ಸ್ಕಾಲರ್ಶಿಪ್ ಗಳಿಗೆ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್

90
ಸ್ಕಾಲರ್ಶಿಪ್ ಗಳಿಗೆ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್
ಸ್ಕಾಲರ್ಶಿಪ್ ಗಳಿಗೆ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್

ಸ್ಕಾಲರ್ಶಿಪ್ ಗಳಿಗೆ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್

ನಮಸ್ಕಾರ ಪ್ರಿಯ ಸ್ನೇಹಿತರೇ, ವಿದ್ಯಾರ್ಥಿ ವೇತನಕ್ಕೆ ಅನೇಕ ಜನ ವಿದ್ಯಾರ್ಥಿಗಳು ಅರ್ಜಿಯನ್ನ ಸಲ್ಲಿಸಿದ್ದಾರೆ ಅದರಲ್ಲೂ ಎಸ್ ಎಸ್ ಪಿ ಸ್ಕಾಲರ್ಶಿಪ್ ಅವರಿಗೆ ಅರ್ಜಿ ಸಲ್ಲಿಸಿರುವ ವಿದ್ಯಾರ್ಥಿಗಳಿಗೆ ಸರ್ಕಾರದ ಕಡೆಯಿಂದ ಒಂದು ಒಳ್ಳೆಯ ಮಾಹಿತಿ ಬಂದಿದೆ.

ಸ್ಕಾಲರ್ಶಿಪ್ ಗಳಿಗೆ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್
ಸ್ಕಾಲರ್ಶಿಪ್ ಗಳಿಗೆ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್

ವಿದ್ಯಾರ್ಥಿಗಳಿಗೆ ಮ್ಯಾನೇಜ್ಮೆಂಟ್ ಸ್ಟೂಡೆಂಟ್ ಇರುವಂತಹ ವಿದ್ಯಾರ್ಥಿಗಳಿಗೆ ಹಣವನ್ನ ಬಿಡುಗಡೆ ಮಾಡಲಾಗಿದೆ. ಸಿಇಟಿ ಆಧಾರದ ಮೇಲೆ ಅವರಿಗೆ ಸ್ಕಾಲರ್ಶಿಪ್ ಹಣವನ್ನು ಮೊದಲು ನೀಡಲಾಗುತ್ತಿದೆ.

ಸಿಇಟಿ ವಿದ್ಯಾರ್ಥಿಗಳಿಗೆ ನೀಡಿದ ನಂತರ ಮ್ಯಾನೇಜ್ಮೆಂಟ್ ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್ ಹಣವನ್ನ ನೀಡಲಾಗುತ್ತದೆ. ಮ್ಯಾನೇಜ್ಮೆಂಟ್ ಎಲ್ಲಾ ವಿದ್ಯಾರ್ಥಿಗಳಿಗೂ ಕೂಡ ಹಣ ಎಂಬುದು ಜಮಾ ಆಗುವುದಿಲ್ಲ.

ಕೆಲವೊಂದಿಷ್ಟು ಜನ ಮೆರಿಟ್ ಲಿಸ್ಟ್ ಗಳ ಆಧಾರದ ಮೇಲೆ ಅವರಿಗೆ ಹಣವನ್ನು ನೀಡಲಾಗುತ್ತದೆ. ಮ್ಯಾನೇಜ್ಮೆಂಟ್ ವಿದ್ಯಾರ್ಥಿಗಳೆಲ್ಲಾ ಆಯ್ಕೆ ಮಾಡಿಕೊಂಡು ಅವರಿಗೆ ಸ್ಕಾಲರ್ಶಿಪ್ ಅನ್ನು ನೀಡಲಾಗುತ್ತದೆ.

ಉಳಿದಿರುವ ಫಂಡ್ ಅವರಿಗೆ ಹಣವನ್ನು ನೀಡಲಾಗುತ್ತದೆ ಎಂಬಿಎ ವಿದ್ಯಾರ್ಥಿಗಳು ಎಂ ಎಸ್ ಸಿ, ಎಂ ಕಾಂ ಇತರ ಸ್ನಾತಕೋತರ ಪದವಿಯನ್ನು ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಹಣವನ್ನು ಜಮಾ ಮಾಡಲಾಗಿದೆ

ಈ ಎಸ್ ಎಸ್ ಪಿ ಸ್ಕಾಲರ್ಶಿಪ್ ಹಣ ಎಲ್ಲಾ ವಿದ್ಯಾರ್ಥಿಗಳಿಗೂ ಜಮಾ ಮಾಡಲಾಗುತ್ತದೆ ಆದರೆ ಹಂತ ಹಂತವಾಗಿ ಜಮಾ ಮಾಡಲಾಗಿದೆ. ಸಿಇಟಿ ವಿದ್ಯಾರ್ಥಿಗಳಿಗೆ ಮೊದಲು ಹಣವನ್ನು ಜಮಾ ಮಾಡಿ ನಂತರ ಮ್ಯಾನೇಜ್ಮೆಂಟ್ ವಿದ್ಯಾರ್ಥಿಗಳಿಗೆ ಜಮಾ ಮಾಡಲಾಗುತ್ತದೆ.

ಮೊದಲು ಎಸ್ ಸಿ ಎಸ್ ಟಿ ವಿದ್ಯಾರ್ಥಿಗಳಿಗೆ ಹಣವನ್ನು ಜಮಾ ಮಾಡಲಾಗಿದೆ ಈಗ ಒಬಿಸಿ ವಿದ್ಯಾರ್ಥಿಗಳಿಗೆ ಜಮಾ ಮಾಡುತ್ತಿದ್ದಾರೆ ಎಲ್ಲಾ ವಿದ್ಯಾರ್ಥಿಗಳಿಗೂ ಕೂಡ ವಿದ್ಯಾರ್ಥಿ ವೇತನ ಲಭಿಸಬೇಕು ಎಂಬುವುದು ರಾಜ್ಯ ಸರ್ಕಾರದ ಉದ್ದೇಶವಾಗಿದೆ

ಸ್ಕಾಲರ್ಶಿಪ್ ಗಳಿಗೆ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್
ಸ್ಕಾಲರ್ಶಿಪ್ ಗಳಿಗೆ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್

ಆದ್ದರಿಂದ ಪ್ರತಿಯೊಬ್ಬರೂ ಕೂಡ ಎಸ್ ಎಸ್ ಪಿ ಸ್ಕಾಲರ್ಶಿಪ್ ಹಣ ಎಂಬುದು ಜಮಾ ಆಗುತ್ತದೆ. ಎಲ್ಲಾ ವಿದ್ಯಾರ್ಥಿಗಳಿಗೂ ಕೂಡ ಹಣ ಎಂಬುದು ಬಂದಿದೆ ಆದರೆ ಇನ್ನೂ ಕೂಡ ಜಮಾ ಆಗಲಿಲ್ಲ ಎಂಬುದನ್ನ ಸೂಚಿಸಿದ್ದಾರೆ.

ಆದ್ದರಿಂದ ಎಲ್ಲಾ ವಿದ್ಯಾರ್ಥಿಗಳಿಗೂ ಕೂಡ ಈ ಸ್ಕಾಲರ್ಶಿಪ್ ಹಣ ಎಂಬುದು ಜಮಾ ಆಗುತ್ತದೆ ಆದ್ದರಿಂದ ಪ್ರತಿಯೊಬ್ಬರೂ ಕೂಡ ಈ ಹಣವನ್ನ ಪಡೆದುಕೊಳ್ಳಲು ಸಾಧ್ಯವಾಗುತ್ತದೆ ಹಂತ ಹಂತವಾಗಿ ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್ ಹಣವನ್ನು ಜಮಾ ಮಾಡಲಾಗುತ್ತದೆ.

(ಇದನ್ನು ಓದಿ:)

ಜಮೀನು ಒಡೆಯ ಸತ್ತಾಗ ಅಣ್ಣ ತಮ್ಮಂದಿರ ಪಾಲು ಹೇಗಿರಬೇಕು

ಪಂಚಾಯತ್ ರಾಜ್ ಆಯುಕ್ತಾಲಯದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ

ಮಾಹಿತಿ ಆಧಾರ

LEAVE A REPLY

Please enter your comment!
Please enter your name here