ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಸರ್ಕಾರದಿಂದ ಗುಡ್ ನ್ಯೂಸ್

31
ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಸರ್ಕಾರದಿಂದ ಗುಡ್ ನ್ಯೂಸ್
ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಸರ್ಕಾರದಿಂದ ಗುಡ್ ನ್ಯೂಸ್

ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಸರ್ಕಾರದಿಂದ ಗುಡ್ ನ್ಯೂಸ್

ನಮಸ್ಕಾರ ಪ್ರಿಯ ಸ್ನೇಹಿತರೇ, ಸರ್ಕಾರಿ ಪ್ರಾಥಮಿಕ ಶಾಲೆ ಶಿಕ್ಷಕರಿಗೆ ಸರ್ಕಾರದಿಂದ ಒಂದು ಒಳ್ಳೆಯ ಸುದ್ದಿ ಎಂದು ಹೇಳಬಹುದು. ಕರ್ನಾಟಕ ಸರ್ಕಾರ ಹೊಸ ಪಿಂಚಣಿ ಯೋಜನೆಯ ರದ್ದುಗೊಳಿಸಿ ಹಳೆಯ ಪಿಂಚಣಿ ಯೋಜನೆಗಳನ್ನು ಮತ್ತೆ ಜಾರಿಗೆ ತರಬೇಕು ಎಂದು ಆದೇಶವನ್ನು ಹೊರಡಿಸಿದೆ ಅದಕ್ಕೆ ಅನೇಕ ರೀತಿಯ ನಿಯಮಗಳು ಅನ್ವಯವಾಗುತ್ತದೆ.

ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಸರ್ಕಾರದಿಂದ ಗುಡ್ ನ್ಯೂಸ್
ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಸರ್ಕಾರದಿಂದ ಗುಡ್ ನ್ಯೂಸ್

ರಾಜ್ಯ ಸರ್ಕಾರ ಆದೇಶ ಹೊರಡಿಸಿದ ದಿನಾಂಕ 1.4.2006 ರ ಪೂರ್ವದಲ್ಲಿ ನೇಮಕಾತಿ ಅಧಿಸೂಚನೆಗಳ ಮೂಲಕ ಆಯ್ಕೆ ಹೊಂದಿ ಈ ದಿನಾಂಕದಂದು ಅಥವಾ ರಾಜ್ಯ ಸರ್ಕಾರದ ಸೇವೆಗೆ

ಸೇರಿದ ನೌಕರನ್ನು ಹಳೆಯ ಡಿಫೈನ್ ಪಿಂಚಣಿ ಯೋಜನೆಗಳನ್ನು ಒಳಪಡಿಸಲಾಗುತ್ತದೆ ಈ ಹಳೆಯ ಪಿಂಚಣಿ ಯೋಜನೆ ಸರಕಾರಿ ಪ್ರಾಥಮಿಕ ಶಾಲೆಯ ಶಿಕ್ಷಕರಿಗೂ ಕೂಡ ಅನ್ವಯವಾಗುತ್ತದೆ.

ಯಾವುದೇ ರೀತಿಯ ಗೊಂದಲ ಇರುವುದಿಲ್ಲ ಜ್ಞಾಪನಾ ಪತ್ರದ ಮೂಲಕ ಮಾಹಿತಿ ನೀಡಲಾಗುತ್ತದೆ. ರಾಷ್ಟ್ರೀಯ ಪಿಂಚಣಿ ಯೋಜನೆ ಮತ್ತು ಹೊಸ ಪಿಂಚಣಿ ಯೋಜನೆಯಿಂದ ಹಳೆಯ ಪಿಂಚಣಿ ಯೋಜನೆಗೆ ಒಳಪಡುವ ನೌಕರರು ಅರ್ಜಿಯನ್ನ ಸಲ್ಲಿಕೆ ಮಾಡಬಹುದು

ಒಂದು ಬಾರಿ ಮಾತ್ರ ಬದಲಾವಣೆ ಮಾಡಲು ಅವಕಾಶ ಇರುತ್ತದೆ ಅರ್ಜಿ ಸಲ್ಲಿಕೆ ಮಾಡದೇ ಹೋದರೆ ಹೊಸ ಪಿಂಚಣಿ ಯೋಜನೆ ಮುಂದುವರೆಯುವ ಸಾಧ್ಯತೆ ಹೆಚ್ಚಾಗಿರುತ್ತದೆ.

ಓ ಪಿ ಎಸ್ ಯೋಜನೆಯ ಜಾರಿ ನೌಕರರ ಗೊಂದಲಗಳು ಶಿಕ್ಷಕರಿಗೆ ಹೇಗೆ ಎಂದರೆ. 2006 ಒಂದು ಏಪ್ರಿಲ್ ತಿಂಗಳಲ್ಲಿ ನೇಮಕಾತಿ ಅಧಿಸೂಚನೆಗಳ ಮೂಲಕ ಆಯ್ಕೆ ಮುಂದೆ ನಂತರ ದಿನಾಂಕ ಅಥವಾ ನಂತರದಲ್ಲಿ ನೀವು ಸೇವೆಗೆ ಸೇರಿದ ನೌಕರರನ್ನ ಹಳೆಯ ಡಿಸೈನ್ ಪಿಂಚಣಿ ಸೌಲಭ್ಯಕ್ಕೆ ಒಳಪಡಿಸುವ ಸಂಬಂಧ ಕಾಲ ಮಿತಿಯಲ್ಲಿ ಶಿಕ್ಷಣ ಇಲಾಖೆ ಉಲ್ಲೇಖ.

ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಸರ್ಕಾರದಿಂದ ಗುಡ್ ನ್ಯೂಸ್
ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಸರ್ಕಾರದಿಂದ ಗುಡ್ ನ್ಯೂಸ್

ಸರ್ಕಾರದ ಆದೇಶದಂತೆ ಕ್ರಮ ವಹಿಸಲು ಕೆಲವೊಂದಿಷ್ಟು ಕ್ರಮವನ್ನ ಕೂಡ ಕೈಗೊಳ್ಳಲಾಗಿದೆ ಆದ್ದರಿಂದ ಜಿಲ್ಲಾ ವ್ಯಾಪ್ತಿಯ ಶಿಕ್ಷಕರುಗಳನ್ನು ಕ್ರೂಢೀಕರಿಸಿ ಮಾಹಿತಿಗಳ ನಿಗದಿತ ಕಾಲಮಿತಿಯ ಒಳಗೆ ಸಲ್ಲಿಸಲು ರಾಜ್ಯ ಸರ್ಕಾರ ಆದೇಶವನ್ನು ಸಲ್ಲಿಸಿದೆ.

ಸರ್ಕಾರಿ ಪ್ರಾಥಮಿಕ ಶಾಲೆ ಶಿಕ್ಷಕರಿಗೆ ರಾಜ್ಯ ಸರ್ಕಾರದಿಂದ ಒಂದು ಒಳ್ಳೆಯ ಸುದ್ದಿಯಾಗಿದೆ, ಹಳೆಯ ಪಿಂಚಣಿ ಯೋಜನೆಯಿಂದ ನೀವು ಸಾಕಷ್ಟು ಅನುಕೂಲವನ್ನು ಪಡೆದುಕೊಳ್ಳಬಹುದು. ಒಂದು ನಾಲ್ಕು 2006 ರಿಂದ ನೇಮಕಾತಿ ಅಧಿಸೂಚನೆ ಆಗಿರುವವರಿಗೆ ಹಳೆಯ ಪಿಂಚಣಿಯ ಸೌಲಭ್ಯಗಳು ಅನ್ವಯ ವಾಗುತ್ತದೆ.

ಇದನ್ನು ಸಹ ಓದಿ: 

ಪಾನ್ ಕಾರ್ಡ್ ಇದ್ದವರು ಈ ತಪ್ಪು ಮಾಡಿದರೆ 10000 ದಂಡ

ರಾಜ್ಯ ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್ ಪ್ರತಿ ತಿಂಗಳು ಈ ಕಾರ್ಡ್ ಇದ್ದವರು

ನಾಳೆಯಿಂದ ಗೃಹಲಕ್ಷ್ಮಿಯರಿಗೆ ಮೂರು ಕಠಿಣ ಹೊಸ ನಿಯಮ ಜಾರಿ

ಬ್ಯಾಂಕ್ ಉದ್ಯೋಗ ಖಾಲಿ ಇದೆ ನೀವು ಕೂಡ ಇಂದೇ ಅರ್ಜಿ ಹಾಕಿ

LEAVE A REPLY

Please enter your comment!
Please enter your name here