ಗ್ರಾಮೀಣ ಉದ್ಯೋಗ ಅಭಿಯಾನ ಎಲ್ಲಾ ಜಿಲ್ಲೆಯಲ್ಲಿ ಕೂಡ ಉದ್ಯೋಗ ಖಾಲಿ ಇದೆ

169

ನಮಸ್ಕಾರ ಪ್ರಿಯ ಸ್ನೇಹಿತರೇ, ಕರ್ನಾಟಕ ರಾಜ್ಯ ಸರ್ಕಾರಿ ಉದ್ಯೋಗಗಳಾಗಿವೆ, ಹೊಸ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಖಾಯಂ ಅದಂತಹ ಉದ್ಯೋಗವಾಗಿದೆ. ಕರ್ನಾಟಕದ ಮಹಿಳಾ ಮತ್ತು ಪುರುಷ ಅಭ್ಯರ್ಥಿಗಳು ಕೂಡ ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು ಅಟೆಂಡರ್ ಫ್ಯೂನ್ ಹಾಗೂ ಬೇರೆ ಬೇರೆ ರೀತಿಯ ಹುದ್ದೆಗಳು ಖಾಲಿ ಇವೆ. ಒಟ್ಟು 13 ಹುದ್ದೆಗಳು ಖಾಲಿ ಇವೆ ಆ ಹುದ್ದೆಗಳಿಗೆ ನೇಮಕಾತಿಯನ್ನ ಮಾಡಲಾಗುತ್ತದೆ.

ಆನ್ಲೈನ್ ಗಳ ಮೂಲಕ ನೀವು ಅರ್ಜಿಯನ್ನ ಸಲ್ಲಿಸಬಹುದಾಗಿದೆ ಕರ್ನಾಟಕದವರಿಗೂ ಕೂಡ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅವಕಾಶವನ್ನು ಕಲ್ಪಿಸಲಾಗಿದೆ. ಬೇರೆ ಬೇರೆ ರೀತಿ ಹುದ್ದೆಗಳು ಆಯುರ್ವೇದ ತಜ್ಞರಾಗಿರಬಹುದು ಅಥವಾ ಔಷಧಿಗೆ ಸಂಬಂಧಿಸಿದಂತೆ ವಿತರಕರಾಗಿರಬಹುದು, ಮಸಜಿಸ್ ಮಹಿಳಾ ಅಟೆಂಡರ್ ಮತ್ತು ತಜ್ಞ ವೈದ್ಯರು

ಈ ಹುದ್ದೆಗಳಿಗೆ ನೀವು ಅರ್ಜಿ ಸಲ್ಲಿಸಬೇಕಾದರೆ ಸ್ನಾತಕೋತರ ಪದವಿ ಆಯುರ್ವೇದ ವೈದಿಕೀಯ ಬೇರೆ ಬೇರೆ ರೀತಿ ಮತ್ತು ಹತ್ತನೇ ತರಗತಿ 7ನೇ ತರಗತಿ ಪಾಸ್ ಆಗಿರುವಂತಹ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಲೇಬೇಕು ಹಾಗೆ ಅನುಭವ ಹೊಂದಿದ್ದರು ಅಥವಾ ಅನುಭವ ಹೊಂದದೆ ಇದ್ದರೂ ಕೂಡ ಈ ಹುದ್ದೆಗೆ ಅರ್ಜಿ ಸಲ್ಲಿಸಿ ನಿಮ್ಮನ್ನು ಆಯ್ಕೆ ಮಾಡಲಾಗುತ್ತದೆ.

18 ರಿಂದ 35 ವರ್ಷದ ಒಳಗಿರುವಂತಹ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬೇಕು ಹಾಗೆಯೇ ವಯೋಮಿತಿ ಸಡಿಲಿಕೆಯನ್ನ ಕೂಡ ನೀಡಲಾಗುತ್ತದೆ. ವೇತನ ಶ್ರೇಣಿ ಹದಿನಾರು ಸಾವಿರದಿಂದ 52,500 ವರೆಗೆ ನಿಮಗೆ ವೇತನವನ್ನು ನೀಡಲಾಗುತ್ತದೆ ಪ್ರತಿ ತಿಂಗಳು ವೇತನವನ್ನು ನಿಗದಿಪಡಿಸಿದ್ದಾರೆ. ಅರ್ಜಿ ಶುಲ್ಕ ಅಭ್ಯರ್ಥಿಗಳಿಗೆ ಯಾವುದೇ ರೀತಿ ಅರ್ಜಿ ಶುಲ್ಕ ಎಂಬುದು ಇರುವುದಿಲ್ಲ.

ಈ ಹುದ್ದೆಗೆ ನಿಮ್ಮನ್ನ ಆಯ್ಕೆ ಮಾಡಿಕೊಳ್ಳುವುದು ಒಂದು ಪರೀಕ್ಷೆಯ ಮೂಲಕ ಆಯ್ಕೆ ಮಾಡಿಕೊಳ್ಳುತ್ತಾರೆ ಮತ್ತು ಸಂದರ್ಶನ ಮತ್ತು ಮೆರಿಟ್ ಲಿಸ್ಟ್ ಗಳ ಆಧಾರದ ಮೇಲೆ ನಿಮ್ಮನ್ನ ಆಯ್ಕೆ ಮಾಡಲಾಗುತ್ತದೆ. ನವೆಂಬರ್ 20ನೇ ತಾರೀಕು ಕೊನೆಯ ದಿನಾಂಕವಾಗಿದೆ ಈ ದಿನಾಂಕದೊಳಗೆ ಪ್ರತಿಯೊಬ್ಬ ಅಭ್ಯರ್ಥಿಗಳು ಕೂಡ ಅರ್ಜಿ ಸಲ್ಲಿಸಬಹುದು ಮಹಿಳಾ ಮತ್ತು ಪುರುಷ ಅಭ್ಯರ್ಥಿಗಳಿಗೂ ಕೂಡ ಅವಕಾಶವನ್ನು ನೀಡಲಾಗಿದೆ.

ಪ್ರಖ್ಯಾತ ಗುರುಗಳಿಂದ FREE KUBHER YANTRA ಪಡೆಯೋಕೆ ಕರೆ ಮಾಡಿ 9538446677

ಮಾಹಿತಿ ಆಧಾರ

LEAVE A REPLY

Please enter your comment!
Please enter your name here