ಗೃಹ ಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಿರುವ ಅವರಿಗೆ ಗುಡ್ ನ್ಯೂಸ್
ನಮಸ್ಕಾರ ಪ್ರಿಯ ಸ್ನೇಹಿತರೇ, ಗೃಹಲಕ್ಷ್ಮಿ ಯೋಜನೆಗೆ ಯಾರು ಇನ್ನು ಅರ್ಜಿ ಸಲ್ಲಿಸಿಲ್ಲ ಅಂತಹ ಮಹಿಳೆಯರು ಅರ್ಜಿ ಸಲ್ಲಿಸುವುದಕ್ಕೆ ಅವಕಾಶವನ್ನು ನೀಡಿದ್ದಾರೆ ಅಂತಹ ಫಲಾನುಭವಿಗಳು ಅರ್ಜಿ ಸಲ್ಲಿಸಲು ಸಾಧ್ಯವಾಗುತ್ತದೆ.
ಆಧಾರ್ ಕಾರ್ಡ್ ತಿದ್ದುಪಡಿ ರೇಷನ್ ಕಾರ್ಡ್ ನಲ್ಲಿ ಮುಖ್ಯಸ್ಥರ ತಿದ್ದುಪಡಿಯಾಗಿರುವುದು,
ರೇಷನ್ ಕಾರ್ಡ್ ಗಳಲ್ಲಿ ಸದ್ಯಸರ ಹೆಸರು ಸೇರಿಸುವುದು ಇಲ್ಲವೇ ಅವರನ್ನ ತೆಗೆದು ಹಾಕಿರುವುದು
ವಿಳಾಸವನ್ನ ಬದಲಾವಣೆ ಮಾಡಿಕೊಂಡಿರುವುದು ರೇಷನ್ ಕಾರ್ಡ್ ಈ ಕೆ ವೈ ಸಿ ಮಾಡಿಕೊಂಡಿರುವವರು ಯಾರೇ ಆಗಿದ್ದರೂ ಕೂಡ ಅವರು ಗೃಹಲಕ್ಷ್ಮಿ ಯೋಜನೆಗೆ ಅರ್ಜಿಯನ್ನ ಸಲ್ಲಿಸಲಿಲ್ಲ ಆದರೆ ಅವರು ಅರ್ಜಿಯನ್ನು ಸಲ್ಲಿಸಲು ಸಾಧ್ಯವಾಗುತ್ತದೆ.
ಕುಟುಂಬದ ಮುಖ್ಯಸ್ಥರ ಆಧಾರ್ ಕಾರ್ಡ್, ನಿಮ್ಮ ಆಧಾರ್ ಕಾರ್ಡ್ ಬ್ಯಾಂಕ್ ಪಾಸ್ ಬುಕ್, ಆಧಾರ್ ಕಾರ್ಡ್ ಲಿಂಕ್ ಆಗಿರುವಂತ ಮೊಬೈಲ್ ನಂಬರ್ ಅನ್ನು ತೆಗೆದುಕೊಂಡು ನೀವು ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸದೆ ಇರುವವರು ಗೃಹಲಕ್ಷ್ಮಿ ಯೋಜನೆಗೆ ಅರ್ಜಿಯನ್ನ ಸಲ್ಲಿಸಬಹುದು.
ನಿಮ್ಮ ಹತ್ತಿರದಲ್ಲಿರುವ ಯಾವುದಾದರೂ ಸೇವ ಕೇಂದ್ರ ಅಥವಾ ಬಾಪೂಜಿ ಕೇಂದ್ರಗಳಿಗೆ ಹೋಗಿ ನೀವು ಈ ಯೋಜನೆಗೆ ಅರ್ಜಿಯನ್ನ ಸಲ್ಲಿಸಬಹುದು ಅನೇಕ ಜನರು ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಲು ಸಾಧ್ಯವಾಗದಂತಹ ಪರಿಸ್ಥಿತಿಗಳು ಬಂದಿರುತ್ತದೆ
ಅಂತಹ ಪರಿಸ್ಥಿತಿಗಳನ್ನ ದೂರ ಮಾಡಬೇಕು ಎನ್ನುವ ಉದ್ದೇಶದಿಂದಾಗಿ ಈಗ ಅರ್ಜಿ ಸಲ್ಲಿಸಲು ಅವಕಾಶವನ್ನು ನೀಡಿದ್ದರೆ ಆದ್ದರಿಂದ ಪ್ರತಿಯೊಬ್ಬ ಫಲಾನುಭವಿಗಳು ಕೂಡ ಯೋಜನೆಗೆ ಅರ್ಜಿಯನ್ನು ಸಲ್ಲಿಸಲು ಸಾಧ್ಯವಾಗುತ್ತದೆ.
ಗೃಹಲಕ್ಷ್ಮಿ ಯೋಜನೆಗೆ ಅನೇಕ ಜನ ಅರ್ಜಿ ಸಲ್ಲಿಸುತ್ತಾ ಇದ್ದರು ಆದರೂ ಕೂಡ ಅರ್ಜಿಯನ್ನು ತಿರಸ್ಕರಿಸಲಾಗಿತ್ತು ಆದರೆ ಇತ್ತೀಚಿನ ದಿನಗಳಲ್ಲಿ ಮತ್ತೆ ಹೊಸದಾಗಿ ಅರ್ಜಿಯನ್ನು ಸಲ್ಲಿಸಲು ಅವಕಾಶವನ್ನು ನೀಡಿದ್ದಾರೆ ಆದ್ದರಿಂದ ಗೃಹ ಲಕ್ಷ್ಮಿ ಯೋಜನೆಗೆ ಯಾರು ಅರ್ಜಿಸುತ್ತಿಲ್ಲ ಅಂತಹ ಫಲಾನುಭವಿಗಳು ಅರ್ಜಿಯನ್ನು ಸಲ್ಲಿಸಬಹುದು
ನೀವು ಹತ್ತಿರದಲ್ಲಿರುವ ಕರ್ನಾಟಕ ಒನ್ ಬಾಪೂಜಿ ಕೇಂದ್ರ ಗ್ರಾಮವನ್ ಗಳಿಗೆ ಭೇಟಿ ನೀಡಿ ನೀವು ಕೂಡ ಅಗತ್ಯ ದಾಖಲೆಗಳನ್ನು ತೆಗೆದುಕೊಂಡು ಹೋಗಿ ಅರ್ಜಿಯನ್ನ ಸಲ್ಲಿಸಬಹುದಾಗಿದೆ.
ಇದು ಸರ್ಕಾರದ ಕಡೆಯಿಂದ ಬಂದಿರುವ ಮಾಹಿತಿ ಆಗಿರುವುದರಿಂದ ಪ್ರತಿಯೊಬ್ಬ ಫಲಾನುಭವಿಗಳು ಕೂಡ ಈ ಯೋಜನೆಗೆ ಅರ್ಜಿಯನ್ನು ಸಲ್ಲಿಸಬಹುದು.
ಇದನ್ನು ಓದಿ:
ಅಕ್ರಮ ಸಕ್ರಮ ಯೋಜನೆಗೆ ಅರ್ಜಿ ಕೃಷಿ
ಕಾಲು ಮುರಿದು ತಾಯಿಯನ್ನ ರಾತ್ರೋರಾತ್ರಿ ರಸ್ತೆಗೆ ಎಸೆದು ಹೋದ ಮಕ್ಕಳು
ರಾಜೀವ್ ಗಾಂಧಿ ವಸತಿ ಯೋಜನೆಗೆ ಅರ್ಜಿ ಆಹ್ವಾನ