ಮೆಡಿಕಲ್ ಎಮರ್ಜೆನ್ಸಿ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಿರುವವರಿಗೆ ಗುಡ್ ನ್ಯೂಸ್.
ನಮಸ್ಕಾರ ಪ್ರಿಯ ಸ್ನೇಹಿತರೇ, ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಗೆ ಯಾರೆಲ್ಲಾ ವ್ಯಕ್ತಿಗಳು 2021 2022 – 2023ನೇ ಸಾಲಿನಲ್ಲಿ ಮೆಡಿಕಲ್ ಎಮರ್ಜೆನ್ಸಿ ಗಾಗಿ ಯಾರೆಲ್ಲಾ ರೇಷನ್ ಕಾರ್ಡಿಗಳಿಗೆ ಅರ್ಜಿ ಸಲ್ಲಿಸಿದ್ದೀರಿ ಅಂತವರಿಗೆ ಭರ್ಜರಿ ಗುಡ್ ನ್ಯೂಸ್ ಎಂದೇ ಹೇಳಬಹುದು.
ಅಂತಹ ರೇಷನ್ ಕಾರ್ಡುಗಳನ್ನು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯು ಮೆಡಿಕಲ್ ಎಮರ್ಜೆನ್ಸಿಯಿಂದ ಗುರುತಿಸಿ ಅಂತವರಿಗೆ ರೇಷನ್ ಕಾರ್ಡ್ ಗಳನ್ನು ನೀಡಲಾಗುತ್ತಿದೆ.
ಮೆಡಿಕಲ್ ಎಮರ್ಜೆನ್ಸಿ ಗಾಗಿ ನೀವೇನಾದರೂ ಅರ್ಜಿ ಸಲ್ಲಿಸಿದ್ದರೆ ಅಂತವರು ಇಲಾಖೆಯಿಂದ ಹೇಗೆ ರೇಷನ್ ಕಾರ್ಡ್ ಪಡೆದುಕೊಳ್ಳಬಹುದು ಎಂದು ತಿಳಿಯೋಣ.
ಈ ಹಿಂದೆ ನೀವೇನಾದರೂ ಅರ್ಜಿ ಸಲ್ಲಿಸಿದರೆ ಅಂತಹ ಅರ್ಜಿಗಳನ್ನ ವಿಶೇಷವಾಗಿ ಆರೋಗ್ಯ ಸಮಸ್ಯೆ ಎಂಬುದಾಗಿ ಗುರುತಿಸಿ ವಿಲೇವಾರಿ ಮಾಡಲಾಗುತ್ತಿದೆ.
ಗಂಭೀರ ಕಾಯಿಲೆಯಿಂದ ಬಳಲುತ್ತಿರುವವರಿಗೆ ಆಧಾರ್ ಕಾರ್ಡ್ ಆದಾಯ ದೃಢೀಕರಣ ಪತ್ರ, ಮನೆಯ ಬಾಡಿಗೆ ದಾಖಲೆಯ ಜೊತೆಗೆ ಕಡ್ಡಾಯವಾಗಿ ವೈದ್ಯರಿಂದ ಆರೋಗ್ಯಕ್ಕೆ ಸಂಬಂಧಿಸಿದ ಪ್ರಮಾಣ ಪತ್ರ ಬೇಕು.
ಯಾವ ರೀತಿ ವೈದ್ಯರಿಂದ ಆರೋಗ್ಯಕ್ಕೆ ಸಂಬಂಧಿಸಿ ಪ್ರಮಾಣ ಪತ್ರ ತರಬೇಕೆಂದರೆ ಮುಖ್ಯ ವೈದ್ಯಾಧಿಕಾರಿಗಳಿಂದ ಯಾವ ಕಾಯಿಲೆಯಿಂದ ನೀವು ಬಳಲುತ್ತಿದ್ದೀರಾ ಆ ಕಾಯಿಲೆಗೆ ಸಂಬಂಧಿಸಿದಂತೆ ನೀವು ಪ್ರಮಾಣ ಪತ್ರವನ್ನು ಬರೆಸಿಕೊಂಡು ಹೋಗಬೇಕು.
ಈ ಬಗ್ಗೆ ಆಹಾರ ಮತ್ತು ನಾಗರಿಕ ಸರಬರಾಜು ಗಮನಕ್ಕೆ ತರಬೇಕು ಆಹಾರ ನಿರೀಕ್ಷಕ ಎಲ್ಲಾ ದಾಖಲೆ ಪರಿಶೀಲಿಸಿ ಆಹಾರ ಇಲಾಖೆಯ ವೆಬ್ಸೈಟ್ನಲ್ಲಿ ಅರ್ಜಿ ಸಲ್ಲಿಸಬಹುದು ನಂತರ ಆರೋಗ್ಯ ಉದ್ದೇಶಕ್ಕೆ ಅಥವಾ ಇನ್ಯಾವುದಾದರೂ ಎಂಬುದರ ಬಗ್ಗೆ ಪರಿಶೀಲನೆ ಮಾಡಿ ಆಹಾರ ಎನ್ನುವ ವೆಬ್ಸೈಟ್ ಗಳಲ್ಲಿ ಭೇಟಿ ನೀಡಿ ಅಲ್ಲಿ ಅರ್ಜಿಯನ್ನ ಸಲ್ಲಿಸುತ್ತಾರೆ.
ಮಾಹಿತಿ ಆಧಾರ:
ಚಾಕ್ಲೆಟ್ ಹೂ ಕೃಷಿ ಮಾಡಿ ಕನಿಷ್ಟ 7 ಲಕ್ಷ ಆದರೂ ಲಾಭ ಪಡೆಯಬಹುದು
ಈ ಬಿಸಿನೆಸ್ ಮಾಡಿ ಹೆಚ್ಚು ಲಾಭ ಪಡೆಯಿರಿ
ಗೃಹಲಕ್ಷ್ಮಿಯ 2000 ಹಣ ಎರಡು ತಿಂಗಳಿಂದ ಬಂದಿಲ್ಲ
ಮಾಹಿತಿ ಕೇಂದ್ರಗಳ ಮೇಲ್ವಿಚಾರಕರ ಹುದ್ದೆಗಳಿಗೆ ನೇಮಕಾತಿ
ನೀವು ಕೂಡ ಮೆಡಿಕಲ್ ಎಮರ್ಜೆನ್ಸಿ ಗಾಗಿ ಏನಾದರೂ ಅರ್ಜಿ ಸಲ್ಲಿಸಿದ್ದರೆ ಅಂತವರಿಗೆ ಮುಂದಿನ ದಿನಗಳಲ್ಲಿ ನಿಮಗೆ ರೇಷನ್ ಕಾರ್ಡ್ ಗಳನ್ನು ನೀವು ಪಡೆದುಕೊಳ್ಳಲು ಸಾಧ್ಯವಾಗುತ್ತದೆ. ಪ್ರಮುಖ ದಾಖಲೆಗಳನ್ನು ತೆಗೆದುಕೊಂಡು ಹೋಗಬೇಕು ಆಧಾರ ಕಾರ್ಡ್ ತುಂಬಾ ಮುಖ್ಯವಾಗಿರುತ್ತದೆ.
ಆದಾಯ ದೃಢೀಕರಣ ಪತ್ರ ಮತ್ತು ವೈದ್ಯರಿಂದ ಆರೋಗ್ಯಕ್ಕೆ ಸಂಬಂಧಿಸಿದ್ದ ಪ್ರಮಾಣ ಪತ್ರ ಇವುಗಳನ್ನ ನೀವು ತೆಗೆದುಕೊಂಡು ನಿಮ್ಮ ಹತ್ತಿರದಲ್ಲಿ ಇರುವಂತಹ ಫುಡ್ ಆಫೀಸ್ ಗಳಿಗೆ ಭೇಟಿ ನೀಡಿ,
ಅಲ್ಲಿ ನೀವು ಅರ್ಜಿಯನ್ನ ಸಲ್ಲಿಸಬಹುದು. ಯಾವುದಾದರೂ ಗಂಭೀರ ಕಾಯಿಲೆ ಕ್ಯಾನ್ಸರ್, ಕಿಡ್ನಿ, ಹೃದಯಕ್ಕೆ ಸಂಬಂಧಿಸಿದಂತ ಗಂಭೀರ ಕಾಯಿಲೆಯಿಂದ ಬಳಲುತ್ತಿರುವವರು ಮಾತ್ರ ಈ ಬಿಪಿಎಲ್ ಕಾರ್ಡನ್ನ ನೀವು ಪಡೆದುಕೊಳ್ಳಬಹುದು.