ಗ್ಯಾಸ್ ಸಿಲಿಂಡರ್ ಇದ್ದವರಿಗೆ ಕೇಂದ್ರ ಸರ್ಕಾರದಿಂದ ಗುಡ್ ನ್ಯೂಸ್
ನಮಸ್ಕಾರ ಪ್ರಿಯ ಸ್ನೇಹಿತರೇ, ಕೇಂದ್ರ ಸರ್ಕಾರದಿಂದ ರಾಜ್ಯದ ಎಲ್ಲಾ ಜನತೆಗೂ ಕೂಡ ಅದರಲ್ಲೂ ಎಲ್.ಪಿ.ಜಿ ಗ್ಯಾಸ್ ಸಿಲಿಂಡರ್ ಗಳನ್ನು ಬಳಕೆ ಮಾಡುತ್ತಿರುವವರಿಗೆ ಒಂದು ರೀತಿಯ ಒಳ್ಳೆಯ ಸುದ್ದಿ ಎಂದೇ ಹೇಳಬಹುದಾಗಿದೆ. 75 ಲಕ್ಷ ಕುಟುಂಬಗಳಿಗೆ ಉಚಿತವಾಗಿ ಎಲ್ ಪಿ ಜಿ ಗ್ಯಾಸ್ ಸಿಲಿಂಡರ್ ಗಳನ್ನು ನೀಡಲಾಗುತ್ತದೆ.
ಉಜ್ವಲ ಯೋಜನೆಯ ಮೂಲಕ ಈ ಯೋಜನೆಯ ಸೌಲಭ್ಯವನ್ನು ನೀವು ಪಡೆದುಕೊಳ್ಳಲು ಸಾಧ್ಯವಾಗುತ್ತದೆ.
ಉಜ್ವಲ ಯೋಜನೆಯ ಮೂಲಕ ಗ್ಯಾಸ್ ಸಿಲಿಂಡರ್ ಗಳನ್ನು ಪಡೆದುಕೊಂಡಿರುವವರಿಗೆ ನೀವು ಸಬ್ಸಿಡಿ ಹಣವನ್ನು ಕೂಡ ಪಡೆಯಲು ಸಾಧ್ಯವಾಗುತ್ತದೆ.
ಪ್ರಧಾನ ಮಂತ್ರಿ ಉಜ್ವಲ ಯೋಜನೆ ಅಡಿಯ ಉದ್ದೇಶವೇ ಪ್ರತಿಯೊಂದು ಕುಟುಂಬದವರು ಕೂಡ ಗ್ಯಾಸ್ ಸಿಲೆಂಡರ್ ಗಳನ್ನು ಬಳಕೆ ಮಾಡಬೇಕು ಎನ್ನುವ ಉದ್ದೇಶ ಹೊಂದಿದೆ.
ಉಜ್ವಲ ಯೋಜನೆಯನ್ನು ಯಾವೆಲ್ಲ ಕುಟುಂಬದವರು ಪಡೆದುಕೊಂಡಿಲ್ಲ ಅಂತವರು ಪಡೆದುಕೊಳ್ಳಬೇಕು ಎನ್ನುವುದಕ್ಕಾಗಿ ಅದನ್ನ ವಿಸ್ತರಣೆ ಮಾಡಲಾಗಿದೆ. ಪ್ರಧಾನಮಂತ್ರಿಯ ಅಧ್ಯಕ್ಷತೆಯ ಕ್ಯಾಬಿನೆಟ್ ನಲ್ಲಿ ಇದರ ಬಗ್ಗೆ ಸಂಪೂರ್ಣ ಮಾಹಿತಿ ದೊರೆತಿದೆ.
160 ಕೋಟಿಗಿಂತ ಹೆಚ್ಚು ಈ ಯೋಜನೆಗೆ ಎಲ್ಲಾ ರೀತಿಯಿಂದಲೂ ವಿಸ್ತರಣೆ ಮಾಡಬೇಕು ಎನ್ನುವ ಕ್ರಮವನ್ನು ಕೈಗೊಂಡಿದ್ದಾರೆ. ಆಗಸ್ಟ್ ತಿಂಗಳಲ್ಲಿ 200 ರೂಪಾಯಿ ಕಡಿತಗೊಳಿಸಲಾಗಿತ್ತು ಅದನ್ನ ಸಬ್ಸಿಡಿ ರೂಪದಲ್ಲಿ ನಿಮ್ಮ ಖಾತೆಗೆ ಮರುಪಾವತಿ ಮಾಡಲಾಗಿದೆ,
ಉಜ್ವಲ ಯೋಜನೆ ಅಡಿಯಲ್ಲಿ ಬರುವಂತಹ ಫಲಾನುಭವಿಗಳಿಗೆ 300 ರೂಪಾಯಿ ಸಬ್ಸಿಡಿ ಹಣವನ್ನು ನೀಡಲಾಗುತ್ತದೆ. ಕುಟುಂಬದವರು ಇನ್ನೂ ಕೂಡ ಗ್ಯಾಸ್ ಸಿಲಿಂಡರ್ ಗಳನ್ನು ಬಳಕೆ ಮಾಡುತ್ತಾ ಇಲ್ಲ ಅಂತವರು ಈ ಗ್ಯಾಸ್ ಸಿಲೆಂಡರ್ ಗಳನ್ನು ಬಳಕೆ ಮಾಡಬೇಕು
ಎನ್ನುವ ಕಾರಣಕ್ಕಾಗಿ ಉಜ್ವಲ ಯೋಜನೆಯಡಿಯಲ್ಲಿ ಬರುವಂತಹ ಫಲಾನುಭವಿಗಳು ಈ ಸೌಲಭ್ಯವನ್ನು ಪಡೆದುಕೊಳ್ಳಬೇಕು ಎನ್ನುವ ಕಾರಣಕ್ಕಾಗಿ ಇದನ್ನ ಇನ್ನೂ ಮೂರು ತಿಂಗಳವರೆಗೆ ವಿಸ್ತರಣೆ ಮಾಡಿದ್ದಾರೆ
ವಿಸ್ತರಣೆ ಮಾಡಿರುವುದರಿಂದ ಪ್ರತಿಯೊಬ್ಬ ಫಲಾನುಭವಿಗಳು ಕೂಡ ಈ ಯೋಜನೆಗೆ ಅರ್ಜಿಯನ್ನು ಸಲ್ಲಿಸಿ ಈ ಯೋಜನೆಯ ಸೌಲಭ್ಯವನ್ನು ಪಡೆದುಕೊಳ್ಳಬಹುದು.
ಇದು ಗ್ಯಾಸ್ ಸಿಲೆಂಡರ್ ಬಳಕೆ ಮಾಡುತ್ತಿರುವ ಪ್ರತಿಯೊಬ್ಬರಿಗೂ ಕೂಡ ಈ ನಿಯಮ ಅನ್ವಯವಾಗುತ್ತದೆ. ಆದರಿಂದ ನೀವು ಕೂಡ ಈ ಯೋಜನೆಗೆ ಅರ್ಜಿಯನ್ನು ಸಲ್ಲಿಸಿ ಈ ಯೋಜನೆಯ ಸೌಲಭ್ಯವನ್ನು ಪಡೆದುಕೊಳ್ಳಿ.