ಸರ್ಕಾರವು ಅನೇಕ ಯೋಜನೆಗಳು ಜಾರಿಗೆ ತಂದಿದೆ ಅದರಲ್ಲೂ ಈ ಹೊಸ ಯೋಜನೆ ಮತ್ತು ರೂ 1ಲಕ್ಷ ಸಾಲ ನೀಡಿದರೆ 50 ಸಾವಿರ ಉಚಿತ

110

ನಮಸ್ಕಾರ ಪ್ರಿಯ ಸ್ನೇಹಿತರೇ, ಸ್ವಯಂ ಉದ್ಯೋಗವನ್ನು ನೀಡುವ ಉದ್ದೇಶದಿಂದಾಗಿ ಸರ್ಕಾರದಿಂದ ಸಾಲ ಮತ್ತು ಸಹಾಯಧನವನ್ನು ನೀಡಲಾಗುತ್ತದೆ. ಅರ್ಹ ಅಭ್ಯರ್ಥಿಗಳು ಈ ಸ್ವಂತ ಉದ್ಯೋಗದ ಸೌಲಭ್ಯಗಳನ್ನು ಪಡೆದುಕೊಳ್ಳಬಹುದಾಗಿದೆ. ಯೋಜನೆಯ ಸಂಪೂರ್ಣವಾದ ಮಾಹಿತಿಯನ್ನು ಪಡೆದುಕೊಂಡು ಈ ಯೋಜನೆಗೆ ನೀವು ಬದ್ಧರಾಗಬೇಕು ಸ್ವಯಂ ಉದ್ಯೋಗವನ್ನು ಕೈಗೊಳ್ಳಲು ಸಾಂಪ್ರದಾಯಿಕವಾಗಿ ಬಂದಂತಹ ಯಾವುದೇ ಉದ್ಯೋಗವನ್ನು

ಮಾಡದೆ ಇತರೆ ಉದ್ಯೋಗಗಳಾದ ತರಕಾರಿ ಹಣ್ಣು ಹಂಪಲು ಮಾಂಸ ಮೀನು, ಕುರಿ ಅಥವಾ ಹಂದಿ ಸಾಕಣೆ, ಮೊಲ ಸಾಕಣೆ ಹೀಗೆ ಮುಂತಾದ ಆರ್ಥಿಕ ಚಟುವಟಿಕೆಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳುವ ಮೂಲಕ ಅಗತ್ಯವಾಗಿರುವ ಸಾಲ ಮತ್ತು ಸಹಾಯಧನವನ್ನು ಮಂಜೂರು ಮಾಡಲಾಗುತ್ತದೆ. ಸ್ವಯಂ ಉದ್ಯೋಗ ನೇರ ಸಾಲ ಯೋಜನೆ 1 ಲಕ್ಷ ಈ ಯೋಜನೆಗಳಿಗೆ ಸಾಲವನ್ನು ನೀಡಲಾಗುತ್ತದೆ ಆದರೆ 50,000 ಸಹಾಯಧನವನ್ನು ನೀಡಿದರೆ

ಇನ್ನೂ ಐವತ್ತು ಸಾವಿರ ರೂಪಾಯಿ ನೀವು ಸರ್ಕಾರಕ್ಕೆ ಮರು ಪಾವತಿ ಮಾಡಬೇಕು. ಈ ಯೋಜನೆಯ ಸೌಲಭ್ಯವನ್ನು ಪಡೆದುಕೊಳ್ಳಬೇಕು ಎಂದರೆ 21 ರಿಂದ 50 ವರ್ಷ ವಯಸ್ಸಾಗಿರುವವರು ಮಾತ್ರ ಅರ್ಜಿ ಸಲ್ಲಿಸಲು ಸಾಧ್ಯ. ನಿರುದ್ಯೋಗಿಗಳಾದಂತಹ ಪುರುಷ ಮತ್ತು ಮಹಿಳೆಯರು ಈ ಯೋಜನೆಯ ಸೌಲಭ್ಯವನ್ನು ಪಡೆಯಬಹುದಾಗಿದೆ.

ಶೇಕಡ 4% ಬಡ್ಡಿ ದರದಲ್ಲಿ ನೀವು ಸರ್ಕಾರಕ್ಕೆ ಮರುಪಾವತಿ ಮಾಡಬೇಕು. ನೀವು ಈ ಯೋಜನೆಯ ಸೌಲಭ್ಯಗಳನ್ನ ಪಡೆದುಕೊಳ್ಳಬೇಕು ಎಂದರೆ ಅಗತ್ಯ ದಾಖಲೆಗಳನ್ನು ಒದಗಿಸುವ ಮೂಲಕ ಸಾಲ ಎಂಬುದು ಪಡೆಯಬಹುದು. ಜಾತಿ ಪ್ರಮಾಣ ಪತ್ರ, ಆದಾಯ ಪ್ರಮಾಣ ಪತ್ರ, ಆದಾರ್ ಕಾರ್ಡ್, ಬ್ಯಾಂಕ್ ಪಾಸ್ ಬುಕ್ ಅಗತ್ಯ ದಾಖಲೆಗಳನ್ನು ಒದಗಿಸುವ ಮೂಲಕ ನೀವು ಕೂಡ ಅರ್ಜಿ ಸಲ್ಲಿಸಬಹುದು ಸರ್ಕಾರದಿಂದ ಸಹಾಯಧನ ಮತ್ತು ಸಬ್ಸಿಡಿ ಯನ್ನು ಕೂಡ ನೀಡಲಾಗುತ್ತದೆ.

ಮಹಿಳಾ ಮತ್ತು ಪುರುಷ ಅಭ್ಯರ್ಥಿಗಳು ಈ ಯೋಜನೆ ಸೌಲಭ್ಯವನ್ನು ಪಡೆದುಕೊಳ್ಳಬೇಕು ಎಂಬುದು ಸರ್ಕಾರದ ಉದ್ದೇಶವಾಗಿದೆ. ಮಹಿಳಾ ಮತ್ತು ಪುರುಷರು ಈ ಯೋಜನೆಯ ಸೌಲಭ್ಯ ಪಡೆದುಕೊಳ್ಳಲು ಅರ್ಹರಾಗಿರುತ್ತಾರೆ. ಕೆಲವೊಂದಿಷ್ಟು ಯೋಜನೆಯ ಅಡಿಯಲ್ಲಿ ಸೌಲಭ್ಯವನ್ನು ಪಡೆದುಕೊಳ್ಳಬೇಕು ಎಂಬುದು ಸರ್ಕಾರದ ಉದ್ದೇಶವಾಗಿದೆ ಆದ್ದರಿಂದ ಮಹಿಳಾ ಮತ್ತು ಪುರುಷರು ಅರ್ಜಿಯನ್ನು ಸಲ್ಲಿಸಿ ಸೌಲಭ್ಯ ಪಡೆದುಕೊಳ್ಳಬಹುದು.

ಮಾಹಿತಿ ಆಧಾರ

LEAVE A REPLY

Please enter your comment!
Please enter your name here