ಗೃಹಲಕ್ಷ್ಮಿ ಯೋಜನೆಯ ಹೊಂದಿರುವ ಮಹಿಳೆಯರಿಗೆ ಶುಭ ಸುದ್ದಿ

44

ನಮಸ್ಕಾರ ಪ್ರಿಯ ಸ್ನೇಹಿತರೇ, ರಾಜ್ಯ ಸರ್ಕಾರವು ಮಹಿಳೆಯರಿಗೆ ಅನುಕೂಲವಾಗಲು ಈ ಗೃಹಲಕ್ಷ್ಮಿ ಯೋಜನೆಯ ಜಾರಿಗೆ ತಂದಿದೆ. ಮೊದಲನೇ ಕಂತಿನ ಎರಡು ಸಾವಿರ ಹಣವನ್ನು ಬಿಡುಗಡೆ ಮಾಡಲಾಗಿದ್ದು ಹಾಗೆ ಪ್ರತಿಯೊಬ್ಬ ಮಹಿಳೆಯರಿಗೂ ಕೂಡ ಬಂದಿದೆ ಕೆಲವಷ್ಟು ಮಹಿಳೆಯರ ಬ್ಯಾಂಕ್ ಖಾತೆಗೆ ಇನ್ನೂ ಕೂಡ ಜಮಾ ಆಗಿದೆ

ಕೆಲವೊಂದಿಷ್ಟು ತಾಂತ್ರಿಕ ಸಮಸ್ಯೆಯಿಂದ ಈ ರೀತಿಯ ತೊಂದರೆ ಉಂಟಾಗಿದೆ ಆದರೆ ಮುಂದಿನ ದಿನಗಳಲ್ಲಿ ಗೃಹಲಕ್ಷ್ಮಿ ಯೋಜನೆಯ ಎರಡು ಸಾವಿರ ಹಣ ಎರಡು ಕಂತಿನದು ಒಟ್ಟಿಗೆ ಹಾಕಲು ತೀರ್ಮಾನವನ್ನು ಕೈಗೊಳ್ಳಲಾಗಿದೆ.

ಅಕ್ಟೋಬರ್ 10 ನೇ ತಾರೀಖಿನಲ್ಲಿ ಸಭೆಯ ಮೂಲಕ ಎಲ್ಲವೂ ತೀರ್ಮಾನ ಕೈಗೊಂಡ ನಂತರ ಮುಂದಿನ ದಿನಗಳಲ್ಲಿ ಪ್ರತಿಯೊಬ್ಬ ಮಹಿಳೆಯರ ಬ್ಯಾಂಕ್ ಖಾತೆಗೂ ಕೂಡ ಎರಡು ಸಾವಿರ ಹಣ ಜಮಾ ಮಾಡಲು ತೀರ್ಮಾನ ಕೈಗೊಂಡಿದೆ.

ಮೊದಲನೇ ಕಂತಿನ ಹಣವನ್ನ 100 ಭಾಗದಲ್ಲಿ 90 ಭಾಗದಷ್ಟು ಮಹಿಳೆಯರ ಬ್ಯಾಂಕ್ ಖಾತೆಗೆ ಜಮಾ ಆಗಿದೆ ಇನ್ನೂ ಕೆಲವೊಂದಿಷ್ಟು ಮಹಿಳೆಯರ ಬ್ಯಾಂಕ್ ಖಾತೆಗಳಲ್ಲಿ ಕೆಲವೊಂದು ಇಷ್ಟು ತಾಂತ್ರಿಕ ಸಮಸ್ಯೆಗಳು ಉಂಟಾಗಿರುವುದರಿಂದ ಆ ತಾಂತ್ರಿಕ ಸಮಸ್ಯೆಗಳನ್ನ ಹೋಗಲಾಡಿಸಬೇಕು ಎಂದು ಅಂಗನವಾಡಿ ಕಾರ್ಯಕರ್ತೆಗಳಿಂದ ಲಿಸ್ಟ್ ಗಳನ್ನ ಕೂಡ ಮಾಡಿಸಲಾಗಿದೆ

ಅವುಗಳನ್ನ ಬಗೆಹರಿಸಿಕೊಳ್ಳಬೇಕು ಮುಂದಿನ ದಿನಗಳಲ್ಲಿ ಎರಡನೇ ಕಂತಿನ ಹಣವನ್ನು ಕೂಡ ಸರ್ಕಾರ ಬಿಡುಗಡೆ ಮಾಡಲು ತೀರ್ಮಾನ ಕೈಗೊಂಡಿದೆ ನಂತರ ದಿನಗಳಲ್ಲಿ ಪ್ರತಿಯೊಬ್ಬ ಮಹಿಳೆಯರ ಬ್ಯಾಂಕ್ ಖಾತೆಗೂ ಕೂಡ ಜಮಾ ಆಗುವ ಸಾಧ್ಯತೆ ಹೆಚ್ಚಾಗಿದೆ.

ಇದರಿಂದ ಪ್ರತಿಯೊಬ್ಬ ಮಹಿಳೆಯರು ಕೂಡ ಎರಡನೇ ಕಂತಿನ ಹಣವನ್ನ ಪಡೆದುಕೊಳ್ಳಬಹುದಾಗಿದೆ ಎರಡನೇ ಕಂತಿನ ಹಣ ಮುಂದಿನ ದಿನಗಳ ಅಕ್ಟೋಬರ್ 15 ನೇ ತಾರೀಖಿನ ನಂತರ ದಿನಗಳಲ್ಲಿ ಬಿಡುಗಡೆ ಮಾಡಬಹುದು ಎಂದು ಸರ್ಕಾರದಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಸೂಚಿಸಿದ್ದಾರೆ ಆದ್ದರಿಂದ

2000 ಹಣವನ್ನ ಪ್ರತಿಯೊಬ್ಬ ಮಹಿಳೆಯರ ಬ್ಯಾಂಕ್ ಖಾತೆಗೂ ಕೂಡ ಜಮಾ ಆಗಲು ಸಾಧ್ಯ. ಯಾವುದೇ ರೀತಿಯ ತೊಂದರೆ ಕೊಡುವ ಅವಶ್ಯಕತೆ ಇಲ್ಲ ಎಲ್ಲಾ ಮಹಿಳೆಯರ ಬ್ಯಾಂಕ್ ಕೂಡ 2000 ಹಣ ಎಂಬುದು ಜಮಾ ಆಗುತ್ತದೆ ಇದರಿಂದ ಪ್ರತಿಯೊಬ್ಬ ಮಹಿಳೆಯರು ಕೂಡ ಇದರ ಸೌಲಭ್ಯವನ್ನು ಪಡೆಯಲು ಸಾಧ್ಯ.

ನಿರುದ್ಯೋಗ ಸಮಸ್ಯೆ ಇದ್ಯಾ ಅಥ್ವಾ ಹಣಕಾಸಿನ ಬಾಧೆ ಉಂಟು ಆಗಿದ್ಯಾ ಅಥ್ವಾ ಮನೆಯಲ್ಲಿ ನೆಮ್ಮದಿ ಇಲ್ಲವೇ ಇನ್ನು ಏನೇ ಸಮಸ್ಯೆ ಇದ್ದರು ಫ್ರೀ ಸಲಹೆ ಪಡೆಯೋಕೆ ಕರೆ ಮಾಡಿ 9620569954

ಮಾಹಿತಿ ಆಧಾರ

LEAVE A REPLY

Please enter your comment!
Please enter your name here