ಬೆಂಗಳೂರಿನ ಹಣಕಾಸು ನೀತಿ ಸಂಸ್ಥೆಯಲ್ಲಿ ಉದ್ಯೋಗಾವಕಾಶ
ನಮಸ್ಕಾರ ಪ್ರಿಯ ಸ್ನೇಹಿತರೇ, ಹಣಕಾಸು ನೀತಿ ಸಂಸ್ಥೆ ಬೆಂಗಳೂರಿನಲ್ಲಿ ಅನೇಕ ರೀತಿಯ ಹುದ್ದೆಗಳು ಖಾಲಿ ಇವೆ ಆ ಹುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತದೆ.
ಯಾವ ಯಾವ ಹುದ್ದೆಗಳು ಖಾಲಿ ಇವೆ ಎಂದರೆ ರಿಸರ್ಚ್ ಫೆಲೋ, ರಿಸರ್ಚ್ ಅಸಿಸ್ಟೆಂಟ್ ಹೀಗೆ ಅನೇಕ ರೀತಿಯ ಹುದ್ದೆಗಳು ಖಾಲಿ ಇವೆ ಈ ಹುದ್ದೆಗಳಿಗೆ ನೀವು ಕೂಡ ಅರ್ಜಿ ಸಲ್ಲಿಸಬಹುದಾಗಿದೆ
ಫೆಬ್ರವರಿ 17ನೇ ತಾರೀಖಿನಿಂದ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ ಈ ದಿನಾಂಕದ ಒಳಗೆ ಪದವಿಯನ್ನು ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಆಫ್ ಲೈನ್ ಮತ್ತು ಪೋಸ್ಟ್ ಗಳ ಮೂಲಕ ಈ ಹುದ್ದೆಗಳಿಗೆ ನೀವು ಅರ್ಜಿ ಸಲ್ಲಿಸಬಹುದು. ಪಿ ಹೆಚ್ ಡಿ ಮತ್ತು ಸ್ನಾತಕೋತರ ಪದವಿಯನ್ನು ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು ನೀವು ತಿಂಗಳಿಗೆ 60,000 ವೇತನವನ್ನು ಪಡೆದುಕೊಳ್ಳಬಹುದು.
ಬೆಂಗಳೂರಿನಲ್ಲಿ ಉದ್ಯೋಗವನ್ನು ಮಾಡಬಹುದಾಗಿದೆ ಫೆಬ್ರವರಿ 17ನೇ ತಾರೀಕು ಕೊನೆಯ ದಿನಾಂಕವಾಗಿದೆ ಈ ದಿನಾಂಕದ ಒಳಗೆ ನೀವು ಅರ್ಜಿಯನ್ನು ಸಲ್ಲಿಸಬಹುದು.
ಇದನ್ನು ಓದಿ:
ಬೆಂಗಳೂರು ನಲ್ಲಿ ಉದ್ಯೋಗ ಖಾಲಿ ಇದೆ ನೀವು ಅರ್ಜಿ ಹಾಕಿರಿ
ಭೂಮಾಪನ ಕಂದಾಯ ಮತ್ತು ಭೂ ದಾಖಲೆಗಳ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆ
ಶಿವಮೊಗ್ಗ ಸಿಟಿ ಕಾರ್ಪೊರೇಷನ್ ನಲ್ಲಿ ಖಾಲಿ ಇರುವ ಹುದ್ದೆ
ಬೆಕ್ಕು ನಾಯಿಗೆ 23 ಕೋಟಿಯ ಆಸ್ತಿ ಬರೆದಿದ್ದೇಕೆ
18 ರಿಂದ 40 ವರ್ಷದ ಒಳಗಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು ವಯಸ್ಸಿನ ಸಡಿಲಿಗೆ ಕೂಡ ಅನ್ವಯವಾಗುತ್ತದೆ. ಈ ಹುದ್ದೆ ಹೇಗೆ ನೀವೇನಾದರೂ ಅರ್ಜಿ ಸಲ್ಲಿಸಿದರೆ ಆಯ್ಕೆ ಪ್ರಕ್ರಿಯೆ ಲಿಖಿತ ಪರೀಕ್ಷೆ ಸಂದರ್ಶನ ಮೂಲಕ ಈ ಹುದ್ದೆಗೆ ನಿಮ್ಮನ್ನ ನೇಮಕ ಮಾಡಲಾಗುತ್ತದೆ
ಅರ್ಜಿ ಸಲ್ಲಿಸಲು ಆಫ್ ಲೈನ್ ಗಳ ಮೂಲಕ ಅರ್ಜಿ ಸಲ್ಲಿಸುವುದರಿಂದ ನಿರ್ದೇಶಕ ಕಚೇರಿ ಹಣಕಾಸು ನೀತಿ ಸಂಸ್ಥೆ ಬೆಂಗಳೂರು ರಸ್ತೆ ಕೆಂಗೇರಿ ಬೆಂಗಳೂರಿಗೆ
ಈ ವಿಳಾಸಕ್ಕೆ ನೀವು ಅಗತ್ಯ ದಾಖಲೆಗಳ ಮೂಲಕ ಅರ್ಜಿ ಸಲ್ಲಿಸಬಹುದು ಫೆಬ್ರವರಿ 12ನೇ ತಾರೀಕು ಕೊನೆಯ ದಿನಾಂಕವಾಗಿದೆ ಈ ದಿನಾಂಕದ ಒಳಗೆ ಪ್ರತಿಯೊಬ್ಬ ಅಭ್ಯರ್ಥಿಗಳು ಕೂಡ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ನೀವು ಆನ್ಲೈನ್ ಅಥವಾ ಆಫ್ಲೈನ್ ಗಳ ಮೂಲಕವೂ ಕೂಡ ಅರ್ಜಿ ಸಲ್ಲಿಸಬಹುದು ಇಮೈಲ್ ಐಡಿಯಾ ಮೂಲಕ ಅಗತ್ಯ ದಾಖಲೆಗಳಿಗೆ ಸಂಬಂಧಿಸಿದ ಅರ್ಜಿ ಸಲ್ಲಿಸಬಹುದು
ಆ ಇಮೇಲ್ ಐಡಿ ಯಾವುದು ಎಂದರೆ director @fpibangalore. gov. in ಈ ವಿಲಾಸಕ್ಕೆ ಹೂವೆ ನೀವು ಅರ್ಜಿಯನ್ನು ಸಲ್ಲಿಸಬಹುದಾಗಿದೆ.