Ad
Home ಸುದ್ದಿ ಮನೆ ವಾಹನ ಸವಾರರಿಗೆ ಭರ್ಜರಿ ಗುಡ್ ನ್ಯೂಸ್

ವಾಹನ ಸವಾರರಿಗೆ ಭರ್ಜರಿ ಗುಡ್ ನ್ಯೂಸ್

ವಾಹನ ಸವಾರರಿಗೆ ಭರ್ಜರಿ ಗುಡ್ ನ್ಯೂಸ್
ವಾಹನ ಸವಾರರಿಗೆ ಭರ್ಜರಿ ಗುಡ್ ನ್ಯೂಸ್

ವಾಹನ ಸವಾರರಿಗೆ ಭರ್ಜರಿ ಗುಡ್ ನ್ಯೂಸ್

ನಮಸ್ಕಾರ ಪ್ರಿಯ ಸ್ನೇಹಿತರೇ, ಲೋಕಸಭಾ ಚುನಾವಣೆಯ ವೇಳಾಪಟ್ಟಿ ಪ್ರಕಟವಾಗುವ ಮುನ್ನವೇ ಕೇಂದ್ರ ಸರ್ಕಾರದವರು ವಾಹನ ಸವಾರರಿಗೆ ಗುಡ್ ನ್ಯೂಸ್ ಅನ್ನ ನೀಡಿದ್ದಾರೆ. ಪೆಟ್ರೋಲ್ ಮತ್ತು ಡೀಸೆಲ್ ದರ ಲೀಟರ್ ಗೆ ಎರಡು ರೂಪಾಯಿ ಕಡಿಮೆ ಮಾಡಿದ್ದಾರೆ.

ವಾಹನ ಸವಾರರಿಗೆ ಭರ್ಜರಿ ಗುಡ್ ನ್ಯೂಸ್

ದ್ರವೀಕೃತ ಪೆಟ್ರೋಲಿಯಂ ಅನಿಲ ಮತ್ತು ಸಂಕುಚಿತ ನೈಸರ್ಗಿಕ ಅನಿಲಗಳ ಬೆಲೆಗಳಲ್ಲಿ ಇತ್ತೀಚಿಗೆ ಕಡಿತವಾಗಿರುವುದರಿಂದ ಮುಂದಿನ ದಿನಗಳಲ್ಲಿ ಲೋಕಸಭೆ ಚುನಾವಣೆಯ ಗಮನದಲ್ಲಿಟ್ಟುಕೊಂಡು ಕೇಂದ್ರ ಸರ್ಕಾರದವರು ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಇಳಿಕೆ ಮಾಡಿರುವುದನ್ನು ಕಾಣಬಹುದಾಗಿದೆ

ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಸಂದರ್ಭದಲ್ಲಿ ನರೇಂದ್ರ ಮೋದಿಯವರು ಅಡುಗೆ ಅನಿಲ ಬೆಲೆಯಲ್ಲಿ ಪ್ರತಿ ಲೀಟರ್ ಗೆ 100 ಗಳಷ್ಟು ಕಡಿಮೆ ಮಾಡಿದ್ದಾರೆ ಹಾಗೆಯೇ ಬೆಲೆ ಕಡಿತವೋ ಅದರಲ್ಲೂ ದ್ರವಿಕೃತ ಪೆಟ್ರೋಲಿಯಂ ಅನಿಲ ಅಡುಗೆ ಇಂಧನಕ್ಕೆ ಬಳಸುವ ಸುಮಾರು 33 ಕೋಟಿ ಕುಟುಂಬಗಳಿಗೆ ಪ್ರಯೋಜನ ಆಗುತ್ತದೆ ಎಂಬುದನ್ನ ತಿಳಿಸಿದ್ದಾರೆ.

ಈ ರೀತಿಯಲ್ಲಿ ವಾಹನ ಸವಾರರಿಗೆ ಮುಂದಿನ ದಿನಗಳಲ್ಲಿ ಲೋಕಸಭೆ ಚುನಾವಣೆ ಹತ್ತಿರ ಬರುತ್ತಿರುವುದರಿಂದ ಕೇಂದ್ರ ಸರ್ಕಾರದವರು ಪ್ರತಿಯಲ್ಲಿ ಲೀಟರ್ ಗೆ ಎರಡು ರೂಪಾಯಿ ಇಳಿಕೆ ಮಾಡಿರುವುದರಿಂದ

ವಾಹನ ಸವಾರರಿಗೆ ಇದೊಂದು ಭರ್ಜರಿ ಗುಡ್ ನ್ಯೂಸ್ ಎಂದೇ ಹೇಳಬಹುದು ಇಂಧನ ಮಾರಾಟ ಮೇಲಿನ ಲಾಭದಾಯಕತೆಯ ದೃಷ್ಟಿಯಿಂದ ಓ ಎಂ ಸಿ ಗಳು ಇನ್ನು ಸಂಪೂರ್ಣವಾಗಿ ಹೊರ ಬಂದಿಲ್ಲ

ಮಾಹಿತಿ ಆಧಾರ:

ಬೆಂಗಳೂರು ಚಿಕ್ಕಪೇಟೆಯಲ್ಲಿ ಕಡಿಮೆ ಬೆಲೆಯಲ್ಲಿ ಸೀರೆ

NIA ರಾಷ್ಟ್ರೀಯ ತನಿಖಾ ಸಂಸ್ಥೆಯಲ್ಲಿ ಖಾಲಿ ಇರುವಂತಹ ಹುದ್ದೆಗಳ ನೇಮಕಾತಿ

ರಾಜ್ಯ ಸರ್ಕಾರವು ರಾಜ್ಯದ ಎಲ್ಲಾ ರೈತರಿಗೆ ಅನುದಾನ

ಮೋದಿ ಸರ್ಕಾರದಿಂದ ಮಹಿಳೆಯರಿಗೆ ಭರ್ಜರಿ ಗುಡ್ ನ್ಯೂಸ್

ಆದರಿಂದ ಡೀಸೆಲ್ ಮಾರಾಟದಲ್ಲಿ ಅವರು ಇನ್ನೂ ಕಡಿಮೆ ವಸೂಲಾತಿಯನ್ನು ಅನುಭವಿಸುತ್ತಿದ್ದಾರೆ ಎಂದು ಅದನ್ನ ಪ್ರಮಾಣೀಕರಿಸಲಾಗಿದೆ ಆದ್ದರಿಂದ ಸಾರ್ವಜನಿಕ

ವಲಯದ ತೈಲ ಮಾರುಕಟ್ಟೆ ಕಂಪನಿಗಳು ಪೆಟ್ರೋಲ್ ಮತ್ತು ಡೀಸೆಲ್ ಚಿಲ್ಲರೆ ಬೆಲೆಗಳನ್ನು ಕಡಿಮೆ ಮಾಡುವ ನಿರ್ಧಾರವನ್ನ ತೆಗೆದುಕೊಂಡಿದ್ದು ಇದರಿಂದ ಸಾಕಷ್ಟು ಜನರಿಗೆ ಅನುಕೂಲ ಉಂಟಾಗುತ್ತದೆ ವಾಹನ ಸವಾರಿಗಂತು ಇದೊಂದು ಒಳ್ಳೆಯ ಗುಡ್ ನ್ಯೂಸ್ ಹೇಳಬಹುದು.

ವಾಹನ ಸವಾರರಿಗೆ ಭರ್ಜರಿ ಗುಡ್ ನ್ಯೂಸ್

ವಾಹನ ಸವಾರರಿಗೆ ಇದು ಒಳ್ಳೆಯದೇ ಎಂದು ಹೇಳಬಹುದಾಗಿದೆ. ಎರಡು ರೂಪಾಯಿ ಪೆಟ್ರೋಲ್ ಮತ್ತು ಡೀಸೆಲ್ ದರದಲ್ಲಿ ಇಳಿಕೆ ಆಗಿರುವುದರಿಂದ ವಾಹನ ಸವಾರರು ಆನಂದದಾಯಕವಾಗಿದ್ದಾರೆ,

ಇದರಿಂದ ತುಂಬಾ ಜನರಿಗೆ ಅನುಕೂಲ ಕೂಡ ಉಂಟಾಗಿದೆ. ಕೇಂದ್ರ ಸರ್ಕಾರವು ಮುಂದಿನ ದಿನಗಳಲ್ಲಿ ಚುನಾವಣೆ ಬರುತ್ತಿರುವುದರಿಂದ ಸರ್ಕಾರ ಈ ಮಹತ್ವದ ನಿರ್ಧಾರವನ್ನ ತೆಗೆದುಕೊಂಡಿದೆ. ಇದರಿಂದ ವಾಹನ ಸವಾರರಿಗೆ ಅನುಕೂಲ.

NO COMMENTS

LEAVE A REPLY

Please enter your comment!
Please enter your name here

Exit mobile version