ಅನ್ನಭಾಗ್ಯ ಯೋಜನೆಯಲ್ಲಿ ಶುಭ ಸುದ್ದಿ ಕಾದಿದೆ

75

ನಮಸ್ಕಾರ ಪ್ರಿಯ ಸ್ನೇಹಿತರೇ, ಅನ್ನಭಾಗ್ಯ ಯೋಜನೆಯ ಅಡಿಯಲ್ಲಿ ಬರುವಂತ ಫಲಾನುಭವಿಗಳಿಗೆ ಆಗಸ್ಟ್ ಜುಲೈ ಮತ್ತು ಸೆಪ್ಟೆಂಬರ್ ತಿಂಗಳ ಅಕ್ಕಿಯ ಹಣವನ್ನು ಜಮಾ ಮಾಡಲಾಗುತ್ತದೆ.

ಮೂರು ತಿಂಗಳ ಅಕ್ಕಿಯ ಹಣವನ್ನು ಜಮಾ ಮಾಡಲಾಗಿದೆ ಹಾಗೆ ಅಕ್ಟೋಬರ್ ತಿಂಗಳ ಅಕ್ಕಿಯ ಹಣವನ್ನ ಕೂಡ ಜಮಾ ಮಾಡಲು ತೀರ್ಮಾನವನ್ನ ಕೈಗೊಂಡಿದೆ.

ಕೆಲವೊಂದು ಇಷ್ಟು ಪಡಿತರ ಚೀಟಿಯ ಅಕ್ಕಿಯ ಹಣ ಸೆಪ್ಟೆಂಬರ್ ತಿಂಗಳ ಹಣ ಜಮಾ ಆಗಿಲ್ಲ ಈಗಲೂ ಕೂಡ ಜಮಾ ಆಗುತ್ತದೆ. ಎಲ್ಲರ ಖಾತೆಗೂ ಕೂಡ ಅಕ್ಕಿಯ ಹಣ ಎಂಬುದು ಜಮಾ ಆಗುತ್ತದೆ.

ಸೆಪ್ಟೆಂಬರ್ ತಿಂಗಳ ಅಕ್ಕಿಯ ಹಣವನ್ನು ಜಮಾ ಮಾಡಲಾಗುತ್ತಾ ಇದೆ ಯಾರೆಲ್ಲ ಫಲಾನುಭವಿಗಳ ಖಾತೆಗೆ ಜಮಾ ಆಗಿಲ್ಲ ಅವರ ಖಾತೆಗೂ ಕೂಡ ಜಮಾ ಆಗುತ್ತದೆ.

ಅಕ್ಟೋಬರ್ ತಿಂಗಳಿಂದ ನಿಮಗೆ 5 ಕೆಜಿ ಅಕ್ಕಿ ಇನ್ನೂ ಐದು ಕೆಜಿಗೆ ಹಣವನ್ನ ನೀಡಲು ತೀರ್ಮಾನವನ್ನ ಕೈಗೊಂಡಿದೆ. ಕಾಂಗ್ರೆಸ್ ಸರ್ಕಾರವು ವಿಧಾನಸಭೆ ಚುನಾವಣೆಯಲ್ಲಿ ಐದು ಗ್ಯಾರಂಟಿಗಳನ್ನ ಜಾರಿಗೆ ತಂದು ಆ ಗ್ಯಾರಂಟಿ ಗಳಿಂದ ಜನ ಅವರನ್ನ ಅಧಿಕಾರಕ್ಕೆ ಏರಿಸಿದೆ.

10 ಕೆಜಿ ಅಕ್ಕಿಯನ್ನು ಸರ್ಕಾರವು ನೀಡಲಾಗಿದೆ. 5 ಕೆಜಿ ಅಕ್ಕಿಯನ್ನು ನೀಡಿ ಇನ್ನೂ ಐದು ಕೆಜಿಗೆ ಹಣವನ್ನು ನೀಡಲು ಮುಂದಾಗಿದೆ. ಮುಂದಿನ ತಿಂಗಳಿಂದ ಎಲ್ಲರಿಗೂ ಕೂಡ 10 ಕೆಜಿ ಅಕ್ಕಿಯನ್ನು ನೀಡಲಾಗುತ್ತದೆ ಎಂದು ಹೇಳಿದರು ಆದರೆ ಕೆಲವೊಂದು ಇಷ್ಟು ತಾಂತ್ರಿಕ ಸಮಸ್ಯೆಗಳು ಉಂಟಾಗಿರುವುದು

ಬೇರೆ ದೇಶಗಳಿಂದ ಅಕ್ಕಿ ಬರದೇ ಇರುವುದು ಈ ರೀತಿಯ ಸಮಸ್ಯೆಗಳಿಂದಾಗಿ ಅಕ್ಟೋಬರ್ ತಿಂಗಳಲ್ಲಿ 5 ಕೆಜಿ ಅಕ್ಕಿ ನೀಡಿ ಇನ್ನು ಐದು ಕೆಜಿಗೆ ಹಣವನ್ನು ನೀಡಲು ಸರ್ಕಾರ ತೀರ್ಮಾನ ಕೈಗೊಂಡಿದೆ.

ಆಹಾರ ಮತ್ತು ನಾಗರಿಕ ಸಚಿವರಾದಂತ ಕೆ ಹೆಚ್ ಮುನಿಯಪ್ಪನವರು ಸ್ಪಷ್ಟಪಡಿಸಿದ್ದಾರೆ. ಅಕ್ಕಿಯನ್ನು ಮುಂದಿನ ತಿಂಗಳಿಂದ ಹತ್ತು ಕೆಜಿ ನೀಡಲಾಗುತ್ತದೆ ಎನ್ನುವ ಮಾಹಿತಿಯನ್ನು ಸೂಚಿಸಿದ್ದಾರೆ.

ಆದರೆ ಎಲ್ಲರ ಬ್ಯಾಂಕ್ ಖಾತೆಗೂ ಕೂಡ ಅಕ್ಟೋಬರ್ ಕಂತಿನ ಹಣ ಕೂಡ ಜಮಾ ಮಾಡಲಾಗುತ್ತದೆ. ಅಕ್ಟೋಬರ್ ತಿಂಗಳಲ್ಲೂ ಕೂಡ ಹಣ ಅದೇ ರೀತಿಯಲ್ಲಿ ನಿಮ್ಮ ಬ್ಯಾಂಕ್ ಖಾತೆಗೆ 5 ಕೆಜಿಯ ಅಕ್ಕಿಯ ಹಣ ಜಮಾ ಆಗುತ್ತದೆ.

ಸೆಪ್ಟೆಂಬರ್ ತಿಂಗಳ ಕಂತಿನ ಹಣ ಕೂಡ ಜಮಾ ಆಗುತ್ತದೆ ಅದೇ ರೀತಿಯಲ್ಲಿ ಅಕ್ಟೋಬರ್ ಕಂತಿನ ಹಣವನ್ನು ಕೂಡ ಸರ್ಕಾರವು ಜಮಾ ಮಾಡಲು ತೀರ್ಮಾನವನ್ನು ಕೈಗೊಂಡಿದೆ.

ಶತ್ರು ನಾಶ ಮತ್ತು ಪ್ರೀತಿ ಪ್ರೇಮದಲ್ಲಿ ಕಿರಿ ಕಿರಿ ಅಥ್ವಾ ಇನ್ನು ನಿಮ್ಮ ಜೀವನದಲ್ಲಿ ಪರಿಹಾರ ಆಗದೆ ಇರೋ ಅಂತಹ ಆತ್ಯಂತ ಗುಪ್ತ ಸಮಸ್ಯೆಗೆ ಇಲ್ಲಿದೆ ಸೂಕ್ತ ಪರಿಹಾರ ಕರೆ ಮಾಡಿ 9620569954

ಮಾಹಿತಿ ಆಧಾರ

LEAVE A REPLY

Please enter your comment!
Please enter your name here