ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ಉಚಿತ ಮನೆ ಮತ್ತು ಜಮೀನು

78
ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ಉಚಿತ ಮನೆ ಮತ್ತು ಜಮೀನು
ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ಉಚಿತ ಮನೆ ಮತ್ತು ಜಮೀನು

ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ಉಚಿತ ಮನೆ ಮತ್ತು ಜಮೀನು

ನಮಸ್ಕಾರ ಪ್ರಿಯ ಸ್ನೇಹಿತರೇ, ಬಾಡಿಗೆ ಮನೆಯಲ್ಲಿ ವಾಸ ಮಾಡುತ್ತಿರುವ ದೇಶದ ಎಲ್ಲಾ ಬಡವರ್ಗದ ಜನರಿಗೂ ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ಉಚಿತ ಮನೆ ಇಲ್ಲವೇ ಜಮೀನುಗಳನ್ನು ನೀಡಲಾಗುತ್ತದೆ.

ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ಉಚಿತ ಮನೆ ಮತ್ತು ಜಮೀನು
ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ಉಚಿತ ಮನೆ ಮತ್ತು ಜಮೀನು

ಪ್ರಧಾನಮಂತ್ರಿ ಆವಾಸ್ ಯೋಜನೆಯ ಅಡಿಯಲ್ಲಿ ಈ ರೀತಿಯ ಕ್ರಮವನ್ನು ಕೈಗೊಂಡಿದ್ದಾರೆ. ಇದೊಂದು ಬಂಪರ್ ಗುಡ್ ನ್ಯೂಸ್ ಎಂದೇ ಹೇಳಬಹುದು.

ನಿಮ್ಮಲ್ಲೂ ಕೂಡ ಸ್ವಂತವಾಗಿ ಮನೆಯಾದ ಜಾಗ ಇಲ್ಲದೆ ಇದ್ದರೆ ಈ ಮಾಹಿತಿಯನ್ನ ತಪ್ಪದೆ ತಿಳಿಯಬೇಕು.

ರೂ. 1,12,000 ಹಣವನ್ನು ನೀಡಲಾಗುತ್ತದೆ ಜಮೀನನ್ನು ನೀಡುವುದರಿಂದ ಅಲ್ಲಿ ನೀವು ಮನೆಯನ್ನು ನಿರ್ಮಾಣ ಮಾಡಿಕೊಳ್ಳಬಹುದಾಗಿದೆ. ಒಂದು ಕೋಟಿಗಿಂತಲೂ ಹೆಚ್ಚು ಮನೆಯನ್ನು ನಿರ್ಮಾಣ ಮಾಡುವುದಕ್ಕೆ ಕೇಂದ್ರ ಸರ್ಕಾರ ತೀರ್ಮಾನವನ್ನ ಕೈಗೊಂಡಿದೆ.

ಕರಾವಳಿಯ ಭಾಗದಂತವರಿಗೆ ಒಂದು ಲಕ್ಷದ 12000 ಆದರೆ ಮಲೆನಾಡಿನ ಭಾಗದವರೆಗೆ ಆದರೆ ಒಂದು ಲಕ್ಷದ ಮೂವತ್ತು ಸಾವಿರ ಹಣವನ್ನು ನೀಡಲಾಗುತ್ತದೆ.

ಮನೆಯನ್ನ ನಿರ್ಮಾಣ ಮಾಡುವುದಕ್ಕಾಗಿ ಈ ಹಣವನ್ನು ನೀಡಲಾಗುತ್ತದೆ. 60 ಮತ್ತು 40ರ ಹಂಚಿಕೆಯಲ್ಲಿ ಕೇಂದ್ರ ಮತ್ತು ರಾಜ್ಯದವರು ಹಂಚಿಕೆ ಮಾಡಿ ನೀವು ಮನೆಯನ್ನ ನಿರ್ಮಾಣ ಮಾಡುವುದಕ್ಕೆ ಹಣವನ್ನು ನೀಡಲಾಗುತ್ತದೆ.

ಮನೆ ಮತ್ತು ಶೌಚಾಲಯ ಎರಡೂ ಕೂಡ ನಿರ್ಮಾಣ ಮಾಡುವುದಕ್ಕೆ ಅವಕಾಶವನ್ನು ಕಲ್ಪಿಸಲಾಗುತ್ತದೆ. ಎಲ್ಲಾ ಬಡ ನಾಗರಿಕರು ಕೂಡ ಈ ಯೋಜನೆಯ ಸೌಲಭ್ಯವನ್ನು ಪಡೆಯಬೇಕು. ಸ್ವಂತ ಮನೆ ಕಟ್ಟಿಕೊಂಡು ಉತ್ತಮವಾದ ಜೀವನವನ್ನು ನಡೆಸಬೇಕು ಎನ್ನುವ ಕಾರಣದಿಂದಾಗಿ ನಿರ್ಧಾರ.

ಇದನ್ನು ಕೂಡ ಓದಿ: 

ಸರ್ಕಾರದ ಕಡೆಯಿಂದ ಜಮೀನು ಇರುವ ರೈತರಿಗೆ ಹೊಸ ಆದೇಶ

HDFC ಬ್ಯಾಂಕ್ ಮುಗಿದೇ ಹೊಯ್ತಾ?

ಎಲ್ ಪಿ ಜಿ ಗ್ಯಾಸ್ ಸಿಲೆಂಡರ್ ಇದ್ದವರಿಗೆ ಗುಡ್ ನ್ಯೂಸ್

ಒಂದು ಮರದಿಂದ 150 ಕೆಜಿ ಲಾಭ ಪಡೆದು ಲಕ್ಷಾಂತರ ರೂಪಾಯಿ ಲಾಭ

ಮಾರ್ಚ್ ತಿಂಗಳ ಅಕ್ಕಿಯ ಹಣ ಬಿಡುಗಡೆ ನಿಮ್ಮ ಅಕೌಂಟ್ ಚೆಕ್ ಮಾಡಿಕೊಳ್ಳಿ

25 ವರ್ಷ ಮೇಲ್ಪಟ್ಟ ಎಲ್ಲಾ ವಯಸ್ಕರು ಆರ್ಥಿಕವಾಗಿ ದುರ್ಬಲವಾಗಿದ್ದರೆ ಪ್ರಧಾನ ಮಂತ್ರಿ ಆವಾಸ್ ಯೋಜನೆಯ ಸೌಲಭ್ಯವನ್ನು ನೀವು ಪಡೆದುಕೊಳ್ಳಬಹುದಾಗಿದೆ. ಯಾವುದೇ ಧರ್ಮ ಅಥವಾ ಸಮುದಾಯದ ಮಹಿಳೆಯರು ಕೂಡ ಈ ಯೋಜನೆಯ ಸೌಲಭ್ಯ ಪಡೆಯಲು ಸಾಧ್ಯವಾಗುತ್ತದೆ.

ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ಉಚಿತ ಮನೆ ಮತ್ತು ಜಮೀನು
ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ಉಚಿತ ಮನೆ ಮತ್ತು ಜಮೀನು

ಕೇಂದ್ರ ಮತ್ತು ರಾಜ್ಯ ಸರ್ಕಾರದವರು ಉಚಿತವಾಗಿ ಮನೆಯನ್ನ ನಿರ್ಮಾಣ ಮಾಡಿಕೊಡಬೇಕು ಎನ್ನುವ ಕಾರಣಕ್ಕಾಗಿ ಸ್ವಂತ ಮನೆ ಅಥವಾ ಜಾಗಗಳು ಸಹಿತಿಗಳು ಇಲ್ಲದೆ ಇದ್ದರೆ ಈ ಕ್ರಮವನ್ನ ಕೈಗೊಳ್ಳಬೇಕು ಎನ್ನುವ ನಿಟ್ಟಿನಲ್ಲಿ ಇದನ್ನು ನಿರ್ಧಾರ ತೆಗೆದುಕೊಂಡಿದ್ದಾರೆ.

ಆದ್ದರಿಂದ ಕೇಂದ್ರ ಮತ್ತು ರಾಜ್ಯ ಸರ್ಕಾರದ ತೀರ್ಮಾನಗಳಲ್ಲಿ ಉಚಿತವಾಗಿ ಮನೆಯನ್ನು ನಿರ್ಮಾಣ ಮಾಡಿಕೊಳ್ಳಲಾಗುತ್ತದೆ ಪ್ರತಿಯೊಬ್ಬ ಫಲಾನುಭವಿಗಳಿಗೂ ಕೂಡ ಈ ಯೋಜನೆಯ ಸೌಲಭ್ಯ ಪಡೆಯಬಹುದು.

ಮಾಹಿತಿ ಆಧಾರ:

LEAVE A REPLY

Please enter your comment!
Please enter your name here