ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಂದ ಗುಡ್ ನ್ಯೂಸ್.
ನಮಸ್ಕಾರ ಪ್ರಿಯ ಸ್ನೇಹಿತರೇ, ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಭರ್ಜರಿ ಗುಡ್ ನ್ಯೂಸ್ ಅನ್ನ ನೀಡಲಾಗಿದೆ. ಈ ಮಾಹಿತಿಯನ್ನು ಪ್ರತಿಯೊಬ್ಬ ಫಲಾನುಭವಿಗಳು ಕೂಡ ತಿಳಿದುಕೊಳ್ಳಲೇಬೇಕು.
ಗೃಹಲಕ್ಷ್ಮಿ ಯೋಜನೆಯ 11 ಮತ್ತು 12ನೇ ಕಂತಿನ ಹಣವನ್ನು ಎಲ್ಲಾ ಫಲಾನುಭವಿಗಳು ಕೂಡ ನಿರೀಕ್ಷೆ ಮಾಡುತ್ತಾ ಇದ್ದರು ಅದೇ ರೀತಿಯಲ್ಲಿ ಈಗಾಗಲೇ 11ನೇ ಕಂತಿನ ಹಣ ಕೂಡ ಫಲಾನುಭವಿಗಳ ಖಾತೆಗೆ ಮತ್ತು ಎಲ್ಲಾ ಜಿಲ್ಲೆಯವರೆಗೂ ಕೂಡ ಬಿಡುಗಡೆಯಾಗುತ್ತಾ ಇದೆ.
12 ನೇ ಕಂತಿನ ಹಣಕ್ಕೆ ಸಂಬಂಧಿಸಿದಂತೆ ಸಾಕಷ್ಟು ರೀತಿಯ ಚರ್ಚೆಗಳು ಕೂಡ ನಡೆಯುತ್ತಾ ಇದ್ದವು ಆದರೆ 12ನೇ ಕಂತಿನ ಹಣ ಕೂಡ ಫಲಾನುಭವಿಗಳ ಖಾತೆಗೆ ಜಮಾ ಮಾಡಲಾಗುತ್ತದೆ ಎಂಬ ಮಾಹಿತಿ ಲಭ್ಯವಾಗುತ್ತದೆ.
ಯಾವ ದಿನಾಂಕದಂದು ಜಮಾ ಆಗಿದೆ ಎಂಬುದನ್ನು ನೋಡೋಣ. 11 ಮತ್ತು 12ನೇ ಕಂತಿನ ಹಣ ಎರಡು ಒಟ್ಟಿಗೆ ಜಮಾ ಮಾಡಲಾಗುತ್ತದೆ ಎನ್ನುವ ನಿರೀಕ್ಷೆಯನ್ನ ಕೂಡ ಇಟ್ಟುಕೊಂಡಿದ್ದಾರೆ ಆದರೆ ಈಗ ಫಲಾನುಭವಿಗಳ ಖಾತೆಗೆ 11ನೇ ಕಂತಿನ ಹಣ ಮಾತ್ರ ಜಮಾ ಆಗಿದೆ.
11ನೇ ಕಂತಿನ ಹಣ ಯಾವ ಫಲಾನುಭವಿಗಳ ಖಾತೆಗೆ ಜಮಾ ಆಗಿಲ್ಲ ಆಗಸ್ಟ್ 15ನೇ ತಾರೀಕಿನ ಒಳಗಡೆ ಈ ಗೃಹಲಕ್ಷ್ಮಿ ಯೋಜನೆ 11ನೇ ಕಂತಿನ ಹಣ ನಿಮ್ಮ ಖಾತೆಗೆ ಜಮಾ ಆಗುತ್ತದೆ ಎಂಬ ಮಾಹಿತಿಯನ್ನು ಲಕ್ಷ್ಮಿ ಹೆಬ್ಬಾಳ್ಕರ್ ಅವರು ತಿಳಿಸಿದ್ದಾರೆ.
ಈಗಾಗಲೇ 11ನೇ ಕಂತಿನ ಹಣ ಎಂಬುದು ಎಲ್ಲಾ ಜಿಲ್ಲೆಯ ಎಲ್ಲಾ ಫಲಾನುಭವಿಗಳ ಖಾತೆಗೂ ಕೂಡ ಹಂತ ಹಂತವಾಗಿ ಜಮಾ ಆಗುತ್ತಾ ಇದೆ. ನಿಮ್ಮ ಖಾತೆಗೂ ಕೂಡ ಜಮಾ ಆಗಿದೆಯೋ ಇಲ್ಲವೋ ಎಂಬುದನ್ನ ನೀವು ಬ್ಯಾಂಕುಗಳಿಗೆ ಹೋಗಿ ಚೆಕ್ ಮಾಡಿಕೊಳ್ಳಬಹುದಾಗಿದೆ.
ಲಕ್ಷ್ಮಿ ಹೆಬ್ಬಾಳ್ಕರ್ ಅವರು ತಿಳಿಸಿರುವಂತೆ 12ನೇ ಕಂತಿನ ಹಣ ಯಾವಾಗ ಜಮಾ ಆಗುತ್ತದೆ ಅದರ ಆಧಾರದ ಮೇಲೆ 12ನೇ ಕಂತಿನ ಹಣ ಆಗಸ್ಟ್ 20ನೇ ತಾರೀಖಿನ ನಂತರ 12ನೇ ಕಂತಿನ ಹಣ ಜಮಾ ಮಾಡಲಾಗುತ್ತದೆ ಎಂಬ ಮಾಹಿತಿ ನೀಡಿದ್ದಾರೆ
ಇದನ್ನು ಸಹ ಓದಿ:
ರಾಜ್ಯ ಸರ್ಕಾರದಿಂದ ಮಹಿಳೆಯರಿಗೆ ಭರ್ಜರಿ ಗುಡ್ ನ್ಯೂಸ್
ಆರೋಗ್ಯ ಇಲಾಖೆಯ ಎನ್ ಹೆಚ್ ಎಂ ಸ್ಕೀಮ್ ನಲ್ಲಿ ಉದ್ಯೋಗಾವಕಾಶ
ಬಾಂಗ್ಲಾ ಅಖಾಡಕ್ಕೆ ಮೋದಿ ಅವರು ಎಂಟ್ರಿ
ಏರ್ಟೆಲ್ ಸಿಮ್ ಇದ್ರೆ ಲಕ್ಷ ಲಕ್ಷ ಸಾಲ ಪಡೆಯಬಹುದು
ರೈತರಿಂದ ಹತ್ತು ಯೋಜನೆಗಳಿಗೆ ಸಹಾಯಧನ ಪಡೆಯಲು ಅರ್ಜಿ
ಆದ್ದರಿಂದ ಇದು ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ನೀಡಿರುವಂತಹ ಒಂದು ಭರ್ಜರಿ ಗುಡ್ ನ್ಯೂಸ್ ಆಗಿದೆ. ಈಗಾಗಲೇ ಹಣ ಕೂಡ ಜಮಾ ಮಾಡಿದ್ದೇವೆ ಮುಂದಿನ ದಿನಗಳಲ್ಲಿ ಫಲಾನುಭವಿಗಳ ಖಾತೆಗೆ ಜಮಾ ಮಾಡಲಾಗುತ್ತದೆ.
11ನೇ ಕಂತಿನ ಹಣ ಬಿಡುಗಡೆಯಾಗಿದ್ದರೂ ಕೂಡ ಒಂದೇ ದಿನ ಫಲಾನುಭವಿಗಳ ಖಾತೆಗೆ ಜಮಾ ಮಾಡಲು ಸಾಧ್ಯವಾಗುವುದಿಲ್ಲ ಹಂತ ಹಂತವಾಗಿ ಎಲ್ಲಾ ಜಿಲ್ಲೆಯವರೆಗೂ ಎಲ್ಲಾ ಫಲಾನುಭವಿಗಳ ಖಾತೆಗೂ ಕೂಡ ಜಮಾ ಮಾಡಲಾಗುತ್ತದೆ. ಮುಂದಿನ ದಿನ ಎಲ್ಲಾ ಫಲಾನುಭವಿಗಳಿಗೂ ಕೂಡ 11 ಮತ್ತು 12ನೇ ಕಂತಿನ ಹಣ ಹಣ ಹಂತ ಹಂತವಾಗಿ ಜಮಾ.