ನಾಡ ಕಚೇರಿಯಲ್ಲಿ ಖಾಲಿ ಇರುವಂತಹ ಹುದ್ದೆಗಳ ನೇಮಕಾತಿ.

96

ನಮಸ್ಕಾರ ಪ್ರಿಯ ಸ್ನೇಹಿತರೇ, ಮಹಿಳಾ ಮತ್ತು ಪುರುಷ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಕರ್ನಾಟಕದ ಎಲ್ಲಾ ಅಭ್ಯರ್ಥಿಗಳು ಕೂಡ ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಎಲೆಕ್ಟ್ರಾನಿಕ್ ಟೆಕ್ನಾಲಜಿಯಲ್ಲಿ ಕಾಲಿ ಇರುವಂತ ಹುದ್ದೆಗಳಿಗೆ ನೇಮಕಾತಿ ಒಟ್ಟು 80 ಹುದ್ದೆಗಳು ಖಾಲಿ ಇವೆ ಉದ್ಯೋಗ ಮಾಡುವ ಸ್ಥಳ ಭಾರತದ ಅತ್ಯಂತ ಉದ್ಯೋಗ ಮಾಡಬಹುದಾಗಿದೆ.

ಯಾವ ಯಾವ ಪೋಸ್ಟ್ಗಳು ಖಾಲಿ ಇವೆ ಎಂದರೆ ಟ್ರೇಡ್ ಮ್ಯಾನ್ ಮತ್ತು ಸಹಾಯಕ ಹುದ್ದೆಗಳು, ಅಟೆಂಡ್ ಮತ್ತು ಡ್ರೈವರ್ ಹುದ್ದೆ. ಖಾಲಿ ಇವೆ 18,000 ದಿಂದ 92 ಸಾವಿರದವರೆಗೆ ನಿಮಗೆ ವೇತನವನ್ನು ನೀಡಲಾಗುತ್ತದೆ.

ಪ್ರತಿ ತಿಂಗಳು ಕೂಡ ಹೆಚ್ಚಾಗುತ್ತಾ ಹೋಗುತ್ತದೆ. ಡ್ರಾಫ್ಟ್ ಮಾನ್ಸಿ ಐದು ಹುದ್ದೆಗಳು ಪ್ರಯೋಗಾಲಯ ಸಹಾಯಕ ಐದು ಹುದ್ದೆಗಳು ಇಲ್ಲಿ ನೀವು 10ನೇ ತರಗತಿಯಿಂದ ಪದವಿ ಆದಂತವರು ಕೂಡ ಈ ಹುದ್ದೆಗೆ ಅರ್ಜಿಯನ್ನ ಸಲ್ಲಿಸಬಹುದಾಗಿದೆ.

ನಿಮ್ಮ ಗರಿಷ್ಠ ವಯಸ್ಸು ಈ ಹುದ್ದೆಗೆ ಅರ್ಜಿ ಸಲ್ಲಿಸಬೇಕಾದರೆ 18 ರಿಂದ 27 ವರ್ಷ ವಯಸ್ಸಾಗಿರಬೇಕು. ಈ ಹುದ್ದೆಗೆ ಅರ್ಜಿ ಸಲ್ಲಿಸುವ ವಯಸ್ಸಿನ ಸಡಲಿಕ್ಕೆ ಒಬಿಸಿ ಅಭ್ಯರ್ಥಿಗಳಿಗೆ ಮೂರು ವರ್ಷ ಎಸ್ ಸಿ ಎಸ್ ಟಿ ಅಭ್ಯರ್ಥಿಗಳಿಗೆ ಐದು ವರ್ಷ ನೀಡಲಾಗುತ್ತದೆ.

ಎಸ್ಸಿ ಎಸ್ಟಿ ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಯಾವುದೇ ರೀತಿ ಅರ್ಜಿ ಶುಲ್ಕ ಎಂಬುದು ಇರುವುದಿಲ್ಲ ಸಾಮಾನ್ಯವಾಗಿ ಇತರೆ ಅಭ್ಯರ್ಥಿಗಳಿಗೆ 200 ರೂಪಾಯಿ ಅರ್ಜಿ ಶುಲ್ಕವನ್ನು ಪಾವತಿ ಮಾಡಬೇಕು. ನೀವು ಆನ್ಲೈನ್ ಗಳ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಎರಡು ಅಕ್ಟೋಬರ್ 2023 ಅರ್ಜಿ ಸಲ್ಲಿಸಲು ಪ್ರಾರಂಭ ಮಾಡಿದ್ದಾರೆ. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ ಅಕ್ಟೋಬರ್ 31 – 2023 ಆಗಿದೆ ಈ ಅವಧಿಯಲ್ಲಿ ನೀವು ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಕರ್ನಾಟಕ ಸರ್ಕಾರದ ಹುದ್ದೆಗಳಾಗಿವೆ ಇಲ್ಲಿ ನೀವು ಎಲ್ಲಾ ರೀತಿ ಕೆಲಸ ಕಾರ್ಯವನ್ನು ನಿರ್ವಹಿಸಬಹುದು. ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಎಲೆಕ್ಟ್ರಾನಿಕ್ ಖಾಲಿ ಇರುವಂತಹ ಹುದ್ದೆಗಳಾಗಿವೆ.

ಒಟ್ಟು 80 ಹುದ್ದೆಗಳಿವೆ ಭಾರತದ ಅತ್ಯಂತ ಎಲ್ಲರೂ ಕೂಡ ಸಲ್ಲಿಸಬಹುದಾಗಿದೆ. ಕರ್ನಾಟಕದ ವಿವಿಧ ಜಿಲ್ಲೆಯ ಅಭ್ಯರ್ಥಿಗಳು ಕೂಡ ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

FREE FREE FREE ಇದನ್ನು ತುಂಬಾ ಸಮಸ್ಯೆ ನಲ್ಲಿ ಇರುವ ಜನರಿಗೆ ಮಾತ್ರ ಕೊಡುತ್ತೇವೆ, FREE KUBHER YANTRA ಪಡೆಯೋಕೆ ನಮಗೆ ತಕ್ಷಣ ಕರೆ ಮಾಡಿ 9620569954

ಮಾಹಿತಿ ಆಧಾರ

LEAVE A REPLY

Please enter your comment!
Please enter your name here