ಮೋದಿ ಸರ್ಕಾರದಿಂದ ರೈತರಿಗೆ ಭರ್ಜರಿ ಗುಡ್ ನ್ಯೂಸ್.
ನಮಸ್ಕಾರ ಪ್ರಿಯ ಸ್ನೇಹಿತರೇ, ಎಲ್ಲಾ ರೈತರಿಗೂ ಕೂಡ ಮೋದಿ ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್ ಅನ್ನ ನೀಡಲಾಗಿದೆ. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಿಂದ ಪ್ರತಿಯೊಬ್ಬ ರೈತರಿಗೂ ಕೂಡ 6000 ಹಣ ಎಂಬುದು ಬರುತ್ತಾ ಇತ್ತು.
ಇನ್ನು ಮುಂದಿನ ದಿನಗಳಲ್ಲಿ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ ಹಣವನ್ನ ಹೆಚ್ಚುವರಿಯಾಗಿ ಮಾಡಬೇಕು ಎನ್ನುವ ತೀರ್ಮಾನವನ್ನು ತೆಗೆದುಕೊಳ್ಳಲಾಗಿದೆ.
ಪ್ರಧಾನ ಮಂತ್ರಿ ಕಿಸಾನ್ ಸಮ್ಮನ್ ಯೋಜನೆ ಅಡಿಯಲ್ಲಿ ಅನೇಕ ಫಲಾನುಭವಿಗಳು ಈ ಯೋಜನೆಯ ಸೌಲಭ್ಯವನ್ನು ಪಡೆದುಕೊಳ್ಳುತ್ತಿದ್ದಾರೆ.
ಆರು ಸಾವಿರದ ಹಣದ ಬದಲಾಗಿ ಮುಂದಿನ ದಿನಗಳಲ್ಲಿ ಹೆಚ್ಚುವರಿ ಯಾಗಿ 8 ಸಾವಿರ ಹಣವನ್ನು ಈ ರೈತರು ಪಡೆದುಕೊಳ್ಳಬಹುದು. ಯಾವಾಗ ಈ ಹೆಚ್ಚುವರಿ ಹಣ ಎಂಬುದು ನೀಡಲಾಗುತ್ತದೆ ಎಂಬುದನ್ನು ತಿಳಿಯೋಣ.
ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ ಅಡಿಯಲ್ಲಿ ಒಂಬತ್ತು ಕೋಟಿ ಗಿಂತ ಹೆಚ್ಚು ರೈತ ಫಲಾನುಭವಿಗಳು ಈ ಯೋಜನೆಯ ಸೌಲಭ್ಯವನ್ನು ಪಡೆದುಕೊಳ್ಳುತ್ತಿದ್ದಾರೆ. ನಾಲ್ಕು ತಿಂಗಳಿಗೊಮ್ಮೆ ಈ ಹಣವನ್ನ ಪಡೆದುಕೊಳ್ಳುತ್ತಿದ್ದಾರೆ ಒಟ್ಟು ಎರಡು ಸಾವಿರ ಹಣ ಎಂಬುದು ಫಲಾನುಭವಿಗಳ ಖಾತೆಗೆ ಜಮಾ ಆಗುತ್ತದೆ.
ಇನ್ನು ಮುಂದಿನ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ ಹಣವನ್ನ 6 ಸಾವಿರದ ಹಣದ ಬದಲಾಗಿ ಹೆಚ್ಚುವರಿಯಾಗಿ ಹಣ ನೀಡುವುದಕ್ಕೆ ತೀರ್ಮಾನವನ್ನ ತೆಗೆದುಕೊಳ್ಳಲಾಗಿದೆ. ಈಗಾಗಲೇ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆ ಇಲ್ಲಿಯವರೆಗೆ 17 ಕಂತಿನ ಹಣ ಎಂಬುದು ಬಿಡುಗಡೆ ಮಾಡಲಾಗಿದೆ.
ಕೇಂದ್ರ ಬಜೆಟ್ ನಲ್ಲಿ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆ ಅನುದಾನವನ್ನು ಹೆಚ್ಚಿಗೆ ಮಾಡುವ ಸಾಧ್ಯತೆ ಇದೆ. ಈ ಯೋಜನೆಯಿಂದಾಗಿ ವರ್ಷಕ್ಕೆ ಆರು ಸಾವಿರ ಹಣ ಎಂಬುದನ್ನ ನೀಡಲಾಗುತ್ತಿದೆ. ಇದನ್ನು 8000 ಹೆಚ್ಚುವರಿ ಮಾಡಬೇಕು ಎಂಬುದಾಗಿ ತೀರ್ಮಾನವನ್ನು ತೆಗೆದುಕೊಂಡಿದೆ.
ಇದನ್ನು ಸಹ ಓದಿ:
ಖಾಲಿ ಇರುವಂತಹ ಹುದ್ದೆಗಳ ನೇಮಕಾತಿಯ ಹೊಸ ಅಧಿಸೂಚನೆ
ಕೆಲವೊಂದಿಷ್ಟು ಜಿಲ್ಲೆಗಳಲ್ಲಿ ಭಾರಿ ಮಳೆ ಆಗುವ ಸಾಧ್ಯತೆ
ಲಕ್ಷ್ಮಿ ಹೆಬ್ಬಾಳ್ಕರ್ ಗೃಹಲಕ್ಷ್ಮಿ ಯೋಜನೆ 11ನೇ ಕಂತಿನ ಹಣದ ಬಿಡುಗಡೆ
ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆ ಶುಭ ಸುದ್ದಿ ಸಿಕ್ಕಿದೆ
ಇಷ್ಟು ದಿನಗಳ ಕಾಲ 6,000 ಹಣವನ್ನು ನೀವು ಪಡೆದುಕೊಳ್ಳುತ್ತಾ ಇದ್ದೀರಿ. ಕೇಂದ್ರ ಬಜೆಟ್ ನಲ್ಲಿ ಮುಂದಿನ ದಿನಗಳಲ್ಲಿ 8,000 ಹೆಚ್ಚುವರಿಯಾಗಿ ಮಾಡುವ ತೀರ್ಮಾನವನ್ನು ಕೂಡ ತೆಗೆದುಕೊಳ್ಳಲಾಗುತ್ತದೆ. ವರ್ಷದಲ್ಲಿ ಮೂರು ಬಾರಿ 2,000 ಹಣವನ್ನು ರೈತರ ಖಾತೆಗೆ ಜಮಾ ಮಾಡಲಾಗುತ್ತಿತ್ತು.
ಮುಂದಿನ ದಿನಗಳಲ್ಲಿ 8000 ಹಣ ನೀಡುವ ಸಾಧ್ಯತೆ ಇದೆ ಎಂಬುದಾಗಿ ತಿಳಿಸಲಾಗಿದೆ. ಹಣಕಾಸು ಸಚಿವರು ಕೆಲವೊಂದು ಇಷ್ಟು ವ್ಯಕ್ತಿಗಳೊಂದಿಗೆ ಇದು ಚರ್ಚೆ ಕೂಡ ಆಗಿದೆ ಆದ್ದರಿಂದ ಕೇಂದ್ರ ಬಜೆಟ್ ನಲ್ಲಿ ಯಾವ ರೀತಿಯಾಗಿ ಯೋಜನೆಗಳು ಮಂಡನೆ ಆಗುತ್ತದೆ
ಅದರ ಆಧಾರದ ಮೇಲೆ ರೈತರಿಗೆ 8000 ಹಣ ಎಂಬುದು ಮುಂದಿನ ದಿನಗಳಲ್ಲಿ ಬರುವ ಸಾಧ್ಯತೆ ಇದೆ ಎಂಬುದಾಗಿ ತಿಳಿಸಲಾಗಿದೆ. ಆದ್ದರಿಂದ ಇದೊಂದು ರೈತರಿಗೆ ಭರ್ಜರಿ ಆದಂತ ಗುಡ್ ನ್ಯೂಸ್ ಎಂದೇ ಹೇಳಬಹುದು.