ಗ್ಯಾಸ್ ಸಿಲೆಂಡರ್ ಇದ್ದವರಿಗೆ ಗುಡ್ ನ್ಯೂಸ್ ಬೆಳೆ ನಷ್ಟ ಪರಿಹಾರ 2000 ಬಿಡುಗಡೆ

40

ನಮಸ್ಕಾರ ಪ್ರಿಯ ಸ್ನೇಹಿತರೇ, ಎಲ್‌ಪಿಜಿ ಗ್ಯಾಸ್ ಸಿಲೆಂಡರ್ ಇದ್ದವರಿಗೆ ಮತ್ತು ಇಲ್ಲದೆ ಇರುವವರಿಗೆ ಕೇಂದ್ರ ಸರ್ಕಾರದಿಂದ ಒಂದು ಒಳ್ಳೆಯ ಸುದ್ದಿ ಬಿಡುಗಡೆಯಾಗಿದೆ. ಬಿಪಿಎಲ್ ರೇಷನ್ ಕಾರ್ಡ್ ಗಳು ಇಲ್ಲದೇ ಇದ್ದರೂ ಕೂಡ ನೀವು ಎಲ್ಪಿಜಿ ಗ್ಯಾಸ್ ಸಿಲೆಂಡರ್ ಗಳನ್ನು ಪಡೆದುಕೊಳ್ಳಬಹುದು ಆಧಾರ್ ಕಾರ್ಡ್ ಗಳ ಮೂಲಕ ಪಡೆಯಲು ಸಾಧ್ಯವಾಗುತ್ತದೆ ಎಂದು ಕೇಂದ್ರ ಸರ್ಕಾರದವರು

ತೀರ್ಮಾನ ಕೈಗೊಂಡಿದ್ದಾರೆ ಅದೇ ರೀತಿಯಲ್ಲಿ ಕ್ರಮವನ್ನು ಮುಂದುವರಿಸಲಾಗಿದೆ. ನೀವು ಉಚಿತವಾಗಿ ಗ್ಯಾಸ್ ಸಿಲೆಂಡರ್ ಗಳನ್ನು ಬಳಕೆ ಮಾಡಲು ಸಾಧ್ಯವಾಗುತ್ತದೆ. ಮಧ್ಯಮ ವರ್ಗದವರು ಮತ್ತು ಬಡತನ ರೇಖೆಗಿಂತ ಕೆಳಗಿರುವ ಅಂತವರಿಗೆ ಈ ಯೋಜನೆಯಿಂದ ಸಾಕಷ್ಟು ಅನುಕೂಲವನ್ನು ಪಡೆದುಕೊಳ್ಳಬಹುದು ಗ್ಯಾಸ್ ಸಿಲೆಂಡರ್ ಇಲ್ಲದೆ ಇದ್ದರೆ

ನೀವು ಬಿಪಿಎಲ್ ಕಾರ್ಡ್ ಹೊಂದಿಲ್ಲದೆ ಇದ್ದರೂ ಕೂಡ ಆಧಾರ್ ಕಾರ್ಡ್ ಗಳನ್ನು ತೋರಿಸುವ ಮೂಲಕ ಉಚಿತವಾಗಿ ಗ್ಯಾಸ್ ಸಿಲೆಂಡರ್ ಗಳನ್ನು ಪಡೆದುಕೊಳ್ಳಬಹುದು. ಇದು ಕೇಂದ್ರ ಸರ್ಕಾರದಿಂದ ಬಂದಂತಹ ಹೊಸ ನಿಯಮವಾಗಿದೆ ಆದ್ದರಿಂದ ಪ್ರತಿಯೊಬ್ಬರೂ ಕೂಡ ಇದನ್ನ ಪಾಲಿಸುವುದು ಉತ್ತಮ.

ರಾಜ್ಯ ಸರ್ಕಾರವು ರೈತರಿಗೆ ಭರ್ಜರಿಯಾದಂತ ಗುಡ್ ನ್ಯೂಸ್ ಆಗಿದೆ. ಬರ ಪೀಡಿತ ತಾಲೂಕುಗಳಲ್ಲಿರುವ ರೈತರಿಗೆ ಬರ ಪರಿಹಾರದ ಹಣವನ್ನ ರಾಜ್ಯ ಸರ್ಕಾರದ ಸಿಎಂ ಸಿದ್ದರಾಮಯ್ಯನವರು ಘೋಷಣೆ ಮಾಡಿದ್ದಾರೆ. ಕೇಂದ್ರ ಸರ್ಕಾರದಿಂದ ಬರ ಪರಿಹಾರದ ಹಣವು ಯಾವುದೇ ರೀತಿಯ ಘೋಷಣೆಯಾದರು ಕೂಡ ಇನ್ನೂ ಕೂಡ ರೈತರಿಗೆ ಬಂದಿಲ್ಲ ಆದ್ದರಿಂದ ರಾಜ್ಯ ಸರ್ಕಾರದವರು ಈ ಕ್ರಮವನ್ನು ಕೈಗೊಂಡು

ಎಲ್ಲಾ ರೈತರಿಗೂ ಕೂಡ ಬರ ಪರಿಹಾರದ ಅಥವಾ ಬೆಳೆ ನಷ್ಟ ಪರಿಹಾರದ ಹಣವನ್ನು 2000 ಹಣ ಬಿಡುಗಡೆ ಮಾಡಿದ್ದಾರೆ. ಬರ ಪರಿಹಾರದ ಹಣವನ್ನು ಘೋಷಣೆ ಮಾಡಬೇಕು ಎಂದು ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕ್ರಮವನ್ನು ಕೈಗೊಂಡಿದ್ದಾರೆ. ರೈತರ ಖಾತೆಗೆ ಇನ್ನೂ ಮುಂದಿನ ದಿನಗಳಲ್ಲಿ ಎರಡು ಸಾವಿರ ಹಣ ಜಮಾ ಆಗುತ್ತದೆ ಅನೇಕ ರೈತರ ಖಾತೆಗೂ ಕೂಡ ಜಮಾ ಆಗಿದೆ.

ಪ್ರತೀ ಎಕ್ಕರಿಗೆ ಇಷ್ಟು ಹಣವನ್ನ ಬಿಡುಗಡೆ ಮಾಡಬೇಕು ಎಂದು ನಿರ್ಧರಿಸಲಾಗಿದೆ. ಬರಪೀಡಿತ ತಾಲೂಕುಗಳ ಜಿಲ್ಲಾಧಿಕಾರಿಗಳೊಂದಿಗೆ ಚರ್ಚೆ ನಡೆಸಿ ಆಯಾ ಜಿಲ್ಲೆಗಳಿಗನುಗುಣವಾಗಿ ಅದರಲ್ಲಿ ಕ್ರಮವನ್ನ ಕೈಗೊಂಡು ರೈತರು ಎಷ್ಟು ಎಕರೆ ಜಮೀನನ್ನ ಹೊಂದಿದ್ದಾರೋ ಅದರ ಆಧಾರದ ಮೇಲೆ ಹಣವನ್ನ ಘೋಷಣೆ ಮಾಡಲಾಗಿದೆ. ಆದ್ದರಿಂದ ಬೆಳೆ ನಷ್ಟ ಪರಿಹಾರದ ಹಣ ಎಲ್ಲರ ಖಾತೆಗೂ ಕೂಡ ಜಮಾ ಆಗುತ್ತದೆ.

ಮಾಹಿತಿ ಆಧಾರ

LEAVE A REPLY

Please enter your comment!
Please enter your name here