ಸ್ವಂತ ಮನೆ ಇಲ್ಲದವರಿಗೆ ಸಿಹಿ ಸುದ್ದಿ ಈ ಕಾರ್ಡ್ ಇರುವ ರೈತರಿಗೆ 3 ಲಕ್ಷ ಉಚಿತ.

71

ನಮಸ್ಕಾರ ಪ್ರಿಯ ಸ್ನೇಹಿತರೇ, ರಾಜ್ಯ ಸರ್ಕಾರವು ಸ್ವಂತ ಮನೆ ಇಲ್ಲದೆ ಇರುವವರಿಗೆ ನೀವು ಆನ್ಲೈನ್ ಗಳ ಮೂಲಕ ಅರ್ಜಿಯನ್ನು ಸಲ್ಲಿಸುವ ಮೂಲಕ ಸ್ವಂತ ಮನೆಯನ್ನು ಪಡೆದುಕೊಳ್ಳಲು ಸಾಧ್ಯ. ಯಾವ ವ್ಯಕ್ತಿ ಇದಕ್ಕೆ ಅರ್ಜಿ ಸಲ್ಲಿಸಬೇಕು ಯಾವೆಲ್ಲ ಪ್ರಮುಖ ದಾಖಲೆಗಳು ಬೇಕು.

ಗ್ರಾಮೀಣ ಮತ್ತು ನಗರ ಭಾಗಗಳಲ್ಲಿ ಭೂಮಿ ಇಲ್ಲದೇ ಇರುವ ವ್ಯಕ್ತಿಗಳಿಗೆ ಕರ್ನಾಟಕ ರಾಜ್ಯ ಸರ್ಕಾರವು ಅಂತವರಿಗೆ ಒಂದು ಒಳ್ಳೆಯ ಸುದ್ದಿಯನ್ನು ಹೊರ ಹಾಕಿದ್ದಾರೆ. ಭಾಗ್ಯ ಸಂಪದ ಅಥವಾ ನನ್ನ ಮನೆ ಯೋಜನೆ ದೀನದಲಿತ ಜನರಿಗೆ, ನೀರು ಸರಬರಾಜು ವಿದ್ಯುತ್ ಎಲ್ಲಾ ರೀತಿಯ ಸೌಲಭ್ಯಗಳನ್ನ ಜೊತೆಗೆ ಒಂದು ಸ್ವಂತವಾದ ಮನೆ ನಿರ್ಮಾಣ ರಾಜ್ಯ ಸರ್ಕಾರ ಈ ಕ್ರಮವನ್ನು ಕೈಗೊಂಡಿದೆ.

ಸರ್ಕಾರದ ಈ ಪ್ರಮುಖ ಯೋಜನೆಯ ಸೌಲಭ್ಯಗಳನ್ನು ನೀವು ಪಡೆಯಬೇಕಾದರೆ ಕೆಲವೊಂದಿಷ್ಟು ಅರ್ಹತೆಗಳನ್ನು ಹೊಂದಿರಬೇಕು. ಕರ್ನಾಟಕದಲ್ಲಿ ನೀವು ವಾಸಿಸಿರಬೇಕು, ಆಧಾರ್ ಕಾರ್ಡ್ ಮತ್ತು ರೇಷನ್ ಕಾರ್ಡ್ ಮತ್ತು ಮತದಾನರ ಗುರುತಿನ ಚೀಟಿಯನ್ನು ಹೊಂದಿರಬೇಕು.

ಅರ್ಜಿದಾರರ ಹೆಸರಿನಲ್ಲಿ ಯಾವುದೇ ಮನೆ ಅಥವಾ ವಸತಿಗಳನ್ನು ಹೊಂದಿರಬಾರದು. ಬೆಂಗಳೂರು ನಗರದಲ್ಲಿ ವಾಸಿಸುವ ವ್ಯಕ್ತಿಗಳಿಗೆ ಮೂರು ಲಕ್ಷ ನೀಡಿದರೆ ಗ್ರಾಮೀಣ ಪ್ರದೇಶದಲ್ಲಿರುವವರಿಗೆ ಎರಡು ಲಕ್ಷ ಹಣವನ್ನು ನೀಡಿ ನೀವು ಕೂಡ ವಸತಿಯನ್ನು ನಿರ್ಮಾಣ ಮಾಡಿಕೊಳ್ಳಲು ಸರ್ಕಾರವು ಅನುವು ಮಾಡಿಕೊಡುತ್ತದೆ. ರೈತರಿಗೆ ಭರ್ಜರಿ ಗುಡ್ ನ್ಯೂಸ್,

ರೈತರ ಬಳಿ ಪಶು ಕಿಸಾನ್ ಕ್ರೆಡಿಟ್ ಕಾರ್ಡ್ ಗಳು ಏನಾದರೂ ಇದ್ದರೆ ಅವರಿಗೆ ಮೂರು ಲಕ್ಷದವರೆಗೂ ಕೂಡ ಸಾಲ ಸೌಲಭ್ಯಗಳನ್ನ ಪಡೆದುಕೊಳ್ಳಲು ಸಾಧ್ಯ. ಪ್ರತಿಯೊಂದು ಹಸುವಿಗೂ ಕೂಡ 40,000 ಗಳನ್ನ ನೀಡಲಾಗುತ್ತದೆ.

1.6 ಲಕ್ಷಕ್ಕಿಂತ ಹೆಚ್ಚು ನೀವೇನಾದರೂ ಪಶುಗಳನ್ನ ಕೊಳ್ಳಬೇಕೆ ಆದರೆ ಯಾವುದೇ ರೀತಿಯ ಸಾಲವನ್ನ ತೆಗೆದುಕೊಳ್ಳಬಹುದು ಆದರೆ ಬಡ್ಡಿ ಕಟ್ಟುವ ಅವಶ್ಯಕತೆ ಇರುವುದಿಲ್ಲ. ಬ್ಯಾಂಕುಗಳಲ್ಲಿ ನಿಮಗೆ ಏಳು ಪರ್ಸೆಂಟ್ ಅಷ್ಟು ಬಡ್ಡಿಗಳನ್ನು ನೀಡಿದ್ದಾರೆ ಈಗ ಪಶು ಕಿಸಾನ್ ಕ್ರೆಡಿಟ್ ಕಾರ್ಡ್ ಗಳಲ್ಲಿ ನಿಮಗೆ 4% ಅಷ್ಟು ಬಡ್ಡಿಯನ್ನ ನೀಡಲಾಗುತ್ತದೆ.

ಆದ್ದರಿಂದ ಈ ಸೌಲಭ್ಯಗಳನ್ನು ನೀವು ಕೂಡ ಪಡೆದುಕೊಳ್ಳಬಹುದು ರೈತರಿಗೆ ಇದರಿಂದ ತುಂಬಾ ಅನುಕೂಲ ಉಂಟಾಗುತ್ತದೆ ಎಂಬುವ ಉದ್ದೇಶದಿಂದಾಗಿ ರಾಜ್ಯ ಸರ್ಕಾರವು ಈ ಹೊಸದಾದ ನಿಯಮವನ್ನ ಜಾರಿಗೆ ತರಲು ತೀರ್ಮಾನ ಕೈಗೊಂಡಿದೆ.

ನಿರುದ್ಯೋಗ ಸಮಸ್ಯೆ ಇದ್ಯಾ ಅಥ್ವಾ ಹಣಕಾಸಿನ ಬಾಧೆ ಉಂಟು ಆಗಿದ್ಯಾ ಅಥ್ವಾ ಮನೆಯಲ್ಲಿ ನೆಮ್ಮದಿ ಇಲ್ಲವೇ ಇನ್ನು ಏನೇ ಸಮಸ್ಯೆ ಇದ್ದರು ಫ್ರೀ ಸಲಹೆ ಪಡೆಯೋಕೆ ಕರೆ ಮಾಡಿ 9620569954

ಮಾಹಿತಿ ಆಧಾರ

LEAVE A REPLY

Please enter your comment!
Please enter your name here