ರೈತರಿಗೆ ಕೃಷಿ ಹೊಂಡ ನಿರ್ಮಾಣ ಮಾಡಲು 4 ಲಕ್ಷ ರೂಪಾಯಿ ಸಬ್ಸಿಡಿ.

106

ನಮಸ್ಕಾರ ಪ್ರಿಯ ಸ್ನೇಹಿತರೇ, ರಾಜ್ಯದ ರೈತರಿಗೆ ಸರ್ಕಾರದಿಂದ ಅನೇಕ ರೀತಿಯಾದ ಸೌಲಭ್ಯಗಳನ್ನು ನೀಡಲು ಮುಂದಾಗಿದೆ. ರೈತರಿಗೆ ಸಹಾಯವಾಗಲು ಬೇಸಿಗೆಯಲ್ಲಿ ತೋಟಗಳಿಗೆ ನೀರಿನ ಪ್ರಮಾಣ ಕಡಿಮೆ ಇರುವುದರಿಂದ ಕೃಷಿ ಹೊಂಡವನ್ನು ನಿರ್ಮಾಣ ಮಾಡಲು ಸರ್ಕಾರದಿಂದ ನಾಲ್ಕು ಲಕ್ಷ ರೂಪಾಯಿಯನ್ನ ಸಬ್ಸಿಡಿ ರೂಪದಲ್ಲಿ ನೀಡಲಾಗುತ್ತದೆ.

ಈ ಯೋಜನೆಯ ಸೌಲಭ್ಯವನ್ನು ಪಡೆದುಕೊಳ್ಳಬೇಕೆಂದರೆ ನೀವು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಇವುಗಳಿಗೆ ಏನೆಲ್ಲ ದಾಖಲೆಗಳು ಬೇಕು ಎಂಬುದನ್ನು ತಿಳಿಯೋಣ ಕಾಂಗ್ರೆಸ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಈ ರೈತರಿಗೂ ಕೂಡ ಅನೇಕ ರೀತಿಯ ಅವಕಾಶವನ್ನ ಕಲ್ಪಿಸಬೇಕು ಎನ್ನುವ ಉದ್ದೇಶದಿಂದ ಈ ರೀತಿಯ ಯೋಜನೆಯ ಜಾರಿಗೆ ತಂದಿದ್ದಾರೆ.

ರೈತರು ತಮ್ಮ ಜಮೀನಿನಲ್ಲಿ ಕೃಷಿ ಹೊಂಡವನ್ನ ನಿರ್ಮಾಣ ಮಾಡಲು ರಾಜ್ಯ ಸರ್ಕಾರದಿಂದ ನಾಲ್ಕು ಲಕ್ಷ ರೂಪಾಯಿ ಸಹಾಯಧನವಾಗಿ ನೀಡಲಾಗುತ್ತದೆ. ನೀವು ನಿಮ್ಮ ಕೃಷಿಯಲ್ಲಿ ಕೃಷಿ ಹೊಂಡವನ್ನು ನಿರ್ಮಾಣ ಮಾಡಬೇಕು ಎಂದರೆ ಸರ್ಕಾರದಿಂದ ನಾಲ್ಕು ಲಕ್ಷ ರೂಪಾಯಿ ಸಹಾಯಧನವನ್ನು ಪಡೆದುಕೊಳ್ಳಬೇಕು.

ರೈತರು ತಮ್ಮ ಜಮೀನಿನಲ್ಲಿ ಕೃಷಿ ಹೊಂಡ ಅಥವಾ ನೀರನ್ನು ಶೇಖರಣೆ ಮಾಡಿ ಇಟ್ಟುಕೊಳ್ಳುವುದಕ್ಕಾಗಿ ಕೃಷಿಗೆ ಸಂಬಂಧಿಸಿದಂತೆ ಎಲ್ಲಾ ರೀತಿಯ ಕೆಲಸ ಕಾರ್ಯಗಳನ್ನು ಮಾಡಿಕೊಂಡು ಈ ರೀತಿಯ ಪ್ರಯತ್ನವನ್ನ ನಡೆಸಬೇಕು. ಕೃಷಿಯ ಅಭಿವೃದ್ಧಿಗಾಗಿ ನೀವು ನೀರನ್ನು ಕ್ರೂಢೀಕರಿಸುವ ಯೋಜನೆಯನ್ನು ಮಾಡಿಕೊಳ್ಳಬೇಕು.

ಕೃಷಿಗೆ ಅನುಕೂಲವಾಗಲಿ ಎಂದು ಕೃಷಿ ಹೊಂಡವನ್ನ ನಿರ್ಮಾಣ ಮಾಡಲು ಸರ್ಕಾರವು ಜನರಿಗೆ ಸಹಾಯ ಧನವನ್ನು ಕಲ್ಪಿಸಿದೆ. ಎಲ್ಲಾ ರೈತರು ಈ ಯೋಜನೆ ಅಡಿಯಲ್ಲಿ ರೈತರು ಈ ಸಹಾಯವನ್ನು ಪಡೆದುಕೊಳ್ಳಬಹುದು. ರಾಜ್ಯದ ಎಲ್ಲಾ ರೈತರು ಕೂಡ ಈ ಯೋಜನೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ನೀವು ಕೃಷಿ ಹೊಂಡಾ ಅಥವಾ ನೀರಿನ ಗೊಂಡಗಳನ್ನ ಶೇಖರಣೆ ಮಾಡುವುದಕ್ಕಾಗಿ ಟಾರ್ಪನ್ ಅಥವಾ ಅದನ್ನ ಶೇಖರಣೆ ಮಾಡಲು ಯಾವ ವಸ್ತುವಿನ ಅಗತ್ಯದ ಅದನ್ನ ನಿರ್ಮಾಣ ಮಾಡಿ ನೀರನ್ನು ಶೇಖರಣೆ ಮಾಡಿಕೊಳ್ಳಲು ರಾಜ್ಯದ ನೂತನ ಸರ್ಕಾರದಿಂದ ಒಳ್ಳೆಯ ಸಿಹಿ ಸುದ್ದಿಯನ್ನ ರೈತರಿಗೆ ತಿಳಿಸಿದ್ದಾರೆ

ಈ ರೈತರು ಕೃಷಿ ಹೊಂಡವನ್ನು ನಿರ್ಮಾಣ ಮಾಡುವುದಕ್ಕಾಗಿ ರಾಜ್ಯ ಸರ್ಕಾರವು 400000 ಸಬ್ಸಿಡಿ ಯನ್ನು ನೀಡಲಾಗುತ್ತದೆ. ಇದನ್ನು ಕೃಷಿಯಲ್ಲಿ ಬಳಸಿಕೊಂಡು ಒಳ್ಳೆಯ ಅಭಿವೃದ್ಧಿಯನ್ನು ಕಾಣಲು ಸರ್ಕಾರವು ನಿಮಗೆ ಈ ಯೋಜನೆಯನ್ನು ಜಾರಿಗೆ ತಂದಿದೆ.

ಕಟೀಲು ದುರ್ಗಾ ದೇವಿ ಆರಾಧನೆ ಮಾಡುವ ಪ್ರಖ್ಯಾತ ಗುರುಗಳ ಸಲಹೆ ಪಡೆಯೋಕೆ ಈ ಕೂಡಲೇ ಫೋನ್ ಮಾಡಿ 9538446677 ಸಂತೋಷ್ ಗುರುಜೀ ರವರು.

ಈ ಕೂಡಲೇ ವೀಡಿಯೊ ನೋಡಿ

LEAVE A REPLY

Please enter your comment!
Please enter your name here