ಅಂಗನವಾಡಿ ಕಾರ್ಯಕರ್ತರಿಗೆ ಗುಡ್ ನ್ಯೂಸ್

31
ಅಂಗನವಾಡಿ ಕಾರ್ಯಕರ್ತರಿಗೆ ಗುಡ್ ನ್ಯೂಸ್
ಅಂಗನವಾಡಿ ಕಾರ್ಯಕರ್ತರಿಗೆ ಗುಡ್ ನ್ಯೂಸ್

ಅಂಗನವಾಡಿ ಕಾರ್ಯಕರ್ತರಿಗೆ ಗುಡ್ ನ್ಯೂಸ್

ನಮಸ್ಕಾರ ಪ್ರಿಯ ಸ್ನೇಹಿತರೇ, ಸಿ ಎಂ ಸಿದ್ದರಾಮಯ್ಯನವರು 2024-25 ನೇ ಸಾಲಿನ ಬಜೆಟ್ ಅನ್ನ ಮಂಡನೆ ಮಾಡುತ್ತಿದ್ದಾರೆ. ಕಾಂಗ್ರೆಸ್ ಸರ್ಕಾರ ರೂಪಿಸಿರುವ ಗ್ಯಾರಂಟಿ ಯೋಜನೆಗಳು ಚುನಾವಣೆ ಗೋಸ್ಕರ ಜಾರಿಗೆ ತಂದಿಲ್ಲ ಎಲ್ಲರಿಗು ಕೂಡ ಅಭಿವೃದ್ಧಿಯಾಗಬೇಕು ಎಲ್ಲರೂ ಕೂಡ ಈ ಯೋಜನೆಯ ಸೌಲಭ್ಯವನ್ನು ಪಡೆಯಬೇಕು ಎನ್ನುವ ಕಾರಣಕ್ಕಾಗಿ ಈ ರೀತಿಯ ಯೋಜನೆಯ ಜಾರಿಗೆ ತಂದಿದ್ದಾರೆ.

ಅಂಗನವಾಡಿ ಕಾರ್ಯಕರ್ತರಿಗೆ ಗುಡ್ ನ್ಯೂಸ್
ಅಂಗನವಾಡಿ ಕಾರ್ಯಕರ್ತರಿಗೆ ಗುಡ್ ನ್ಯೂಸ್

ಬಡವರು ಕೂಡ ಅಭಿವೃದ್ಧಿ ಹೊಂದಿದ್ದಾರೆ ಇದರಿಂದ ತುಂಬಾ ಪ್ರಯೋಜನಗಳನ್ನ ಪಡೆದುಕೊಳ್ಳಲು ಸಾಧ್ಯವಾಗುತ್ತದೆ.

ಅಂಗನವಾಡಿ ಕಾರ್ಯಕರ್ತರಿಗೆ ಒಂದು ಗುಡ್ ನ್ಯೂಸ್ ಅನ್ನ ಸರ್ಕಾರ ಸೂಚಿಸಿದೆ ಆ ಗುಡ್ ನ್ಯೂಸ್ ಯಾವುದು ಎಂದರೆ ಸ್ಮಾರ್ಟ್ ಫೋನ್ ಗಳನ್ನು ವಿತರಣೆ ಮಾಡುವುದಕ್ಕೆ ತೀರ್ಮಾನವನ್ನ ತೆಗೆದುಕೊಂಡಿದೆ

20,000 ಅಂಗನವಾಡಿ ಕಾರ್ಯಕರ್ತರಿಗೆ ತರಬೇತಿಯನ್ನ ನೀಡಲಾಗುತ್ತದೆ. ಪ್ರತಿಯೊಬ್ಬ ಅಂಗನವಾಡಿ ಕಾರ್ಯಕರ್ತರಿಗೂ ಕೂಡ ಸ್ಮಾರ್ಟ್ ಫೋನ್ ಗಳನ್ನು ವಿತರಿಸಲಾಗುತ್ತದೆ. ಇದಲ್ಲದೆ ರಾಜ್ಯದ ಮೂರು ಜಿಲ್ಲೆಗಳಲ್ಲಿ ಆಹಾರ ಪಾರ್ಕ್ ನಿರ್ಮಾಣ ಮಾಡಲಾಗುತ್ತದೆ.

ಶಿವಮೊಗ್ಗದ ಸೋಗಾನೆ, ವಿಜಯಪುರದ ಇಟ್ಟಂಗಿ ಹಾಳ, ಬೆಂಗಳೂರು ಜಿಲ್ಲೆ ಇವುಗಳಲ್ಲಿ ಆಹಾರ ಪಾರ್ಕ ನಿರ್ಮಾಣ ಮಾಡಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯನವರು ಘೋಷಿಸಿದ್ದಾರೆ.

90 ಕೋಟಿ ವೆಚ್ಚದ 75,938 ಸ್ಮಾರ್ಟ್ ಫೋನ್ ಗಳನ್ನು ವಿತರಣೆ ಮಾಡಲಾಗುತ್ತದೆ ಎಂಬುದನ್ನು ಸೂಚಿಸಿದ್ದಾರೆ 100 ಕೋಟಿ ವೆಚ್ಚದಲ್ಲಿ ಸಾವಿರ ಅಂಗನವಾಡಿ ಕಟ್ಟಡ ನಿರ್ಮಾಣ ಮಾಡಲಾಗುವುದು ಅಂಗನವಾಡ ಕಾರ್ಯಕರ್ತರಿಗೆ ಅನೇಕ ರೀತಿಯ ಸೌಲಭ್ಯಗಳನ್ನು ಒದಗಿಸಬೇಕು ಎನ್ನುವ ಕಾರಣಕ್ಕಾಗಿ

ಈ ಯೋಜನೆಯನ್ನು ಕೈಗೊಂಡಿದ್ದಾರೆ ಮಕ್ಕಳ ಪ್ರಾರಂಭಿಕ ಶಿಕ್ಷಣ ಮತ್ತು ಆರೈಕೆಯ ಸಾಮರ್ಥ್ಯ ಅಭಿವೃದ್ಧಿಗಾಗಿ ಈ ರೀತಿಯಾಗಿ ತರಬೇತಿಯನ್ನು ನೀಡಲಾಗುತ್ತದೆ.

ಇದನ್ನು ಸಹ ಓದಿ:

ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಹಣ ಬಂದಿಲ್ಲ ಎಂದರೆ ನೀವು ಈ ಕೆಲಸವನ್ನ ಮಾಡುವುದು ಉತ್ತಮ

ಎಸ್ ಬಿ ಐ ಬ್ಯಾಂಕ್ ನಲ್ಲಿ ಇರುವಂತಹ ಹುದ್ದೆಗಳ ನೇಮಕಾತಿ ಆನ್ಲೈನ್ ಗಳ ಮೂಲಕ ಅರ್ಜಿ ಸಲ್ಲಿಸಿ

ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿಯಲ್ಲಿ ಉದ್ಯೋಗಾವಕಾಶ

ನಿಮ್ಮಲ್ಲಿ ಈ ಲಕ್ಷಣಗಳು ಇದ್ದರೆ ನಿಮಗೆ ಮಂಗನ ಖಾಯಿಲೆ ಬಂದಿದೆ ಎಂದರ್ಥ

ಅಂಗನವಾಡಿ ಕಾರ್ಯಕರ್ತರಿಗೆ ಗುಡ್ ನ್ಯೂಸ್
ಅಂಗನವಾಡಿ ಕಾರ್ಯಕರ್ತರಿಗೆ ಗುಡ್ ನ್ಯೂಸ್

ತರಬೇತಿಯನ್ನು ನೀಡಲಾದ ನಂತರ ಅವರಿಗೆ ಸ್ಮಾರ್ಟ್ ಫೋನ್ ಗಳನ್ನು ವಿತರಣೆ ಮಾಡಲಾಗುತ್ತದೆ ಅಂಗನವಾಡಿ ಕಟ್ಟಡಗಳನ್ನು ಕೂಡ ನಿರ್ಮಾಣ ಮಾಡಲಾಗುತ್ತದೆ ಎಂಬುದನ್ನ ಸಿಎಂ ಸಿದ್ದರಾಮಯ್ಯನವರು ಸೂಚಿಸಿದ್ದಾರೆ.

ಅಂಗನವಾಡಿ ಕಾರ್ಯಕರ್ತರಿಗೆ ಸ್ಮಾರ್ಟ್ ಫೋನ್ ಗಳನ್ನು ವಿತರಣೆ ಮಾಡುವುದರಿಂದ ಸಾಕಷ್ಟು ಪ್ರಗತಿಯನ್ನು ಹೊಂದಬಹುದು ಏಕೆಂದರೆ ಅಭಿವೃದ್ಧಿ ಹೊಂದಿದ ಬಹುದಾಗಿದೆ ಅವರಿಗೆ ತರಬೇತಿಯನ್ನು ನೀಡಿ ಮಕ್ಕಳ ಶಿಕ್ಷಣದ ಮೇಲು ಕೂಡ ಹೆಚ್ಚು ಪ್ರಗತಿಯನ್ನ ಕಂಡುಕೊಳ್ಳಲು ಸಾಧ್ಯವಾಗುತ್ತದೆ ಆದ್ದರಿಂದ ಇದರ ಕಡೆ ಹೆಚ್ಚು ಗಮನ ಕೊಡುವುದು ಉತ್ತಮ.

LEAVE A REPLY

Please enter your comment!
Please enter your name here