ್ರ ಸರ್ಕಾರದಿಂದ ರೇಷನ್ ಕಾರ್ಡ್ ಹೊಂದಿರುವವರಿಗೆ ಗುಡ್ ನ್ಯೂಸ್

ಗೃಹಲಕ್ಷ್ಮಿ ಮತ್ತು ಅನ್ನ ಭಾಗ್ಯ ಯೋಜನೆಗೆ ಸಂಬಂಧಿಸಿದಂತೆ ಹೊಸ ನಿಯಮ ಜಾರಿ

ಎಫ್ ಸಿ ಐ ಅಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ 2024
ಎಫ್ ಸಿ ಐ ಅಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ 2024

ಈ ಹುದ್ದೆಗೆ ನೀವು ಅರ್ಜಿ ಸಲ್ಲಿಸಬೇಕಾದರೆ ಫೆಬ್ರವರಿ 29ನೇ ತಾರೀಕು ಕೊನೆಯ ದಿನಾಂಕವಾಗಿದೆ. ಈ ದಿನಾಂಕದೊಳಗೆ ನೀವು ಅರ್ಜಿಯನ್ನು ಸಲ್ಲಿಸಬಹುದಾಗಿದೆ ಅಗತ್ಯ ದಾಖಲೆಗಳ ಮೂಲಕ

ನೀವು ಆಧಾರ್ ಕಾರ್ಡ್, ರೇಷನ್ ಕಾರ್ಡ್ ಮತ್ತು ಶೈಕ್ಷಣಿಕ ಅರ್ಹತೆ, ಫೋಟೋ, ಮೊಬೈಲ್ ನಂಬರ್ ಈ ಪ್ರಮುಖವಾದ ದಾಖಲೆಗಳನ್ನು ನೀವು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು ಬಹಳ ಮುಖ್ಯ ಆಹಾರ ನಿಗಮದಲ್ಲಿ ಖಾಲಿ ಇರುವಂತಹ ಹುದ್ದೆ.

ಮಾಹಿತಿ ಆಧಾರ:

LEAVE A REPLY

Please enter your comment!
Please enter your name here