ಶಾಲೆ ಕಾಲೇಜು ವಿದ್ಯಾರ್ಥಿಗಳಿಗೆ ಭರ್ಜರಿ ಗುಡ್ ನ್ಯೂಸ್.

98

ನಮಸ್ಕಾರ ಪ್ರಿಯ ಸ್ನೇಹಿತರೇ, ಶಾಲೆ ಕಾಲೇಜುಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಸರ್ಕಾರದಿಂದ ಒಂದು ಹೊಸ ಯೋಜನೆ ಜಾರಿಗೆ ಬಂದಿದೆ. ಕಾರ್ಮಿಕ ಇಲಾಖೆಯಿಂದ 2023-24ನೇ ಸಾಲಿನಲ್ಲಿ ವಿದ್ಯಾಭ್ಯಾಸವನ್ನು ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಎಲ್ಲಾ ವರ್ಗದ ವಿದ್ಯಾರ್ಥಿಗಳಿಗೂ ಕೂಡ ಉಚಿತ ಭಾಗ್ಯ ಲ್ಯಾಪ್ಟಾಪ್ ಗಳನ್ನು ನೀಡಲಾಗುತ್ತದೆ.

ಲೇಬರ್ ಕಾರ್ಡ್ ಗಳನ್ನು ಹೊಂದಿರುವ ಪ್ರತಿಯೊಬ್ಬ ವಿದ್ಯಾರ್ಥಿಗಳ ಪೋಷಕರಿಗೂ ಆ ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್ಗಳನ್ನು ಉಚಿತವಾಗಿ ನೀಡಲಾಗುತ್ತದೆ ಪ್ರಮುಖ ದಾಖಲೆಗಳ ಮೂಲಕ ನೀವು ಅರ್ಜಿಯನ್ನು ಸಲ್ಲಿಸಿ ಅರ್ಜಿಯನ್ನು ಸಲ್ಲಿಸುವ ಮೂಲಕ ಯೋಜನೆಯ ಸೌಲಭ್ಯವನ್ನು ಪಡೆಯಲು ಸಾಧ್ಯ. ಎಲ್ಲಿ ಅರ್ಜಿ ಸಲಿಸಬೇಕು ಯಾವೆಲ್ಲ ದಾಖಲೆಗಳು ಬೇಕು ಎನ್ನುವ ಮಾಹಿತಿಯನ್ನು ತಿಳಿಯೋಣ.

ಕಾರ್ಮಿಕ ಇಲಾಖೆಯಿಂದ ಕಟ್ಟಡ ಕಾರ್ಮಿಕ ಇಲಾಖೆಯ ಮಂಡಳಿಯ ವತಿಯಿಂದ ನೊಂದಾಯಿಸಿಕೊಂಡಿರುವ ಎಲ್ಲಾ ಮಕ್ಕಳಿಗೆ ಲೇಬರ್ ಕಾರ್ಡ್ಗಳನ್ನು ಹೊಂದಿರುವ ಪ್ರತಿಯೊಬ್ಬರಿಗೂ ಕೂಡ 2023 24ನೇ ಸಾಲಿನ ವಿದ್ಯಾಭ್ಯಾಸವನ್ನು ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಉಚಿತವಾಗಿ ರಾಜ್ಯ ಸರ್ಕಾರದಿಂದ ಲ್ಯಾಪ್ಟಾಪ್ಗಳನ್ನ ನೀಡಲಾಗುತ್ತದೆ.

ವಿದ್ಯಾರ್ಥಿಗಳು ಇದರಿಂದ ಅನುಕೂಲ ವನ್ನು ಪಡೆದುಕೊಳ್ಳಲು ಎಲ್ಲಾ ರೀತಿಯಿಂದಲೂ ಕೂಡ ಹೆಚ್ಚು ಯೋಗ್ಯತೆ ಮತ್ತು ಫಲವನ್ನು ಇವರು ಪಡೆಯಲು ಸಾಧ್ಯ ಎನ್ನುವ ಉದ್ದೇಶದಿಂದಾಗಿ ರಾಜ್ಯ ಸರ್ಕಾರವು ಈ ಹೊಸ ನಿಯಮವನ್ನ ಜಾರಿಗೆ ತಂದಿದೆ.

ನೀವು ಕೂಡ ಅದರಲ್ಲೂ ವಿದ್ಯಾರ್ಥಿಗಳು ಈ ಉಚಿತ ಸೌಲಭ್ಯಗಳನ್ನು ಪಡೆದುಕೊಳ್ಳಬೇಕಾದರೆ ಪ್ರಮುಖ ದಾಖಲೆಗಳನ್ನು ಒದಗಿಸುವ ಮೂಲಕ ಉಚಿತವಾಗಿ ಲ್ಯಾಪ್ಟಾಪ್ ಗಳನ್ನ ಪಡೆಯಲು ಸಾಧ್ಯ. ವಿದ್ಯಾರ್ಥಿಗಳು ಈ ಯೋಜನೆಯ ಸೌಲಭ್ಯವನ್ನು ಪಡೆದುಕೊಳ್ಳಬೇಕಾದರೆ ನೀವು ಕೂಡ ಅರ್ಜಿಯನ್ನು ಸಲ್ಲಿಸಬೇಕಾಗಿದೆ

ಪ್ರಮುಖವಾದ ದಾಖಲೆಗಳು ಯಾವುದು ಎಂದರೆ ಎರಡು ಫೋಟೋ, ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಬುಕ್, ವ್ಯಾಸಂಗ ದೃಡೀಕರಣ ಪತ್ರ, ನೀವು ಹಿಂದಿನ ತರಗತಿಯ ವಿದ್ಯಾಭ್ಯಾಸ ಮಾಡುತ್ತಿದ್ದ ಅಂಕ ಪಟ್ಟಿಯನ್ನ ತೆಗೆದುಕೊಂಡು ಹೋಗಿ ಈ ಯೋಜನೆಗೆ ಅರ್ಜಿಯನ್ನ ಸಲ್ಲಿಸುವ ಮೂಲಕ ನೀವು ಕೂಡ ಲ್ಯಾಪ್ಟಾಪ್ಗಳನ್ನ ಪಡೆದುಕೊಳ್ಳಲು ಸಾಧ್ಯವಾಗುತ್ತದೆ.

ಮುಂದಿನ ದಿನಗಳಲ್ಲಿ ಇದರ ಅನುಕೂಲವನ್ನು ನೀವು ಕೂಡ ಪಡೆದುಕೊಳ್ಳಬಹುದು ಶಾಲೆ ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ಈ ಕಾರ್ಮಿಕ ಕಲ್ಯಾಣ ಇಲಾಖೆಯಿಂದ ಒಂದು ಭರ್ಜರಿಯಾದ ಗುಡ್ ನ್ಯೂಸ್ ಇದು ಮಕ್ಕಳಿಗೆ ಅನುಕೂಲವಾಗುತ್ತದೆ ಎನ್ನುವ ಉದ್ದೇಶದಿಂದಾಗಿ ಈ ರೀತಿಯ ಹೊಸ ನಿಯಮವನ್ನು ಜಾರಿಗೆ ತಂದಿದ್ದಾರೆ.

ವೀಡಿಯೊ ನೋಡಿ

LEAVE A REPLY

Please enter your comment!
Please enter your name here