ಸರ್ಕಾರದ ಹುದ್ದೆಗಳು ಪರೀಕ್ಷೆ ಇಲ್ಲದೆ ನೇರ ನೇಮಕಾತಿ.

125

ನಮಸ್ಕಾರ ಪ್ರಿಯ ಸ್ನೇಹಿತರೇ, ರೀಜನಲ್ ಆಫೀಸ್ ಬೆಂಗಳೂರು ಇಲ್ಲಿಂದ ನೇಮಕಾತಿಯನ್ನ ಮಾಡಲಾಗುತ್ತಿದೆ. ಕರ್ನಾಟಕದ ಎಲ್ಲ ಜಿಲ್ಲೆಯ ಅಭ್ಯರ್ಥಿಗಳು ಕೂಡ ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು ಮಹಿಳೆಯ ಪುರುಷ ಯಾರೇ ಆಗಿದ್ದರೂ ಕೂಡ ಈ ಹುದ್ದೆಗೆ ಅರ್ಜಿ ಸಲ್ಲಿಸಲು ಸಾಧ್ಯ.

ಬೆಂಗಳೂರಿನಿಂದ ನೇಮಕಾತಿಯನ್ನ ಮಾಡಲಾಗುತ್ತದೆ ಕಾಯಂ ಹುದ್ದೆಗಳಾಗಿವೆ, ಈ ಹುದ್ದೆಗಳಿಗೆ ಯಾರು ಬೇಕಾದರೂ ಅರ್ಜಿಯನ್ನ ಸಲ್ಲಿಸಬಹುದಾಗಿದೆ ಈ ಹುದ್ದೆಗಳಿಗೆ ಆಯ್ಕೆ ಆಗಬೇಕಾದರೆ ಇವರ ವಯಸ್ಸು 18 ರಿಂದ 64 ಈ ಹುದ್ದೆಗೆ ಅರ್ಜಿಯನ್ನ ಸಲ್ಲಿಸಬಹುದಾಗಿದೆ.

ಒಂದು ವೇಳೆ ನೀವು ಇಲ್ಲಿ ಆಯ್ಕೆ ಆದರೆ ನಿಮಗೆ ತಿಂಗಳಿಗೆ 25 ಸಾವಿರ ವೇತನವನ್ನು ನೀಡಲಾಗುತ್ತದೆ. ಯಾವುದೇ ರೀತಿಯ ಪರೀಕ್ಷೆ ಇಲ್ಲದೆ ಈ ಹುದ್ದೆಗಳಿಗೆ ನೇಮಕಾತಿಯನ್ನು ಮಾಡಲಾಗುತ್ತದೆ.

ಮೆರಿಟ್ ಲಿಸ್ಟ್ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. 25 ಸಾವಿರ ದಿಂದ 60 ಸಾವಿರದವರೆಗೆ ವೇತನವನ್ನು ನೀಡಲಾಗುತ್ತದೆ ಯಾವುದೇ ರೀತಿಯ ಅರ್ಜಿ ಶುಲ್ಕ ಅಥವಾ ಪರೀಕ್ಷೆಯನ್ನು ನಡೆಸಲಾಗುವುದಿಲ್ಲ.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಥಿ ವಯೋಮಿತಿ ಮತ್ತು ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ಅವರು ಅರ್ಜಿಯನ್ನು ಸಲ್ಲಿಸಬೇಕು.

ಭಾರತೀಯ ಮಸಾಲಾ ಮಂಡಳಿ ಬೆಂಗಳೂರಿನಲ್ಲಿ ಈ ನೇಮಕಾತಿಯನ್ನು ಹೊರಡಿಸಲಾಗಿದೆ, ಹುದ್ದೆಯ ಹೆಸರು ಕ್ವೆರಿಕಲ್ ಅಸಿಸ್ಟೆಂಟ್ ಒಟ್ಟು ಹುದ್ದೆಗಳು ಖಾಲಿ ಇರುವುದು ಒಂದು ಅರ್ಜಿಯನ್ನ ಸಲ್ಲಿಸುವುದು ಆನ್ಲೈನ್ ಗಳ ಮೂಲಕ.

ನೀವು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬೇಕಾದರೆ ಯಾವುದಾದರೂ ವಿಷಯದಲ್ಲಿ ಪದವಿಯನ್ನು ಪೂರ್ಣಗೊಳಿಸಿರಬೇಕು ಪೂರ್ಣಗೊಳಿಸಿದರೆ ಮಾತ್ರ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

64 ವರ್ಷದ ಒಳಗಿರುವವರು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು ಅಭ್ಯರ್ಥಿಗಳಿಗೆ ಯಾವುದೇ ರೀತಿ ಅರ್ಜಿ ಶುಲ್ಕ ಎಂಬುದು ಇರುವುದಿಲ್ಲ ಆಯ್ಕೆ ಸಂದರ್ಶನ ಮತ್ತು ಪರೀಕ್ಷೆ ಇಲ್ಲದೆ

ಮೆರಿಟ್ ಗಳ ಮೂಲಕ ಆಯ್ಕೆ ಮಾಡಲಾಗುತ್ತದೆ. ಅಕ್ಟೋಬರ್ 14ರಿಂದ ಅರ್ಜಿ ಆಹ್ವಾನಿಸಲಾಗಿದೆ ಹಾಗೆ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ ನವೆಂಬರ್ 1 2023 ಆಗಿದೆ ಯಾವುದೇ ವಿಷಯದಲ್ಲಿ ಪದವಿಯನ್ನು ಪೂರ್ಣಗೊಳಿಸಿರುವವರು,

ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ಸಾಧ್ಯ. ಆದರಿಂದ ಪ್ರತಿಯೊಬ್ಬರೂ ಕರ್ನಾಟಕದ ಮಹಿಳಾ ಮತ್ತು ಪುರುಷ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಮಾಹಿತಿ ಆಧಾರ

LEAVE A REPLY

Please enter your comment!
Please enter your name here