ಕೇಂದ್ರ ಸರ್ಕಾರದಿಂದ ವೃದ್ಧರಿಗೆ ಮತ್ತು 60 ವರ್ಷ ಮೇಲ್ಪಟ್ಟ ವ್ಯಕ್ತಿಗಳಿಗೆ ಒಳ್ಳೆಯ ಸುದ್ದಿ

39

ಕೇಂದ್ರ ಸರ್ಕಾರದಿಂದ ವೃದ್ಧರಿಗೆ ಮತ್ತು 60 ವರ್ಷ ಮೇಲ್ಪಟ್ಟ ವ್ಯಕ್ತಿಗಳಿಗೆ ಒಳ್ಳೆಯ ಸುದ್ದಿ

ನಮಸ್ಕಾರ ಪ್ರಿಯ ಸ್ನೇಹಿತರೇ, ಹಿರಿಯ ನಾಗರಿಕರಿಗೆ ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಅನುಕೂಲವನ್ನು ಮಾಡಿಕೊಳ್ಳಬೇಕು. ಎಂಬುದು ಕೇಂದ್ರ ಸರ್ಕಾರದವರ ಉದ್ದೇಶವಾಗಿದೆ ಆದ್ದರಿಂದ 60 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಇಲ್ಲಿ ಕೇಂದ್ರ ಸರ್ಕಾರದಿಂದ ಒಂದು ಒಳ್ಳೆಯ ಗುಡ್ ನ್ಯೂಸ್ ಅನ್ನು ನೀಡಿದ್ದಾರೆ.

ಕೇಂದ್ರ ಸರ್ಕಾರದಿಂದ ವೃದ್ಧರಿಗೆ ಮತ್ತು 60 ವರ್ಷ ಮೇಲ್ಪಟ್ಟ ವ್ಯಕ್ತಿಗಳಿಗೆ ಒಳ್ಳೆಯ ಸುದ್ದಿ
ಕೇಂದ್ರ ಸರ್ಕಾರದಿಂದ ವೃದ್ಧರಿಗೆ ಮತ್ತು 60 ವರ್ಷ ಮೇಲ್ಪಟ್ಟ ವ್ಯಕ್ತಿಗಳಿಗೆ ಒಳ್ಳೆಯ ಸುದ್ದಿ

ವೃದ್ಧಾಪ್ಯ ಜೀವನದಲ್ಲಿ ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಹಿರಿಯ ನಾಯಕರು ಸಾಕಷ್ಟು ಸಮಸ್ಯೆಗಳನ್ನ ಎದುರಿಸುತ್ತಾರೆ ಅಂತ ಸಮಸ್ಯೆಗಳನ್ನ ದೂರ ಮಾಡಿಕೊಳ್ಳಬೇಕು.

ಎನ್ನುವ ಉದ್ದೇಶದಿಂದಾಗಿ ಈ ರೀತಿಯ ಕ್ರಮವನ್ನ ಸರ್ಕಾರ ಕೈಗೊಂಡಿದೆ. ಅಟಲ್ ಪಿಂಚಣಿ ಯೋಜನೆಯಲ್ಲಿ ಹೊಸ ಹೊಸ ರೀತಿಯ ಬದಲಾವಣೆಗಳನ್ನು ಉಂಟು ಮಾಡಿರುವುದನ್ನು ಕಾಣಬಹುದಾಗಿದೆ.

ಸಾಮಾಜಿಕವಾಗಿ ಭದ್ರತೆಯನ್ನು ಕಲ್ಪಿಸಬೇಕು ಎನ್ನುವ ಕಾರಣಕ್ಕಾಗಿ ನೀವು ಆನ್ಲೈನ್ ಪೋರ್ಟಲ್ ಗಳಲ್ಲಿ ಅಥವಾ ನಿಮ್ಮ ಹತ್ತಿರದಲ್ಲಿರುವ ಸಿ ಎಸ್ ಸಿ ಸೆಂಟರ್ ಗಳಿಗೆ ಹೋಗಿ ನೀವು ಈ ಪಿಂಚಣಿ ಯೋಜನೆಯನ್ನು ಮಾಡಿಸಿಕೊಳ್ಳಬಹುದು ಈ ಪಿಂಚಣಿ ಯೋಜನೆಯನ್ನು ಮಾಡಿಸಿಕೊಳ್ಳುವುದರಿಂದ ಸಾಕಷ್ಟು ರೀತಿಯ ಅನುಕೂಲವನ್ನು ಪಡೆದುಕೊಳ್ಳಲು ಸಾಧ್ಯ.

ಇದನ್ನು ಓದಿ:

ಗೃಹಲಕ್ಷ್ಮಿ ಹಣ ಬಂದಿಲ್ಲ ಅಂದಿದ್ದಕ್ಕೆ ಸಿಎಂ ಸಿದ್ದರಾಮಯ್ಯ ಫುಲ್ ಗರಂ

ಬಿಪಿಎಲ್ ರೇಷನ್ ಕಾರ್ಡ್ಗಳಿಗೆ ಅರ್ಜಿ ಸಲ್ಲಿಸಿ

ಕೃಷಿ ಭಾಗ್ಯ ಯೋಜನೆ ಜಾರಿ ರೈತರಿಗೆ 90ರಷ್ಟು ಸಬ್ಸಿಡಿ

ಬ್ಯಾಂಕಿನಲ್ಲಿ ಅರ್ಜಿ ನಮೂನೆಯನ್ನು ಪಡೆದುಕೊಂಡು ನೀವು ಅರ್ಜಿಯನ್ನು ಸಲ್ಲಿಸಲು ಸಾಧ್ಯವಾಗುತ್ತದೆ. ಪ್ರಮುಖ ಮೂಲಭೂತ ಉಳ್ಳ ದಾಖಲೆಗಳನ್ನು ತೆಗೆದುಕೊಂಡು ಹೋಗಿ ನೀವು ಇಲ್ಲಿ ಅರ್ಜಿಯನ್ನ ಸಲ್ಲಿಸಬಹುದಾಗಿದೆ

ಆಧಾರ್ ಕಾರ್ಡ್, ಪಾನ್ ಕಾರ್ಡ್ ಮತ್ತು ನಿಮ್ಮ ವಯಸ್ಸಿನ ಪ್ರಮಾಣ ಪತ್ರವನ್ನು ಆಧಾರವಾಗಿಟ್ಟುಕೊಂಡು ನೀವು ಈ ಪಿಂಚಣಿ ಯೋಜನೆ ಹಣವನ್ನ ಪಡೆದುಕೊಳ್ಳಲು ಸಾಧ್ಯ.

ಮೋದಿ ಸರ್ಕಾರದ ಹೊಸ ಯೋಜನೆ ಜಾರಿ
ಮೋದಿ ಸರ್ಕಾರದ ಹೊಸ ಯೋಜನೆ ಜಾರಿ

ಅಟಲ್ ಪಿಂಚಣಿ ಯೋಜನೆ ಯಿಂದ ನೀವು ಸಾವಿರ ರೂಪಾಯಿಯಿಂದ 5000 ವರೆಗೂ ಕೂಡ ಪಿಂಚಣಿ ಹಣವನ್ನು ಪಡೆದುಕೊಳ್ಳಬಹುದು. 20 ವರ್ಷಗಳ ಕಾಲ ನೀವು ಈ ಪಿಂಚಣಿ ಯೋಜನೆಯಲ್ಲಿ ಹೂಡಿಕೆ ಮಾಡಿದ್ದೆ ಆದರೆ ಮಾತ್ರ ಈ ಯೋಜನೆಯ ಸೌಲಭ್ಯವನ್ನು ಪಡೆಯಲು ಸಾಧ್ಯವಾಗುತ್ತದೆ.

ಯಾವ ವಯಸ್ಸಿನ ಆಧಾರ ದ ಮೇಲೆ ನೀವು ಹೂಡಿಕೆಯನ್ನು ಮಾಡುತ್ತೀರಾ ಎಂಬುದು ತುಂಬಾ ಮುಖ್ಯವಾಗಿರುತ್ತದೆ. ಎಷ್ಟು ಹೂಡಿಕೆ ಮಾಡುತ್ತಿವೆ ಎಂಬುದು ಕೂಡ ತುಂಬಾ ಮುಖ್ಯವಾಗಿರುತ್ತದೆ.

ಆದಾಯ ತೆರಿಗೆಯನ್ನು ಟ್ಯಾಕ್ಸ್ ಗಳನ್ನ ಪಾವತಿ ಮಾಡುತ್ತಿರುವ ವ್ಯಕ್ತಿಗಳು ನೀವು ಈ ಪಿಂಚಣಿ ಯೋಜನೆಯ ಸೌಲಭ್ಯವನ್ನು ಪಡೆದುಕೊಳ್ಳಲು ಸಾಧ್ಯವಾಗುವುದಿಲ್ಲ. 60 ವರ್ಷ ಮೇಲ್ಪಟ್ಟ ನಂತರ ನೀವು ಎಷ್ಟು ಹಣವನ್ನು ಕಟ್ಟುತ್ತೀರ ಅದರ ಆಧಾರದ ಮೇಲೆ ಪಿಂಚಣಿ ಹಣವನ್ನು ಪಡೆದುಕೊಳ್ಳುವ ಸಾಧ್ಯ.

LEAVE A REPLY

Please enter your comment!
Please enter your name here