ನಮಸ್ಕಾರ ಪ್ರಿಯ ಸ್ನೇಹಿತರೇ, ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿ ದಂತೆ ರಾಜ್ಯ ಸಂಪುಟ ಸಭೆಯಲ್ಲಿ ಮಹತ್ವವಾದ ನಿರ್ಧಾರವನ್ನ ತೆಗೆದುಕೊಂಡಿದ್ದಾರೆ. ಈ ಯೋಜನೆಯ ಸೌಲಭ್ಯವನ್ನು ಎಲ್ಲಾ ಮಹಿಳೆಯರು ಕೂಡ ಪಡೆದುಕೊಳ್ಳಬೇಕು ಎಂಬುದು ಸರ್ಕಾರದ ಉದ್ದೇಶವಾಗಿದೆ. ಈ ಯೋಜನೆಯಿಂದ ತಾಂತ್ರಿಕ ಸಮಸ್ಯೆಗಳು ಉಂಟಾಗಿ ಸಾಕಷ್ಟು ಜನ ಮಹಿಳೆಯರು ಈ ಯೋಜನೆಯ ಸೌಲಭ್ಯವನ್ನು ಪಡೆದುಕೊಳ್ಳಲು ಸಾಧ್ಯವಾಗುತ್ತಿಲ್ಲ.
ಗೃಹಲಕ್ಷ್ಮಿ ಯೋಜನೆಯ ಹಣವನ್ನ ಮಹಿಳೆಯರ ಖಾತೆಗೆ ಜಮಾ ಆಗುತ್ತಿಲ್ಲ ಆದ್ದರಿಂದ ಯಜಮಾನನ ಖಾತೆಗೆ ಜಮಾ ಮಾಡುವ ಸಾಧ್ಯತೆ ಇದೆ. ಸಾಕಷ್ಟು ಜನರು ಗೃಹಲಕ್ಷ್ಮಿ ಯೋಜನೆಯ ಸೌಲಭ್ಯವನ್ನು ಪಡೆದುಕೊಳ್ಳಲು ಸಾಧ್ಯವಾಗುತ್ತಿಲ್ಲ. ಅನ್ನಭಾಗ್ಯ ಯೋಜನೆಯ ರೇಷನ್ ಗಳನ್ನ ಕೂಡ ಪಡೆಯಲು ಸಾಧ್ಯವಾಗುತ್ತಿಲ್ಲ.
ರಾಜ್ಯ ಸರ್ಕಾರವು ಐದು ಕೆಜಿಯ ಅಕ್ಕಿಯ ಬದಲಾಗಿ ಹಣವನ್ನ ನೀಡಲು ತೀರ್ಮಾನ ಕೈಗೊಂಡಿದೆ. ಸಾಕಷ್ಟು ತಾಂತ್ರಿಕ ಸಮಸ್ಯೆಗಳೆಂದರೂ ಇದರಿಂದ ಹಣ ಜಮಾ ಆಗುತ್ತಾ ಇಲ್ಲ ಇಲ್ಲವೇ ಕೆಲವೊಂದಿಷ್ಟು ಮಹಿಳೆಯರ ಖಾತೆಯಲ್ಲಿ ಸಮಸ್ಯೆ ಉಂಟಾಗಿದೆ. ಬ್ಯಾಂಕ್ ಖಾತೆಗಳಿಗೆ ಈ ಕೆವೈಸಿ ಆಗಿರದೆ ಇರುವುದರಿಂದ ಹಣವನ್ನು ಜಮಾ ಮಾಡಲಾಗುತ್ತಿಲ್ಲ. ಅನೇಕ ಜನರು ಹಣವನ್ನ ಪಡೆದುಕೊಳ್ಳುವಲ್ಲಿ ವಿಫಲರಾಗಿದ್ದಾರೆ.
ಸರ್ಕಾರವು ಎಲ್ಲರ ಖಾತೆಗೂ ಕೂಡ ಹಣ ಜಮಾ ಮಾಡುವಂತೆ ತೀರ್ಮಾನವನ್ನ ಕೈಗೊಂಡಿದೆ. ಅನ್ನಭಾಗ್ಯ ಯೋಜನೆಯ ಮತ್ತು ಗೃಹಲಕ್ಷ್ಮಿ ಯೋಜನೆಯಲ್ಲಿ ತಾಂತ್ರಿಕ ಸಮಸ್ಯೆಗಳು ಉಂಟಾಗಿರುವುದರಿಂದ, ನಾಲ್ಕರಿಂದ ಐದು ಲಕ್ಷ ಮಹಿಳೆಯರಿಗೆ ಇಲ್ಲಿಯವರೆಗೂ ಕೂಡ ಒಂದನೇ ಕಂತಿನ ಹಣವು ಕೂಡ ಜಮಾ ಆಗಿಲ್ಲ ಅದನ್ನ ಪರಿಗಣಿಸಿ ಇನ್ನು ಮುಂದೆ ಅವರ ಯಜಮಾನರ ಖಾತೆಗೆ ಹಣವನ್ನ ಹಾಕುವಂತೆ ತೀರ್ಮಾನವನ್ನ ಕೈಗೊಂಡಿದ್ದಾರೆ.
ಒಂದು ವೇಳೆ ಯಜಮಾನರ ಖಾತೆಗೆ ಹಣ ಜಮಾ ಆಗಿಲ್ಲ ಎಂದರೆ ಅವರ ಮಗನ ಖಾತೆಗಾದರೂ ಹಣವನ್ನು ಜಮಾ ಮಾಡಲಾಗುತ್ತದೆ ಆದ್ದರಿಂದ ಗ್ರಹಲಕ್ಷ್ಮಿ ಯೋಜನೆಯ ಹಣ ಬರದೆ ಇದ್ದರೆ ನಿಮ್ಮ ಗಂಡ ಅಥವಾ ಮಗನ ಖಾತೆಗೆ ಹಣ ಜಮಾ ಮಾಡಲಾಗುತ್ತದೆ ಏಕೆಂದರೆ ಗೃಹಲಕ್ಷ್ಮಿಯರ ಖಾತೆಯಲ್ಲಿ ಕೆಲವೊಂದಿಷ್ಟು ತಾಂತ್ರಿಕ ಸಮಸ್ಯೆಗಳು ಇರುವುದರಿಂದ ಹಣ ಎಂಬುದು ಜಮಾ ಮಾಡಲಾಗುತ್ತಿಲ್ಲ ಅಂತಹ ಸಮಸ್ಯೆಗಳನ್ನ ದೂರ ಮಾಡಬೇಕು ಎಂದು ಸರ್ಕಾರ ಈ ತೀರ್ಮಾನ ಕೈಗೊಂಡಿದೆ
- ರಾಜ್ಯ ಸರ್ಕಾರದಿಂದ ರೈತರಿಗೆ 5 ಲಕ್ಷ.
- ಬ್ಯಾಂಕ್ ನಲ್ಲಿ ಸಾಲ ಮಾಡಿದ ವ್ಯಕ್ತಿ ಮೃತಪಟ್ಟರೆ ಯಾರು ಸಾಲ ಕಟ್ಟಬೇಕು
- ಕೆಲವೊಂದಿಷ್ಟು ಗೃಹಲಕ್ಷ್ಮಿಯವರಿಗೆ ಒಂದು ಎರಡು ಮೂರನೇ ಕಂತಿನ ಹಣ ಬರುವುದಿಲ್ಲ
- ಸ್ಕಾಲರ್ಶಿಪ್ ವಿದ್ಯಾರ್ಥಿ ವೇತನವನ್ನು ಪಡೆಯಲು
- ಅನ್ನಭಾಗ್ಯ ಯೋಜನೆಯ ಅಕ್ಕಿಯ ಹಣ ಬಂದ್
- ಕೇಂದ್ರ ಸರ್ಕಾರದಿಂದ ಹೊಸ ಯೋಜನೆ ಒಂದು ಲಕ್ಷ ರೂಪಾಯಿ ಸಿಗುತ್ತೆ
ವಿಡಿಯೋ ನೋಡಿ