ವಾರ್ಡನ್ ಮತ್ತು ಅಟೆಂಡರ್ ಹುದ್ದೆಗಳಿಗೆ ಸರ್ಕಾರದ ಹೊಸ ಅಧಿಸೂಚನೆ

42

ನಮಸ್ಕಾರ ಪ್ರಿಯ ಸ್ನೇಹಿತರೇ, ಸರ್ಕಾರದ ಹೊಸ ಅಧಿಸೂಚನೆಯಾಗಿದೆ. ಖಾಯಂ ಆದಂತ ಉದ್ಯೋಗವಾಗಿದೆ. ಪ್ರತಿಯೊಬ್ಬ ಅಭ್ಯರ್ಥಿಗಳು ಕೂಡ ಈ ಹುದ್ದೆಗೆ ಅರ್ಜಿಯನ್ನ ಸಲ್ಲಿಸಬಹುದಾಗಿದೆ.

ವಾರ್ಡರ್ ವಾರ್ಡನ್ ಸಹಾಯಕ ಬೇರೆ ಬೇರೆ ರೀತಿಯ ಹುದ್ದೆಗಳು ಖಾಲಿ ಇವೆ ಒಟ್ಟು 11000ಕ್ಕೂ ಹೆಚ್ಚು ಹುದ್ದೆಗಳಿವೆ ಆ ಹುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತದೆ

ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಕೂಡ ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಗ್ರೂಪ್ ಸಿ ಅಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತದೆ ಇದು ರಕ್ಷಣಾ ಉದ್ಯೋಗ ವಾಗಿರುವುದರಿಂದ ಭಾರತ ಆದ್ಯಂತ ನೀವು ಈ ಹುದ್ದೆಯಲ್ಲಿ ಕಾರ್ಯವನ್ನು ನಿರ್ವಹಿಸಬಹುದಾಗಿದೆ.

ಈ ಹುದ್ದೆಗೆ ನೀವೇನಾದರೂ ಅರ್ಜಿ ಸಲ್ಲಿಸಿ ಆಯ್ಕೆ ಮಾಡಬೇಕಾದರೆ ಆಯ್ಕೆ ಪ್ರಕ್ರಿಯೆ ನಿಮ್ಮ ದಾಖಲೆಗಳನ್ನು ಪರಿಶೀಲನೆ ಮಾಡಲಾಗುತ್ತದೆ. ನಂತರ ಲಿಖಿತ ಪರೀಕ್ಷೆಯನ್ನ ನಡೆಸುತ್ತಾರೆ ನಂತರ ವೈದಿಕ ಪರೀಕ್ಷೆಯನ್ನ ಆರಂಭ ಮಾಡುತ್ತಾರೆ ವೈದ್ಯಕೀಯ ಪರೀಕ್ಷೆ ಆದ ನಂತರ ನಿಮ್ಮನ್ನ ಸಂದರ್ಶನ ನಡೆಸಲಾಗುತ್ತದೆ

ಈ ಸಂದರ್ಶನದ ಆಧಾರದ ಮೇಲೆ ನಿಮ್ಮನ್ನ ಆಯ್ಕೆ ಮಾಡಲಾಗುತ್ತದೆ. ಈ ಹುದ್ದೆಗೆ ನೀವು ಅರ್ಜಿ ಸಲ್ಲಿಸಬೇಕಾದರೆ ನಿಮ್ಮ ವಯಸ್ಸು 18 ರಿಂದ 25 ವರ್ಷದ ಒಳಗಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬೇಕು ವಯಸ್ಸಿನ ಸಡಿಲಿಕ್ಕೆ ಕೂಡ ನೀಡಲಾಗುತ್ತದೆ ಒಬಿಸಿ ಅಭ್ಯರ್ಥಿಗಳಿಗೆ ಮೂರು ವರ್ಷ ಎಸ್ಸಿ ಎಸ್ಟಿ ಅಭ್ಯರ್ಥಿಗಳಿಗೆ ಐದು ವರ್ಷ ನಿಗದಿಪಡಿಸಲಾಗಿದೆ.

ಈ ಹುದ್ದೆಗೆ ನೀವೇನಾದರೂ ಅರ್ಜಿ ಸಲ್ಲಿಸಿ ಆಯ್ಕೆಯಾದರೆ 56 ಸಾವಿರದಿಂದ 80000 ವರೆಗೂ ಕೂಡ ವೇತನವನ್ನು ನಿಗದಿಪಡಿಸಲಾಗಿದೆ. ಆಯಾ ಹುದ್ದೆಗಳಿಗೆ ಅನುಗುಣವಾಗಿ ನಿಮಗೆ ವೇತನವನ್ನು ನೀಡಲಾಗುತ್ತದೆ. ಈ ಹುದ್ದೆಗೆ ನೀವೇನಾದರೂ ಅರ್ಜಿ ಸಲ್ಲಿಸಿದರೆ ನೀವು ಪಿಯುಸಿ ಮತ್ತು ಪದವಿಯನ್ನು ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿಯನ್ನ ಸಲ್ಲಿಸಬಹುದಾಗಿದೆ.

ನಿಮ್ಮನ್ನ ಲಿಖಿತ ಪರೀಕ್ಷೆ ಮತ್ತು ಸಂದರ್ಶನವನ್ನು ನಡೆಸಿ ನಿಮ್ಮನ್ನ ಆಯ್ಕೆ ಮಾಡಲಾಗುತ್ತದೆ ಅರ್ಜಿ ಶುಲ್ಕ ಎಂಬುದು ಇರುವುದಿಲ್ಲ ಆಯ ಹುದ್ದೆಗಳಿಗನುಗುಣವಾಗಿ ಯಾವುದಾದರೂ ಒಂದು ಹುದ್ದೆಯನ್ನು ಆಯ್ಕೆ ಮಾಡಿಕೊಂಡು ನೀವು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಕೂಡ ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದು.

ಮಾಹಿತಿ ಆಧಾರ

LEAVE A REPLY

Please enter your comment!
Please enter your name here