ಯುವನಿಧಿ ಯೋಜನೆಯ ಫಲಾನುಭವಿಗಳಿಗೆ ಗುಡ್ ನ್ಯೂಸ್

26
ಯುವನಿಧಿ ಯೋಜನೆಯ ಫಲಾನುಭವಿಗಳಿಗೆ ಗುಡ್ ನ್ಯೂಸ್
ಯುವನಿಧಿ ಯೋಜನೆಯ ಫಲಾನುಭವಿಗಳಿಗೆ ಗುಡ್ ನ್ಯೂಸ್

ಯುವನಿಧಿ ಯೋಜನೆಯ ಫಲಾನುಭವಿಗಳಿಗೆ ಗುಡ್ ನ್ಯೂಸ್

ನಮಸ್ಕಾರ ಪ್ರಿಯ ಸ್ನೇಹಿತರೇ, ಯುವ ನಿಧಿ ಯೋಜನೆಯ ಫಲಾನುಭವಿಗಳಿಗೆ ರಾಜ್ಯ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್ ಎಂದೇ ಹೇಳಬಹುದು ಶೀಘ್ರವೇ ಯುವ ಜನರಿಗೆ ಕೌಶಲ್ಯ ಅಭಿವೃದ್ಧಿ ತರಬೇತಿ ನೀಡಲು ರಾಜ್ಯ ಸರ್ಕಾರವು ಮುಂದಾಗಿದೆ.

ಯುವನಿಧಿ ಯೋಜನೆಯ ಫಲಾನುಭವಿಗಳಿಗೆ ಗುಡ್ ನ್ಯೂಸ್
ಯುವನಿಧಿ ಯೋಜನೆಯ ಫಲಾನುಭವಿಗಳಿಗೆ ಗುಡ್ ನ್ಯೂಸ್

ರಾಜ್ಯ ಸರ್ಕಾರವು ಈ ಯುವ ನಿಧಿ ಯೋಜನೆ ಜಾರಿಗೆ ತಂದ ಉದ್ದೇಶ ಏನು ಎಂದರೆ ನಿರುದ್ಯೋಗದ ಸಮಸ್ಯೆಯನ್ನ ಅನುಭವಿಸುತ್ತಿರುವ ಅಂತಹ ಯುವಕ ಮತ್ತು ಯುವತಿಯರು ಪದವಿ ದರರು ಮತ್ತು ಡಿಪ್ಲೋಮಾ ಮಾಡಿದವರಿಗೆ ಇದು ಅತ್ಯುತ್ತಮ ಅವಕಾಶವಾಗಿದೆ.

ರಾಜ್ಯ ಸರ್ಕಾರವು ಈ ಯುವ ನಿಧಿ ಯೋಜನೆಯ ಅಡಿಯಲ್ಲಿ ಪದವಿಯನ್ನು ಮಾಡಿದವರು ಆರು ತಿಂಗಳಲ್ಲಿ ಯಾವುದೇ ರೀತಿಯ ಉದ್ಯೋಗ ದೊರೆಯದೆ ಇದ್ದರೆ

ಅಂತಹ ಪದವಿದರ ಯುವಕರಿಗೆ ಮಾಸಿಕವಾಗಿ 3000 ಹಣವನ್ನ ಜೊತೆಗೆ ಡಿಪ್ಲೋಮಾ ಮಾಡಿದವರಿಗೆ ಸಾವಿರ ದ 500 ರೂಪಾಯಿ ನಿರುದ್ಯೋಗ ಪತ್ತೆಯಾಗಿ ನೀಡಲಾಗುತ್ತದೆ.

ನಿರುದ್ಯೋಗ ಸಮಸ್ಯೆಯನ್ನು ಎದುರಿಸುತ್ತಿರುವ ಯುವ ಜನರಿಗೆ ರಾಜ್ಯ ಸರ್ಕಾರ ಈ ಯೋಜನೆಯ ಮೂಲಕ ಕೌಶಲ್ಯ ಅಭಿವೃದ್ಧಿ ಇಲಾಖೆಯ ವತಿಯಿಂದ ಕೌಶಲ್ಯ ಅಭಿವೃದ್ಧಿ ತರಬೇತಿ ನೀಡಲು ರಾಜ್ಯ ಸರ್ಕಾರ ಕೆಲವೊಂದಿಷ್ಟು ಕ್ರಮವನ್ನ ಕೈಗೊಂಡಿದೆ

ಮುಂದಿನ ದಿನಗಳಲ್ಲಿ ಈ ಕೌಶಲ್ಯ ಅಭಿವೃದ್ಧಿ ಎಂಬ ಯೋಜನೆಯನ್ನು ಜಾರಿಗೆ ತಂದು ನಿರುದ್ಯೋಗ ಯುವಕ ಯುವತಿಯರು ಈ ಯೋಜನೆಯ ಸೌಲಭ್ಯವನ್ನು ಪಡೆದುಕೊಳ್ಳಬಹುದು ಇದರಿಂದ ತುಂಬಾ ಪ್ರಯೋಜನಗಳನ್ನ ನೀವು ಪಡೆದುಕೊಳ್ಳಲು ಸಾಧ್ಯ.

ಈಗಾಗಲೇ ಯುವನಿಧಿ ಯೋಜನೆಗೆ ರಿಜಿಸ್ಟರ್ ಮಾಡಿಕೊಂಡಿರುವವರು ಒಂದು ಲಕ್ಷಕ್ಕೂ ಹೆಚ್ಚು ಯುವ ಜನರಿಗೆ ಈ ಯೋಜನೆ ಅಡಿಯಲ್ಲಿ ಡಿ ಬಿ ಟಿ ಯ ಮೂಲಕ ಆರ್ಥಿಕವಾಗಿ ನೆರವನ್ನ ನೀಡಲಾಗುತ್ತಿದೆ ಯುವಜನರು ಈ ಯೋಜನೆಯ ಸೌಲಭ್ಯವನ್ನು ಪಡೆದುಕೊಳ್ಳುತ್ತಾ ಇದ್ದಾರೆ.

ಇದನ್ನು ಕೂಡ ಓದಿ: 

ಬಜೆಟ್ ನಲ್ಲಿ ರೈತರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟಿದೆ ಸರ್ಕಾರ

ರಾಜ್ಯ ಸರ್ಕಾರಕ್ಕೆ ಕೊಡಲು ಅಕ್ಕಿ ಇಲ್ಲ ಭಾರತ್ ರೈಸ್ ಎಲ್ಲಿಂದ ಬಂತು?

ಹತ್ತು ಸಾವಿರದಿಂದ 45 ಸಾವಿರದವರೆಗೆ ಸಾಲ ಸಿಗುತ್ತೆ

ಗೃಹಲಕ್ಷ್ಮಿ ಯೋಜನೆಯಿಂದ ಭರ್ಜರಿ ಗುಡ್ ನ್ಯೂಸ್

ಯುವನಿಧಿ ಯೋಜನೆಯ ಫಲಾನುಭವಿಗಳಿಗೆ ಗುಡ್ ನ್ಯೂಸ್
ಯುವನಿಧಿ ಯೋಜನೆಯ ಫಲಾನುಭವಿಗಳಿಗೆ ಗುಡ್ ನ್ಯೂಸ್

ಯುವ ನಿಧಿ ಯೋಜನೆಗೆ ಯಾರೆಲ್ಲಾ ಅರ್ಜಿ ಸಲ್ಲಿಸಿದ್ದಾರೆ ಅಂತವರಿಗೆ ಮುಂದಿನ ದಿನಗಳಲ್ಲಿ ಕೌಶಲ್ಯ ಅಭಿವೃದ್ಧಿ ತರಬೇತಿಯನ್ನು ನೀಡಲಾಗುತ್ತದೆ.

ಈ ತರಬೇತಿಯ ಮೂಲಕ ಸಾಕಷ್ಟು ರೀತಿಯ ಪ್ರಯೋಜನಗಳನ್ನು ನೀವು ಪಡೆದುಕೊಳ್ಳಲು ಸಾಧ್ಯ. ಆದ್ದರಿಂದ ರಾಜ್ಯ ಸರ್ಕಾರ ಈ ಕ್ರಮವನ್ನ ಕೈಗೊಳ್ಳಲು ಮುಂದಾಗಿದೆ.

ಇದರಿಂದ ಅನೇಕ ಯುವಕ ಯುವತಿ ಅವರು ನಿರುದ್ಯೋಗ ಸಮಸ್ಯೆಯನ್ನು ಎದುರಿಸುತ್ತಿರುವವರು ಈ ಯೋಜನೆಯ ಸೌಲಭ್ಯವನ್ನು ಪಡೆಯಬಹುದಾಗಿದೆ.

LEAVE A REPLY

Please enter your comment!
Please enter your name here