ರೇಷನ್ ಕಾರ್ಡ್ ಇದ್ದವರಿಗೆ ಕೇಂದ್ರದಿಂದ ಉಚಿತ ಗ್ಯಾಸ್ ಸಿಲಿಂಡರ್.

40
ರೇಷನ್ ಕಾರ್ಡ್ ಇದ್ದವರಿಗೆ ಕೇಂದ್ರದಿಂದ ಉಚಿತ ಗ್ಯಾಸ್ ಸಿಲಿಂಡರ್.
ರೇಷನ್ ಕಾರ್ಡ್ ಇದ್ದವರಿಗೆ ಕೇಂದ್ರದಿಂದ ಉಚಿತ ಗ್ಯಾಸ್ ಸಿಲಿಂಡರ್.

ರೇಷನ್ ಕಾರ್ಡ್ ಇದ್ದವರಿಗೆ ಕೇಂದ್ರದಿಂದ ಉಚಿತ ಗ್ಯಾಸ್ ಸಿಲಿಂಡರ್.

ನಮಸ್ಕಾರ ಪ್ರಿಯ ಸ್ನೇಹಿತರೇ, ಕೇಂದ್ರ ಹಾಗೂ ರಾಜ್ಯ ಸರ್ಕಾರದವರು ಜನರಿಗೆ ಅನುಕೂಲವಾಗಲು ಅನೇಕ ರೀತಿಯ ಯೋಜನೆಗಳನ್ನು ಜಾರಿಗೆ ತರುತ್ತಲೇ ಇದ್ದಾರೆ.

ರೇಷನ್ ಕಾರ್ಡ್ ಇದ್ದವರಿಗೆ ಕೇಂದ್ರದಿಂದ ಉಚಿತ ಗ್ಯಾಸ್ ಸಿಲಿಂಡರ್.
ರೇಷನ್ ಕಾರ್ಡ್ ಇದ್ದವರಿಗೆ ಕೇಂದ್ರದಿಂದ ಉಚಿತ ಗ್ಯಾಸ್ ಸಿಲಿಂಡರ್.

ಇದು ಜನರ ಜೀವನಕ್ಕೆ ಸಾಕಷ್ಟು ರೀತಿಯ ನೆರವನ್ನು ಕೂಡ ನೀಡುತ್ತದೆ. ಆಧುನಿಕ ತಂತ್ರಜ್ಞಾನ ಮತ್ತು ಸವಲತ್ತು ಎಂಬುದು ಜನಸಾಮಾನ್ಯರಿಗೆ ಸೌಲಭ್ಯಗಳನ್ನು ಒದಗಿಸಲೇ ಬೇಕಾಗುವುದು ಸರ್ಕಾರದ ಪರಿಕಲ್ಪನೆಯಾಗಿದೆ.

ಎಲ್ ಪಿ ಜಿ ಗ್ಯಾಸ್ ಸಿಲೆಂಡರ್ 2016ರಲ್ಲಿ ಆರಂಭವಾದ ಯೋಜನೆ ಇದಾಗಿದೆ. ಅರಣ್ಯ ನಾಶ ಆಗಬಾರದು, ಮನೆಯಲ್ಲಿ ಕೆಲಸವು ಕೂಡ ಉತ್ತಮವಾಗಿ ಆಗಬೇಕು ಎನ್ನುವ ಕಾರಣಕ್ಕಾಗಿ ಈ ಗ್ಯಾಸ್ ಸಿಲೆಂಡರ್ ಯೋಜನೆಯನ್ನ ಜಾರಿಗೆ ತರಲಾಯಿತು.

2016ರ ಸಂದರ್ಭದಲ್ಲಿ ಬಿಪಿಎಲ್ ರೇಷನ್ ಕಾರ್ಡ್ ಹೊಂದಿರುವವರಿಗೆ ಉಚಿತವಾಗಿ ಗ್ಯಾಸ್ ಸಿಲೆಂಡರ್ ಗಳನ್ನು ನೀಡಲಾಯಿತು. ಪ್ರಧಾನ ಮಂತ್ರಿ ಉಜ್ವಲ ಯೋಜನೆ ಅಡಿಯಲ್ಲಿ ಈ ಗ್ಯಾಸ್ ಸಿಲೆಂಡರ್ ಗಳನ್ನು ಎಲ್ಲರಿಗೂ ಕೂಡ ನೀಡಲು ಸಾಧ್ಯವಾಯಿತು.

ಬಿಪಿಎಲ್ ರೇಷನ್ ಕಾರ್ಡ್ ಹೊಂದಿರುವವರಿಗೆ ಉಚಿತ ಗ್ಯಾಸ್ ಸಿಲಿಂಡರ್ ಗಳನ್ನು ಪಡೆದುಕೊಳ್ಳಬಹುದು ಆರ್ಥಿಕವಾಗಿ ಹಿಂದುಳಿದವರು ಈ ಯೋಜನೆಯ ಸೌಲಭ್ಯ ಪಡೆಯಲು ಸಾಧ್ಯ.

ಯಾರೆಲ್ಲಾ ಇನ್ನೂ ಉಚಿತವಾಗಿ ಗ್ಯಾಸ್ ಸಿಲೆಂಡರ್ ಗಳನ್ನು ಪಡೆದುಕೊಂಡಿಲ್ಲ ಅಂತವರಿಗೆ ಉಚಿತವಾಗಿ ಈ ಸಿಲಿಂಡರ್ ಗಳನ್ನು ನೀಡಲಾಗುತ್ತದೆ.

ನೀವು ಅರ್ಜಿಯನ್ನು ಸಲ್ಲಿಸುವ ಮೂಲಕ ಈ ಯೋಜನೆಯನ್ನು ಸೌಲಭ್ಯವನ್ನು ಪಡೆದುಕೊಳ್ಳಬಹುದು. ಅಗತ್ಯವಿರುವ ಮತ್ತು ಅರ್ಹರಿರುವ ಫಲಾನುಭವಿಗಳಿಗೆ ಮಾತ್ರ ಈ ಸೌಲಭ್ಯ ಸಿಗಬೇಕು ಎಂಬುದು ಕೇಂದ್ರ ಸರ್ಕಾರದ ಉದ್ದೇಶವಾಗಿದೆ.

ಅರ್ಜಿಯನ್ನ ಸಲ್ಲಿಸಿದರೆ ಆ ಅರ್ಜಿಯನ್ನು ಸರಿಯಾಗಿ ಪರಿಶೀಲನೆ ಮಾಡಿ ಅದರ ಆಧಾರದ ಮೇಲೆ ಗ್ಯಾಸ್ ಸಿಲಿಂಡರ್ ಗಳನ್ನು ನೀಡಲಾಗುತ್ತದೆ. ಈ ಯೋಜನೆಯ ಸೌಲಭ್ಯವನ್ನು ಪಡೆಯಬೇಕು ಎಂದರೆ ಬಿಪಿಎಲ್ ರೇಷನ್ ಕಾರ್ಡ್ ಕಡ್ಡಾಯವಾಗಿದೆ.

ಬಿಪಿಎಲ್ ರೇಷನ್ ಕಾರ್ಡ್ ಆಧಾರ್ ಕಾರ್ಡ್ ಮೊಬೈಲ್ ನಂಬರ್ ಪ್ರಮುಖ ದಾಖಲೆಗಳ ಮೂಲಕ ಪಡೆಯಬಹುದಾಗಿದೆ ಅಧಿಕೃತ ವೆಬ್ಸೈಟ್ಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಿ.

ಆ ವೆಬ್ ಸೈಟ್ ಯಾವುದು ಎಂದರೆ www.pmyu. gov. in ಈ ಅಧಿಕೃತ ವೆಬ್ ಸೈಟ್ಗಳಿಗೆ ಭೇಟಿ ನೀಡಿ ಅಗತ್ಯ ದಾಖಲೆಗಳ ಮೂಲಕ ಈ ಯೋಜನೆಗೆ ನೀವು ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಇದನ್ನು ಕೂಡ ಓದಿ: 

ಡ್ರೈವಿಂಗ್ ಲೈಸೆನ್ಸ್ ಹೊಂದಿದ್ದರೂ ಅಥವಾ ಹೊಂದಿಲ್ಲದೆ ಇದ್ದರು ಈ ಹೊಸ ನಿಯಮ

ನಿಮ್ಮ ಕಷ್ಟಕಾಲಕ್ಕೆ ಈ ಅಪ್ಲಿಕೇಶನ್ ನಲ್ಲಿ ಎರಡು ಲಕ್ಷದವರೆಗೂ ಕೂಡ ಸಾಲ

ಗೃಹಲಕ್ಷ್ಮಿ ಯೋಜನೆಯ 11ನೇ ಕಂತಿನ ಹಣ ಬಿಡುಗಡೆ

ಬಂಪರ್ ಸಿಹಿ ಸುದ್ದಿ ರೇಷನ್ ಕಾರ್ಡ್

ರೇಷನ್ ಕಾರ್ಡ್ ಇದ್ದವರಿಗೆ ಕೇಂದ್ರದಿಂದ ಉಚಿತ ಗ್ಯಾಸ್ ಸಿಲಿಂಡರ್.
ರೇಷನ್ ಕಾರ್ಡ್ ಇದ್ದವರಿಗೆ ಕೇಂದ್ರದಿಂದ ಉಚಿತ ಗ್ಯಾಸ್ ಸಿಲಿಂಡರ್.

ಈ ಯೋಜನೆಯ ಮೂಲಕ ಉಚಿತ ಗ್ಯಾಸ್ ಸಿಲಿಂಡರ್ ಗಳನ್ನು ನೀವು ಪಡೆದುಕೊಳ್ಳಬಹುದು ಇದರಿಂದಾಗಿ ಅರಣ್ಯ ನಾಶ ಆಗುತ್ತಿರುವ ಸಮಸ್ಯೆಗಳನ್ನು ತಪ್ಪಿಸಬಹುದು ಎಂಬುವುದು ಕೇಂದ್ರ ಸರ್ಕಾರದ ಉದ್ದೇಶವಾಗಿದೆ.

ಕೇಂದ್ರ ಮತ್ತು ರಾಜ್ಯ ಸರ್ಕಾರದವರು ಅನೇಕ ರೀತಿಯ ಯೋಜನೆಗಳನ್ನ ಜಾರಿಗೆ ತರುತ್ತಲೇ ಇರುತ್ತಾರೆ.

ಅದರಲ್ಲಿ ಈ ಎಲ್‍ಪಿಜಿ ಗ್ಯಾಸ್ ಸಿಲೆಂಡರ್ ಕೂಡ ಒಂದಾಗಿದೆ ಈ ಯೋಜನೆಯ ಸೌಲಭ್ಯವನ್ನು ಪ್ರತಿಯೊಬ್ಬ ಮಹಿಳಾ ಫಲಾನುಭವಿಗಳಿಗೆ ಸಿಗಬೇಕು ಎಂಬುದು ಕೇಂದ್ರದ ಉದ್ದೇಶವಾಗಿದೆ ಹಾಗೆ ಬಿಪಿಎಲ್ ರೇಷನ್ ಕಾರ್ಡ್ ಇದ್ದವರು ಈ ಯೋಜನೆಯ ಸೌಲಭ್ಯವನ್ನು ಪಡೆದುಕೊಳ್ಳಬಹುದು.

ಮಾಹಿತಿ ಆಧಾರ:

LEAVE A REPLY

Please enter your comment!
Please enter your name here