ಕೇಂದ್ರ ಸರ್ಕಾರದಿಂದ ಮಹಿಳೆಯರಿಗೆ ಭರ್ಜರಿ ಗುಡ್ ನ್ಯೂಸ್

26
ಕೇಂದ್ರ ಸರ್ಕಾರದಿಂದ ಮಹಿಳೆಯರಿಗೆ ಭರ್ಜರಿ ಗುಡ್ ನ್ಯೂಸ್
ಕೇಂದ್ರ ಸರ್ಕಾರದಿಂದ ಮಹಿಳೆಯರಿಗೆ ಭರ್ಜರಿ ಗುಡ್ ನ್ಯೂಸ್

ಕೇಂದ್ರ ಸರ್ಕಾರದಿಂದ ಮಹಿಳೆಯರಿಗೆ ಭರ್ಜರಿ ಗುಡ್ ನ್ಯೂಸ್

ನಮಸ್ಕಾರ ಪ್ರಿಯ ಸ್ನೇಹಿತರೇ, ಕೇಂದ್ರ ಸರ್ಕಾರದಿಂದ ಎಲ್ಲಾ ಮಹಿಳಾ ಫಲಾನುಭವಿಗಳಿಗೆ ಒಂದು ಭರ್ಜರಿ ಗುಡ್ ನ್ಯೂಸ್ ಅನ್ನ ಸರ್ಕಾರದ ಕಡೆಯಿಂದ ನೀಡಿದ್ದಾರೆ. ಮಹಿಳಾ ಫಲಾನುಭವಿಗಳಿಗೆ ಅನುಕೂಲವಾಗಬೇಕು ಎಂದು ಕೇಂದ್ರ ಸರ್ಕಾರದವರು ಈ ರೀತಿಯ ನಿಯಮವನ್ನು ತಿಳಿಸಿದ್ದಾರೆ.

ಕೇಂದ್ರ ಸರ್ಕಾರದಿಂದ ಮಹಿಳೆಯರಿಗೆ ಭರ್ಜರಿ ಗುಡ್ ನ್ಯೂಸ್
ಕೇಂದ್ರ ಸರ್ಕಾರದಿಂದ ಮಹಿಳೆಯರಿಗೆ ಭರ್ಜರಿ ಗುಡ್ ನ್ಯೂಸ್

ಇದು ಮಹಿಳೆಯರಿಗೆ ಬಂದಿರುವಂತಹ ಗುಡ್ ನ್ಯೂಸ್ ಆಗಿದೆ. ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ದಿನದಂದು ಎಲ್ಪಿಜಿ ಗ್ಯಾಸ್ ಸಿಲೆಂಡರ್ ಗಳನ್ನು ಬಳಕೆ ಮಾಡುತ್ತಿರುವವರು ಮತ್ತು ಸಿಲಿಂಡರ್ ಗಳನ್ನು ಬಳಕೆ ಮಾಡುತ್ತಿರುವವರಿಗೆ ಭರ್ಜರಿ ಗುಡ್ ನ್ಯೂಸ್ ಅನ್ನ ನೀಡಿದ್ದಾರೆ.

ಮಹಿಳೆಯರಿಗೆ ಅನುಕೂಲವಾಗಬೇಕು ಎನ್ನುವ ಕಾರಣಕ್ಕಾಗಿ ಈ ಹೊಸ ನಿಯಮವನ್ನ ಜಾರಿಗೆ ತಂದಿದ್ದಾರೆ.

ಎಲ್ಪಿಜಿ ಗ್ಯಾಸ್ ಸಿಲಿಂಡರ್ ಗಳನ್ನು ಬಳಕೆ ಮಾಡುತ್ತಿರುವವರಿಗೆ ನೂರು ರೂಪಾಯಿ ಕಡಿತಗೊಳಿಸಲಾಗಿದೆ. ಆದರೆ ಎಲ್ಪಿಜಿ ಗ್ಯಾಸ್ ಸಿಲೆಂಡರ್ ಗಳನ್ನು ಬಳಕೆ ಮಾಡುತ್ತಿರುವವರು ಇತ್ತೀಚಿನ ದಿನಗಳಲ್ಲಿ ಬೆಲೆ ಏರಿಕೆಯಾಗಿತ್ತು.

ಇದರಿಂದ ಜನಸಾಮಾನ್ಯರಿಗೆ ತುಂಬಾ ಸಮಸ್ಯೆಗಳು ಉಂಟಾಗಿತ್ತು, ಆದರೆ ಮೋದಿ ಅವರು ಕೇಂದ್ರ ಸರ್ಕಾರ ತೆಗೆದುಕೊಂಡಿರುವ ತೀರ್ಮಾನಗಳ ಆಧಾರದಲ್ಲಿ ನೂರು ರೂಪಾಯಿ ಕಡಿಮೆ ಗಳಿಸಲಾಗಿದೆ. ಮಹಿಳೆಯರಿಗೆ ಅನುಕೂಲವಾಗಬೇಕು ಎಂದು ಕೇಂದ್ರ ಸರ್ಕಾರದವರು ಮಹಿಳೆಯರಿಗಾಗಿ ಜಾರಿಗೆ ತಂದಂತಹ ಒಂದು ಹೊಸ ಯೋಜನೆಯಾಗಿದೆ.

ಮಹಿಳೆಯರಿಗೆ ಸಾಕಷ್ಟು ರೀತಿಯ ಅನುಕೂಲ ಉಂಟಾಗುತ್ತದೆ ಇತ್ತೀಚಿನ ದಿನಗಳಲ್ಲಿ 900 ರೂ ಗಳ ಮೇಲೆ ಇದ್ದಂತಹ ಗ್ಯಾಸ್ ಸಿಲೆಂಡರ್ಗಳ ಬೆಲೆಯು ಈಗ ಕಡಿತಗೊಳಿಸಲಾಗಿದೆ ಇದರಿಂದ ಜನಸಾಮಾನ್ಯರ ಮಹಿಳೆಯರಿಗೆ ತುಂಬಾ ಅನುಕೂಲ ಉಂಟಾಗುತ್ತದೆ

ಎಲ್ಲಾ ಮಹಿಳೆಯರಿಗೂ ಕೂಡ ಅನುಕೂಲವನ್ನು ಉಂಟು ಮಾಡಬೇಕು ಎನ್ನುವ ಉದ್ದೇಶದಿಂದಾಗಿ ಉಜ್ವಲ ಯೋಜನೆಯಲ್ಲಿ ಬರುವಂತಹ ಫಲಾನುಭವಿಗಳಿಗೆ 300 ಸಬ್ಸಿಡಿ ಹಣ ಜೊತೆಗೆ ಕಡಿಮೆ ವೆಚ್ಚದಲ್ಲಿ ನಿಮಗೆ ಗ್ಯಾಸ್ ಸಿಲೆಂಡರ್ ಗಳನ್ನು ಪಡೆದುಕೊಳ್ಳಬಹುದು ಆದರೆ ಎಲ್‌ಪಿಜಿ ಗ್ಯಾಸ್ ಸಿಲೆಂಡರ್ ಗಳನ್ನು ಬಳಕೆ ಮಾಡುತ್ತಿರುವವರಿಗೆ

ಇದನ್ನು ಕೂಡ ಓದಿ: 

ರೈತರಿಗೆ ಗುಡ್ ನ್ಯೂಸ್ 2000 ಹಣ ನೇರವಾಗಿ ಬ್ಯಾಂಕ್ ಖಾತೆಗೆ

ಇನ್ನು ಮುಂದೆ ಗೃಹಲಕ್ಷ್ಮಿ ಮತ್ತು ಅಕ್ಕಿಯ ಹಣ ನೀಡಲ್ಲ?

ಗೃಹಲಕ್ಷ್ಮಿ 7ನೇ ಕಂತು ಹಣದ ಕುರಿತು ಒಂದು ಹೊಸ ಅಪ್ಡೇಟ್

ವಾಟರ್ ಆಪಲ್ ಕೃಷಿ 5 ಮರದಿಂದ 6 ಲಕ್ಷ ಲಾಭ

ಕೇಂದ್ರ ಸರ್ಕಾರದಿಂದ ಮಹಿಳೆಯರಿಗೆ ಭರ್ಜರಿ ಗುಡ್ ನ್ಯೂಸ್
ಕೇಂದ್ರ ಸರ್ಕಾರದಿಂದ ಮಹಿಳೆಯರಿಗೆ ಭರ್ಜರಿ ಗುಡ್ ನ್ಯೂಸ್

ಬೆಲೆ ಏರಿಕೆಯಿಂದಾಗಿ ಸಂಕಷ್ಟ ಎದುರಾಗಿದ್ದು ಆದ್ದರಿಂದ ಆ ಸಂಕಷ್ಟಗಳನ್ನ ಪರಿಹರಿಸುವುದಕ್ಕಾಗಿ ಕೇಂದ್ರ ಸರ್ಕಾರದವರು ಈ ಮಹತ್ವದ ತೀರ್ಮಾನವನ್ನು ತೆಗೆದುಕೊಂಡಿದ್ದಾರೆ ಇದರಿಂದ ಅನೇಕ ಜನರಿಗೆ ಅನುಕೂಲ ಉಂಟಾಗುತ್ತದೆ ಎಂಬುದನ್ನ ಸೂಚಿಸಲಾಗಿದೆ.

ಇದು ಕೇಂದ್ರ ಸರ್ಕಾರ ತೆಗೆದುಕೊಂಡಿರುವ ಪ್ರಮುಖ ಯೋಜನೆಯಾಗಿದ್ದು ಮಹಿಳೆಯರಿಗೆ ತುಂಬಾ ಅನುಕೂಲ ಉಂಟಾಗುತ್ತದೆ ಕಡಿಮೆ ಬೆಲೆಯಲ್ಲಿ ನೀವು ಗ್ಯಾಸ್ ಸಿಲೆಂಡರ್ ಗಳನ್ನು ಪಡೆದುಕೊಳ್ಳಬಹುದು.

ಮಾಹಿತಿ ಆಧಾರ:

LEAVE A REPLY

Please enter your comment!
Please enter your name here