ಜಿಲ್ಲಾ ಆಸ್ಪತ್ರೆಯಲ್ಲಿ ಖಾಲಿ ಇರುವಂತಹ ಹುದ್ದೆಗಳ ನೇಮಕಾತಿಯ ಹೊಸ ಅಧಿಸೂಚನೆ

118
ಜಿಲ್ಲಾ ಆಸ್ಪತ್ರೆಯಲ್ಲಿ ಖಾಲಿ ಇರುವಂತಹ ಹುದ್ದೆಗಳ ನೇಮಕಾತಿಯ ಹೊಸ ಅಧಿಸೂಚನೆ
ಜಿಲ್ಲಾ ಆಸ್ಪತ್ರೆಯಲ್ಲಿ ಖಾಲಿ ಇರುವಂತಹ ಹುದ್ದೆಗಳ ನೇಮಕಾತಿಯ ಹೊಸ ಅಧಿಸೂಚನೆ

ಜಿಲ್ಲಾ ಆಸ್ಪತ್ರೆಯಲ್ಲಿ ಖಾಲಿ ಇರುವಂತಹ ಹುದ್ದೆಗಳ ನೇಮಕಾತಿಯ ಹೊಸ ಅಧಿಸೂಚನೆ

ನಮಸ್ಕಾರ ಪ್ರಿಯ ಸ್ನೇಹಿತರೇ, ಜಿಲ್ಲಾ ಆಸ್ಪತ್ರೆಯಲ್ಲಿ ಖಾಲಿ ಇರುವಂತಹ ಹುದ್ದೆಗಳ ಹೊಸ ಆಧಿ ಸೂಚನೆಯನ್ನು ಪ್ರಕಟ ಮಾಡಲಾಗಿದೆ ಇದು ಕಾಯಂ ಆದಂತಹ ಉದ್ಯೋಗ ಸರ್ಕಾರಿ ಉದ್ಯೋಗಗಳಾಗಿವೆ.

ಜಿಲ್ಲಾ ಆಸ್ಪತ್ರೆಯಲ್ಲಿ ಖಾಲಿ ಇರುವಂತಹ ಹುದ್ದೆಗಳ ನೇಮಕಾತಿಯ ಹೊಸ ಅಧಿಸೂಚನೆ
ಜಿಲ್ಲಾ ಆಸ್ಪತ್ರೆಯಲ್ಲಿ ಖಾಲಿ ಇರುವಂತಹ ಹುದ್ದೆಗಳ ನೇಮಕಾತಿಯ ಹೊಸ ಅಧಿಸೂಚನೆ

ಅನೇಕ ರೀತಿಯ ಹುದ್ದೆಗಳಿವೆ ಆ ಹುದ್ದೆಗಳಲ್ಲಿ ಯಾವುದಾದರೂ ಒಂದು ಹುದ್ದೆಯನ್ನು ಆಯ್ಕೆ ಮಾಡಿಕೊಂಡು ನೀವು ಅರ್ಜಿಯನ್ನು ಸಲ್ಲಿಸಬಹುದು.

ಓ ಐ ಸಿ ಒಂದು ಹುದ್ದೆ, ವೈದ್ಯಕೀಯ ಅಧಿಕಾರಿ ನಾಲ್ಕು ಹುದ್ದೆ, ದಂತ ಅಧಿಕಾರಿ ಎರಡು ಹುದ್ದೆ, ಪ್ರಯೋಗಾಲಯ ತಂತ್ರಜ್ಞಾನ ಒಂದು ಹುದ್ದೆ, ಲ್ಯಾಬ್ ಸಹಾಯಕ ಒಂದು ಹುದ್ದೆ, ನರ್ಸ್ ಸಹಾಯಕ ನಾಲ್ಕು ಹುದ್ದೆ, ದಂತ ಸಹಾಯಕ ಒಂದು ಹುದ್ದೆ, ಚಾಲಕ ಮೂರು ಹುದ್ದೆ,

ಈ ಹುದ್ದೆಗಳಲ್ಲಿ ಯಾವುದಾದರೂ ಒಂದು ಹುದ್ದೆಯನ್ನ ಆಯ್ಕೆ ಮಾಡಿಕೊಂಡು ನೀವು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಕೂಡ ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದು.

ಇದನ್ನು ಓದಿ:

ಮೊದಲು ಒಂದು ಲಕ್ಷದವರೆಗೆ ಸಾಲ ಸಿಗುತ್ತಿತ್ತು ಈಗ ಐದು ಲಕ್ಷದವರೆಗೆ ಸಾಲ

ರಾಮಲಲ್ಲಾ ಪ್ರತಿಷ್ಠಾಪನೆ ಮಾಡಿದ ನಂತರ ಅರುಣ್ ಯೋಗಿಗೆ ಕುಲಾಯಿಸಿತು ಅದೃಷ್ಟ.

ರೈಲು ಸೇವೆಗಿಂತ ತುಂಬಾ ತುಂಬಾ ಕಡಿಮೆ ಬೆಲೆ

ಗೃಹಜ್ಯೋತಿ ಯೋಜನೆಯ ಹೊಸ ನಿಯಮ ಜಾರಿ

ಈ ಹುದ್ದೆಗೆ ನೀವು ಅರ್ಜಿಯನ್ನ ಸಲ್ಲಿಸಬೇಕಾದರೆ 8ನೇ ತರಗತಿ ಪಿ ಯು ಸಿ ಡಿಪ್ಲೋಮೋ ಬಿಎಸ್ಸಿ ಪದವಿ ಎಂಬಿಬಿಎಸ್ ಅನ್ನು ಪೂರ್ಣಗೊಳಿಸಿರುವಂತಹ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಓ ಐ ಸಿ ಮತ್ತು ವೈದ್ಯಕೀಯ ಅಧಿಕಾರಿ ದಂತ ಅಧಿಕಾರಿಗಳಿಗೆ 75,000 ವೇತನವನ್ನು ನೀಡಲಾಗುತ್ತದೆ. ಪ್ರಯೋಗಾಲಯ ತಂತ್ರಜ್ಞಾನ ಲ್ಯಾಬ್ ಸಹಾಯಕ, ನರ್ಸ್ ಸಹಾಯಕ, ದಂತ ಸಹಾಯಕರಿಗೆ 28 ಸಾವಿರದಿಂದ ವೇತನ ನೀಡಲಾಗುತ್ತದೆ.

ಚಾಲಕ ಹುದ್ದೆಗೆ 19,000 ವೇತನವನ್ನು ನೀಡಲಾಗುತ್ತದೆ ಚೌಕಿದಾರ ಹದಿನಾರು ಸಾವಿರ ರೂಪಾಯಿ ವೇತನ ನೀಡುತ್ತಾರೆ. ಯಾವುದೇ ರೀತಿಯ ಅರ್ಜಿ ಶುಲ್ಕ ಎಂಬುದು ಇರುವುದಿಲ್ಲ ಪ್ರತಿಯೊಬ್ಬ ಅಭ್ಯರ್ಥಿಗಳು ಕೂಡ ಅರ್ಜಿಯನ್ನು ಸಲ್ಲಿಸಬಹುದು

ಜಿಲ್ಲಾ ಆಸ್ಪತ್ರೆಯಲ್ಲಿ ಖಾಲಿ ಇರುವಂತಹ ಹುದ್ದೆಗಳ ನೇಮಕಾತಿಯ ಹೊಸ ಅಧಿಸೂಚನೆ
ಜಿಲ್ಲಾ ಆಸ್ಪತ್ರೆಯಲ್ಲಿ ಖಾಲಿ ಇರುವಂತಹ ಹುದ್ದೆಗಳ ನೇಮಕಾತಿಯ ಹೊಸ ಅಧಿಸೂಚನೆ

ಆಯ್ಕೆ ಪ್ರಕ್ರಿಯೆ ಸಂದರ್ಶನವನ್ನು ನಡೆಸಿ ಈ ಹುದ್ದೆಗೆ ನಿಮ್ಮನ್ನು ಆಯ್ಕೆ ಮಾಡಲಾಗುತ್ತದೆ. ಫೆಬ್ರವರಿ 11ನೇ ತಾರೀಕು ಕೊನೆಯ ದಿನಾಂಕವಾಗಿದೆ ಈ ದಿನಾಂಕದ ಒಳಗೆ ಪ್ರತಿಯೊಬ್ಬ ಅಭ್ಯರ್ಥಿಗಳು ಕೂಡ ಅರ್ಜಿಯನ್ನ ಸಲ್ಲಿಸಬಹುದು

ಅಗತ್ಯ ದಾಖಲೆಗಳನ್ನು ಇಟ್ಟುಕೊಂಡು ನೀವು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ನೀವು ಈ ಹುದ್ದೆಗೆ ಅರ್ಜಿ ಸಲ್ಲಿಸಬೇಕಾದರೆ 18ರಿಂದ 30 ವರ್ಷದ ಒಳಗಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬೇಕು

ವಯಸ್ಸಿನ ಸಡಿಲಿಕೆ ಕೂಡ ನೀಡಲಾಗುತ್ತದೆ. ಓಬಿಸಿ ಅಭ್ಯರ್ಥಿಗಳಿಗೆ ಮೂರು ವರ್ಷ, ಎಸ್ಸಿ ಎಸ್ಟಿ ಅಭ್ಯರ್ಥಿಗಳಿಗೆ ಐದು ವರ್ಷ ಹೆಚ್ಚಿನ ಸಂಪೂರ್ಣ ಮಾಹಿತಿ ಕೆಳಗೆ ನೀಡಿರುವ ವಿಡಿಯೋ ನಲ್ಲಿ ಇದೆ.

LEAVE A REPLY

Please enter your comment!
Please enter your name here