ರೇಷನ್ ಕಾರ್ಡ್ ಹೊಂದಿರುವವರಿಗೆ ಭರ್ಜರಿ ಗುಡ್ ನ್ಯೂಸ್

30
ರೇಷನ್ ಕಾರ್ಡ್ ಹೊಂದಿರುವವರಿಗೆ ಭರ್ಜರಿ ಗುಡ್ ನ್ಯೂಸ್
ರೇಷನ್ ಕಾರ್ಡ್ ಹೊಂದಿರುವವರಿಗೆ ಭರ್ಜರಿ ಗುಡ್ ನ್ಯೂಸ್

ರೇಷನ್ ಕಾರ್ಡ್ ಹೊಂದಿರುವವರಿಗೆ ಭರ್ಜರಿ ಗುಡ್ ನ್ಯೂಸ್

ನಮಸ್ಕಾರ ಪ್ರಿಯ ಸ್ನೇಹಿತರೇ, ರಾಷ್ಟ್ರೀಯ ಆಹಾರ ಭದ್ರತಾ ಕಾಯಿದೆ ಅಡಿಯಲ್ಲಿ ಎಪಿಎಲ್ ಬಿಪಿಎಲ್ ಮತ್ತು ಅಂತ್ಯೋದೆಯ ರೇಷನ್ ಕಾರ್ಡ್ ಗಳನ್ನು ಹೊಂದಿರುವವರಿಗೆ ಭರ್ಜರಿ ಗುಡ್ ನ್ಯೂಸ್.

ರೇಷನ್ ಕಾರ್ಡ್ ಹೊಂದಿರುವವರಿಗೆ ಭರ್ಜರಿ ಗುಡ್ ನ್ಯೂಸ್
ರೇಷನ್ ಕಾರ್ಡ್ ಹೊಂದಿರುವವರಿಗೆ ಭರ್ಜರಿ ಗುಡ್ ನ್ಯೂಸ್

ಬಿಪಿಎಲ್ ಮತ್ತು ಅಂತ್ಯೋದೆಯ ರೇಷನ್ ಕಾರ್ಡ್ ಗಳಿಗೆ ಅರ್ಜಿ ಸಲ್ಲಿಸಲು ದಿನಾಂಕವನ್ನು ನಿಗದಿಪಡಿಸಿದ್ದಾರೆ ಆದರಿಂದ ಯಾರೆಲ್ಲ ರೇಷನ್ ಕಾರ್ಡ್ಗಳನ್ನು ಮಾಡಿಸಿಕೊಂಡಿಲ್ಲ ಅಂತವರು ರೇಷನ್ ಕಾರ್ಡ್ ಗಳನ್ನು ಮಾಡಿಸಿಕೊಳ್ಳಬಹುದಾಗಿದೆ.

ಹೇಗೆ ಅರ್ಜಿ ಸಲ್ಲಿಸಬೇಕು ಯಾವ ದಾಖಲೆಗಳು ಇರಬೇಕು ಎಂಬುದನ್ನ ತಿಳಿಯೋಣ. ಅಂತ್ಯೋದಯಾ ರೇಷನ್ ಕಾರ್ಡ್ ಹೊಂದಿರುವವರಿಗೆ ಇನ್ನು ಮುಂದಿನ ದಿನಗಳಲ್ಲಿ 35 ಕೆಜಿ ಅಕ್ಕಿ, ಬಿಪಿಎಲ್ ರೇಷನ್ ಕಾರ್ಡ್ ಗಳನ್ನು ಹೊಂದಿರುವವರಿಗೆ ಹೆಚ್ಚುವರಿಯಾಗಿ 5 ಕೆ.ಜಿ ಅಕ್ಕಿಗಳನ್ನು ನೀಡಲಾಗುತ್ತದೆ ಎಂಬುದನ್ನ ಸೂಚಿಸಿದ್ದಾರೆ.

ಎಲ್ಲಾ ಫಲಾನುಭವಿಗಳಿಗೂ ಕೂಡ ಡಿ ಬಿ ಟಿಯ ಮೂಲಕ ಹಣವನ್ನು ಜಮಾ ಮಾಡಲಾಗುತ್ತದೆ. ರೇಷನ್ ಕಾರ್ಡ್ ಗಳಿಗೆ ಸಂಬಂಧಿಸಿದಂತೆ ಹೊಸ ಹೊಸ ಅಪ್ಡೇಟ್ಗಳು ಕೂಡ ಬರುತ್ತಾ ಇವೆ.

ಮಾರ್ಚ್ 31 ಒಂದನೇ ತಾರೀಖಿನ ಒಳಗಡೆ ಎಲ್ಲಾ ಅರ್ಜಿಗಳನ್ನು ಕೂಡ ಪರಿಶೀಲನೆ ಮಾಡಿ ಏಪ್ರಿಲ್ 1ನೇ ತಾರೀಖಿನಿಂದ ಹೊಸ ಪಡಿತರ ಚೀಟಿಗಳನ್ನು ಎಲ್ಲರಿಗೂ ಕೂಡ ನೀಡಲಾಗುತ್ತದೆ ಎಂಬುದನ್ನ ತಿಳಿಸಿದ್ದಾರೆ.

ಮಾಹಿತಿ ಆಧಾರ:

ಯಶಸ್ವಿನಿ ಯೋಜನೆ ಹೊಸ ಸದಸ್ಯರ ನೋಂದಣಿಗೆ ದಿನಾಂಕವನ್ನು ವಿಸ್ತರಣೆ

ಕ್ಯಾನ್ಸರ್ ಬರಲೇ ಬಾರದು ಅಂದರೆ ಇದನ್ನು ಇವತ್ತೇ ತಿನ್ನಿ

ಕಲ್ಲಂಗಡಿ ಹಣ್ಣು ತಿಂದರೆ ನಿಮಗೆ ಈ ಸಮಸ್ಯೆ ಬರುತ್ತೆ

ಟ್ರೂ ಕಾಲರ್ ನಿಂದ ನಿಮ್ಮ ಫೋನ್ನ ಸಂಖ್ಯೆಯನ್ನು ಶಾಶ್ವತವಾಗಿ ಡಿಲೀಟ್ ಮಾಡುವುದು ಹೇಗೆ

ಮಂಡ್ಯ ಕ್ಷೇತ್ರ ಗೆಲ್ಲಲು ಸಂಸದೆ ಸುಮಲತಾಗೆ ಗೇಟ್ ಪಾಸ್ ಕೊಟ್ಟಿದ್ರಾ ಕುಮಾರಸ್ವಾಮಿ

ಆಹಾರ ಇಲಾಖೆಯಿಂದ ಬಂದಂತಹ ಮಾಹಿತಿ ಇದಾಗಿದೆ. ಒಂದನೇ ತಾರೀಖಿನಿಂದ ಯಾರೆಲ್ಲಾ ಪಡಿತರ ಚೀಟಿಗಳಿಗೆ ಅರ್ಜಿಯನ್ನ ಸಲ್ಲಿಸಿಲ್ಲ ಅಂತವರು ಅರ್ಜಿಯನ್ನ ಸಲ್ಲಿಸಬಹುದು ಎಂಬುದನ್ನು ಸೂಚಿಸಿದ್ದಾರೆ. ಆಹಾರ ಮತ್ತು ನಾಗರಿಕ ಸಚಿವರಾದಂತ ಕೆ ಹೆಚ್ ಮುನಿಯಪ್ಪನವರು ಸೂಚಿಸಿದ್ದಾರೆ.

ಯಾರೆಲ್ಲಾ ಅರ್ಜಿ ಸಲ್ಲಿಸಬಹುದು ಎಂದರೆ ಆ ಕರ್ನಾಟಕದ ಖಾಯಂ ನಿವಾಸಿ ಆಗಿರಬೇಕು ಮತ್ತು ಇಲ್ಲಿಯವರೆಗೂ ಕೂಡ ಪಡಿತರ ಚೀಟಿಯನ್ನು ಹೊಂದಿರಬಾರದು,

ರೇಷನ್ ಕಾರ್ಡ್ ಹೊಂದಿರುವವರಿಗೆ ಭರ್ಜರಿ ಗುಡ್ ನ್ಯೂಸ್
ರೇಷನ್ ಕಾರ್ಡ್ ಹೊಂದಿರುವವರಿಗೆ ಭರ್ಜರಿ ಗುಡ್ ನ್ಯೂಸ್

ಮದುವೆಯಾದಂತಹ ವ್ಯಕ್ತಿಗಳು ಪಡಿತರ ಚೀಟಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಕುಟುಂಬದ ಆದಾಯದ ಆಧಾರದ ಮೇಲೆ ಯಾವ ರೀತಿ ಪಡಿತರ ಚೀಟಿಗಳನ್ನು ನೀಡಬೇಕು ಎಂಬುದನ್ನು ಸೂಚಿಸಲಾಗುತ್ತದೆ.

ಆಹಾರ ಎಂಬ ವೆಬ್ಸೈಟ್ಗಳಿಗೆ ಹೋಗಿ ಅಲ್ಲಿ ಯಾರೆಲ್ಲಾ ಇಲ್ಲಿಯವರೆಗೆ ರೇಷನ್ ಕಾರ್ಡ್ ಗಳಿಗೆ ಅರ್ಜಿ ಸಲ್ಲಿಸಿದ್ದಾರೋ ಅಂತವರು ರೇಷನ್ ಕಾರ್ಡ್ ಗಳನ್ನು ಪಡೆದುಕೊಳ್ಳಬಹುದು.

ಯಾರೆಲ್ಲ ಇನ್ನು ರೇಷನ್ ಕಾರ್ಡ್ ಗಳನ್ನ ಅರ್ಜಿ ಸಲ್ಲಿಸಿಲ್ಲ ಅವರು ಏಪ್ರಿಲ್ ಒಂದನೇ ತಾರೀಖಿನಿಂದ ಅರ್ಜಿ ಸಲ್ಲಿಸಿ ನೀವು ಮುಂದಿನ ದಿನಗಳಲ್ಲಿ ಈ ಪಡಿತರ ಚೀಟಿಯನ್ನು ಪಡೆದುಕೊಳ್ಳಬಹುದು.

ಮಾಹಿತಿ ಆಧಾರ: 

LEAVE A REPLY

Please enter your comment!
Please enter your name here