ಸರ್ಕಾರದಿಂದ ಗುಡ್ ನ್ಯೂಸ್ ಗೃಹಲಕ್ಷ್ಮಿ ಯೋಜನೆಯ ಎರಡನೇ ಕಂತಿನ ಹಣ ಬರದೆ ಇರುವವರಿಗೆ

48

ನಮಸ್ಕಾರ ಪ್ರಿಯ ಸ್ನೇಹಿತರೇ, ಸಾಕಷ್ಟು ಜನ ಮಹಿಳೆಯರಿಗೆ ಇನ್ನು ಎರಡನೇ ಕಂತಿನ ಹಣ ಜಮಾ ಆಗಿಲ್ಲ ಆದರೆ ಕೆಲವೊಂದು ಇಷ್ಟು ಮಹಿಳೆಯರಿಗೆ ಮಾತ್ರ ಜಮಾ ಆಗಿದೆ.

ಎರಡನೇ ಕಂತಿನ ಹಣವನ್ನ 100ರಲ್ಲಿ 30 ರಿಂದ 40 ರಷ್ಟು ಮಹಿಳೆಯರ ಖಾತೆಗೆ ಜಮಾ ಆಗಿದೆ ಇನ್ನೂ ಕೆಲವೊಂದಿಷ್ಟು ಮಹಿಳೆಯರ ಖಾತೆಗೆ ಜಮಾ ಆಗಬೇಕಾಗಿದೆ ಆದರೆ ಎರಡನೇ ಕಂತಿನ ಹಣವನ್ನು ಬಿಡುಗಡೆ ಮಾಡಿದ್ದಾರೆ.

ಮಹಿಳೆಯರ ಖಾತೆಗೆ ಜಮಾ ಆಗುತ್ತದೆ ಮೊದಲನೇ ಕಂತಿನ ಹಣ ಏನಾದರು ಜಮಾ ಆಗಿಲ್ಲ ಎಂದರೆ ಎರಡನೇ ಕಂತಿನ ಹಣದ ಜೊತೆಗೆ ಸರ್ಕಾರವು ಅವರ ಖಾತೆಗೆ ಬಿಡುಗಡೆ ಮಾಡಲಾಗುತ್ತದೆ ಎಂದು ಹೇಳಿದ್ದಾರೆ.

ಪ್ರತಿ ತಿಂಗಳಲ್ಲಿ ಒಂದನೇ ಕಂತು ನಲ್ಲಿ ಹೇಗೆ ಹಣವನ್ನು ಬಿಡುಗಡೆ ಮಾಡಲಾಗುತ್ತಿತ್ತು ಅದೇ ರೀತಿಯಲ್ಲಿ ಎರಡನೇ ಕಂತಿನ ಹಣವನ್ನು ಕೂಡ ಬಿಡುಗಡೆ ಮಾಡಲಾಗುತ್ತದೆ.

ಹಂತ ಹಂತವಾಗಿ ಜಿಲ್ಲೆಗಳ ರೀತಿಯಲ್ಲಿ ಹಣವನ್ನು ಜಮಾ ಮಾಡಲಾಗುತ್ತದೆ. ಕೆಲವೊಂದಿಷ್ಟು ಜಿಲ್ಲೆಗಳಿಗೆ ಅದರಲ್ಲೂ ಆರ್‌ಬಿಐ ನಿಯಮದ ಪ್ರಕಾರ ಇಷ್ಟೇ ಪ್ರಮಾಣದಲ್ಲಿ ಹಣ ಬಿಡುಗಡೆ ಆಗಬೇಕು ಎನ್ನುವ ನಿಯಮದಂತೆ ಎರಡನೇ ಕಂತಿನ ಹಣವನ್ನು ಜಮಾ ಮಾಡಲಾಗುತ್ತದೆ,

ಅದರಲ್ಲೂ ಕೆಲವೊಂದಿಷ್ಟು ಜಿಲ್ಲೆಗಳನ್ನು ಮೊದಲು ಪರಿಗಣಿಸಿ ಆ ಜಿಲ್ಲೆಗಳಿಗೆ ಮೊದಲು ಮತ್ತು ಎರಡನೇ ಕಂತಿನ ಹಣ ಬಿಡುಗಡೆ ಮಾಡಲಾಗುತ್ತದೆ.

ಅಕ್ಟೋಬರ್ ತಿಂಗಳು ಮುಗಿದರ ಒಳಗಾಗಿ ಎಲ್ಲಾ ಮಹಿಳೆಯರ ಖಾತೆಗೂ ಕೂಡ ಹಣ ಎಂಬುದು ಜಮಾ ಆಗುತ್ತದೆ. ಎಲ್ಲಾ ಮಹಿಳೆಯರು ಕೂಡ ಎರಡನೇ ಕಂತಿನ ಹಣ ಜಮಾ ಆಗುತ್ತದೆ.

ಎಲ್ಲಾ ಮಹಿಳೆಯರಿಗೂ ಕೂಡ ಅನುಕೂಲವಾಗಲು ರಾಜ್ಯ ಸರ್ಕಾರ ಈ ಯೋಜನೆ ಜಾರಿಗೆ ತಂದಿದೆ ಅದರಿಂದ ಪ್ರತಿಯೊಬ್ಬ ಮಹಿಳೆಯರು ಕೂಡ ಇದರ ಸೌಲಭ್ಯವನ್ನು ಪಡೆದುಕೊಳ್ಳಬೇಕು ಎನ್ನುವ ಉದ್ದೇಶದಿಂದಾಗಿ ಈ ರೀತಿಯ ನಿಯಮವನ್ನು ಜಾರಿಗೆ ತಂದಿದ್ದಾರೆ.

ಗೃಹ ಲಕ್ಷ್ಮಿ ಯೋಜನೆಯ ಒಂದು ಮತ್ತು ಎರಡುನೇ ಕಂತಿನ ಹಣ ಎಲ್ಲಾ ಮಹಿಳೆಯರ ಖಾತೆಗೂ ಕೂಡ ಜಮಾ ಆಗುತ್ತದೆ ಹಂತ ಹಂತವಾಗಿ ಜಮಾ ಮಾಡಲಾಗುತ್ತದೆ ಎಂದು ಸೂಚಿಸಲಾಗಿದೆ ಎಲ್ಲರಿಗೂ ಕೂಡ ಮೊದಲ ಮತ್ತು ಎರಡನೇ ಕಂತಿನ ಹಣ ಜಮಾ ಆಗುತ್ತದೆ.

ಜೀವನದಲ್ಲಿ ತುಂಬಾ ಜನಕ್ಕೆ ಏನು ಮಾಡಿದ್ರೂ ಕೂಡ ನೆಮ್ಮದಿ ಅನ್ನೋದು ಇರೋದಿಲ್ಲ, ಉದ್ಯೋಗ, ಹಣಕಾಸಿನ ಬಾಧೆ, ಮನೆಯಲ್ಲಿ ಕಿರಿ ಕಿರಿ ಇನ್ನು ಏನೇ ಗುಪ್ತ ಸಮಸ್ಯೆ ಇದ್ದರೂ ಉಚಿತ ಸಲಹೆ ಕೊಡುತ್ತೇವೆ ಫೋನ್ ಮಾಡಿ 9620569954

LEAVE A REPLY

Please enter your comment!
Please enter your name here