ರೇಷನ್ ಕಾರ್ಡ್ ಇದ್ದವರಿಗೆ ಕೇಂದ್ರ ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್.

27
ರೇಷನ್ ಕಾರ್ಡ್ ಇದ್ದವರಿಗೆ ಕೇಂದ್ರ ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್.
ರೇಷನ್ ಕಾರ್ಡ್ ಇದ್ದವರಿಗೆ ಕೇಂದ್ರ ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್.

ರೇಷನ್ ಕಾರ್ಡ್ ಇದ್ದವರಿಗೆ ಕೇಂದ್ರ ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್.

ನಮಸ್ಕಾರ ಪ್ರಿಯ ಸ್ನೇಹಿತರೇ, ಕೇಂದ್ರ ಸರ್ಕಾರದಿಂದ ರೇಷನ್ ಕಾರ್ಡ್ ಹೊಂದಿರುವವರಿಗೆ ಒಂದು ಭರ್ಜರಿ ಗುಡ್ ನ್ಯೂಸ್ ನೀಡಲಾಗಿದೆ. ಆ ಭರ್ಜರಿ ಗುಡ್ ನ್ಯೂಸ್ ಯಾವುದು ಎಂದರೆ ಇದು ಕೇಂದ್ರ ಸರ್ಕಾರದ ಕಡೆಯಿಂದ ಬಂದಿರುವಂತಹ ಅಪ್ಡೇಟ್ ಆಗಿದೆ.

ರೇಷನ್ ಕಾರ್ಡ್ ಇದ್ದವರಿಗೆ ಕೇಂದ್ರ ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್.
ರೇಷನ್ ಕಾರ್ಡ್ ಇದ್ದವರಿಗೆ ಕೇಂದ್ರ ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್.

ಸರ್ಕಾರದಿಂದ ಬಡ ಜನರಿಗೆ ಭರ್ಜರಿ ಗುಡ್ ನ್ಯೂಸ್, ಈ ಯೋಜನೆಯಿಂದ ಪ್ರತಿ ಕುಟುಂಬದವರಿಗೂ ಕೂಡ ಹತ್ತು ಲಕ್ಷ ರೂಪಾಯಿ ಹಣ ಎಂಬುದು ಸಿಗುತ್ತದೆ. ಈ ಯೋಜನೆಯಡಿಯಲ್ಲಿ ಪ್ರತಿ ತಿಂಗಳು ಕೂಡ ಕುಟುಂಬಗಳಿಗೆ 10 ಲಕ್ಷ ರೂಪಾಯಿ ಸಿಗುವ ವ್ಯವಸ್ಥೆಯನ್ನು ಸರ್ಕಾರ ಮಾಡಿದೆ.

ಯಾವ ಯೋಜನೆ, ಈ ಯೋಜನೆ ಅಡಿಯಲ್ಲಿ ಹೇಗೆ ಹತ್ತು ಲಕ್ಷ ರೂಪಾಯಿ ಸಿಗುತ್ತದೆ ಎನ್ನುವ ಸಂಪೂರ್ಣ ಮಾಹಿತಿ ತಿಳಿಯೋಣ. ಮುಂದಿನ ದಿನಗಳಲ್ಲಿ ಅದರಲ್ಲೂ ಜುಲೈ 23ನೇ ತಾರೀಕು ನರೇಂದ್ರ ಮೋದಿ ಅವರ ಬಜೆಟ್ ಕೂಡ ಮಂಡನೆ ಮಾಡುವ ಸಾಧ್ಯತೆ ಇದೆ. ನಿರ್ಮಲಾ ಸೀತಾರಾಮನ್ನು ಮಂಡನೆ ಮಾಡುತ್ತಾರೆ.

ಕೇಂದ್ರ ಸರ್ಕಾರದ ಮಹತ್ವದ ಯೋಜನೆಯದಂತಹ ಆಯುಷ್ಮಾನ್ ಭಾರತ್ ಯೋಜನೆಯಡಿಯಲ್ಲಿ ಐದು ಲಕ್ಷ ರೂಪಾಯಿ ಇದ್ದೇವೆ ಮೊತ್ತವನ್ನು ಈಗ ಹತ್ತು ಲಕ್ಷ ರೂಪಾಯಿಗೆ ಹೆಚ್ಚಳ ಮಾಡಲಾಗುತ್ತದೆ. ಇಲ್ಲಿಯವರೆಗೆ ಪ್ರತಿಯೊಬ್ಬರೂ ಕೂಡ 5 ಲಕ್ಷದವರೆಗೆ ಉಚಿತವಾಗಿ ಆರೋಗ್ಯ ಸೇವೆಯನ್ನ ಪಡೆದುಕೊಳ್ಳುತ್ತಿದ್ದರು ಆದರೆ ಮುಂದಿನ ದಿನಗಳಲ್ಲಿ ಅದನ್ನ ಹತ್ತು ಲಕ್ಷದ ವರೆಗೆ ಮಾಡಲಾಗಿದೆ.

ಜುಲೈ 23ನೇ ತಾರೀಕು ಬಜೆಟ್ ಅನ್ನ ಮಂಡನೆ ಮಾಡಲಾಗುತ್ತದೆ ಆ ಬಜೆಟ್ ನಲ್ಲಿ ಈ ನಿರ್ಧಾರವನ್ನ ತೆಗೆದುಕೊಳ್ಳಲಾಗುತ್ತದೆ ಇದು
ರೇಷನ್ ಕಾರ್ಡ್ ಇದ್ದವರಿಗೆ ಕೇಂದ್ರ ಸರ್ಕಾರದಿಂದ ಬಂದಿರುವಂತಹ ಮಹತ್ವದ ಯೋಜನೆಯಾಗಿದೆ. ನಿರ್ಮಲ ಸೀತಾರಾಮನ್ ಅವರು ಈ ಬಜೆಟ್ ಅನ್ನ ಮಂಡನೆ ಮಾಡುತ್ತಾರೆ ಈ ಬಜೆಟ್ ನಲ್ಲಿ ಈ ಮಹತ್ವದ ನಿರ್ಧಾರವನ್ನು ತೆಗೆದುಕೊಳ್ಳಲಾಗುತ್ತದೆ.

ಇದನ್ನು ಸಹ ಓದಿ:

ತುಮಕೂರಿನಲ್ಲಿರುವಂತಹ ಮೆಟ್ರೋ ವಿಸ್ತರಣೆಯಾಗುವ ಸಾಧ್ಯತೆ ಇದೆ.

ಕಾಂಗ್ರೆಸ್ ನ ಐದು ಗ್ಯಾರೆಂಟಿಗಳಿಗೆ ಸರ್ಕಾರದಿಂದ ಹೊಸ ನಿಯಮ.

ಕೋಡಿ ಮಠದ ಶ್ರೀಗಳ ಭವಿಷ್ಯ ನಿಜ ಟ್ರಂಪ್ ಹತ್ಯೆ ಯತ್ನ.

ದರ್ಶನ್ ಅವರು ರಿಲೀಸ್ ಆದಾಗ ಜೈಲಿನಿಂದ ಬರುವುದಕ್ಕೆ ಒಂದು ದಿನ ಬೇಕಾಗುತ್ತದೆ ಯಾಕೆ ಗೊತ್ತಾ?

ಒಂದು ತಿಂಗಳವರೆಗೆ ಬಡ್ಡಿ ಇಲ್ಲದೆ ಸಾಲ ಪಡೆಯಿರಿ.

5 ಲಕ್ಷ ಇದ್ದ ಹಣವನ್ನ 10 ಲಕ್ಷಕ್ಕೆ ಮಾಡಬೇಕು ಎಂದು ಕೇಂದ್ರ ಸರ್ಕಾರವು ನಿರ್ಧಾರವನ್ನ ತೆಗೆದುಕೊಂಡಿದೆ. ಇದು ಬಡವರಿಗಾಗಿ ಜಾರಿಗೆ ತಂದಂತಹ ಯೋಜನೆಯಾಗಿದೆ. ಆದ್ದರಿಂದ ಬಡವರು ಈ ಯೋಜನೆಯ ಸಂಪೂರ್ಣ ಸೌಲಭ್ಯವನ್ನು ಪಡೆದುಕೊಳ್ಳಲು ಸಾಧ್ಯ.

ರೇಷನ್ ಕಾರ್ಡ್ ಇದ್ದವರಿಗೆ ಕೇಂದ್ರ ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್.

ಕೆಲವೊಂದಿಷ್ಟು ಆಸ್ಪತ್ರೆಗಳಲ್ಲಿ ಈ ಸೌಲಭ್ಯವನ್ನು ಪಡೆದುಕೊಳ್ಳಬಹುದು ಎಂಬುದಾಗಿ ತಿಳಿಸಲಾಗಿದೆ. ಆದರೆ ಯಾವ ಯಾವ ಆಸ್ಪತ್ರೆ ಎಂಬುದಾಗಿ ಇನ್ನೂ ಕೂಡ ತಿಳಿಸಿಲ್ಲ ಮುಂದಿನ ದಿನಗಳಲ್ಲಿ ಯಾವ ಆಸ್ಪತ್ರೆಗಳಲ್ಲಿ ಹತ್ತು ಲಕ್ಷದವರೆಗೂ ಕೂಡ ಸೌಲಭ್ಯ ಪಡೆದುಕೊಳ್ಳಬಹುದು ಎಂಬುದನ್ನು ತಿಳಿಯೋಣ.

ಇದು ಕೇಂದ್ರ ಸರ್ಕಾರದಿಂದ ಬಂದಿರುವಂತಹ ಭರ್ಜರಿ ಗುಡ್ ನ್ಯೂಸ್ ಎಂದೇ ಹೇಳಬಹುದು. ಬಡವರಿಗಾಗಿ ಜಾರಿಗೆ ತಂದಂತ ಯೋಜನೆಯ ಆಗಿದೆ ಆದ್ದರಿಂದ ನೀವು ಕೂಡ ಈ ಯೋಜನೆಯ ಸೌಲಭ್ಯವನ್ನು ಪಡೆದುಕೊಳ್ಳಿ.

LEAVE A REPLY

Please enter your comment!
Please enter your name here