SSP ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳಿಗೆ ಭರ್ಜರಿ ಗುಡ್ ನ್ಯೂಸ್

90

SSP ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳಿಗೆ ಭರ್ಜರಿ ಗುಡ್ ನ್ಯೂಸ್

ನಮಸ್ಕಾರ ಪ್ರಿಯ ಸ್ನೇಹಿತರೇ, ಎಸ್ ಎಸ್ ಪಿ ಸ್ಕಾಲರ್ಶಿಪ್ ಗೆ ಅರ್ಜಿಯನ್ನು ಸಲ್ಲಿಸಿರುವ ವಿದ್ಯಾರ್ಥಿಗಳಿಗೆ ಒಳ್ಳೆಯ ಸುದ್ದಿ. ಎಸ್ ಎಸ್ ಪಿ ಸ್ಕಾಲರ್ಶಿಪ್ ಗಳಿಗೆ ವಿದ್ಯಾರ್ಥಿಗಳು ಅರ್ಜಿಯನ್ನು ಸಲ್ಲಿಸುತ್ತಿದ್ದಾರೆ ಅರ್ಜಿಯೂ ಕೊನೆಗೊಂಡಿದೆ

SSP ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳಿಗೆ ಭರ್ಜರಿ ಗುಡ್ ನ್ಯೂಸ್
SSP ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳಿಗೆ ಭರ್ಜರಿ ಗುಡ್ ನ್ಯೂಸ್

ಎಂದು ಅನೇಕ ವಿದ್ಯಾರ್ಥಿಗಳು ಆ ಸ್ಕಾಲರ್ಶಿಪ್ ಬಗ್ಗೆ ಅರ್ಜಿಯನ್ನು ಸಲ್ಲಿಸುವುದು ಕೂಡ ನಿಲ್ಲಿಸಿದ್ದಾರೆ ಎಂದು ಹೇಳುತ್ತಿದ್ದಾರೆ ಒಬಿಸಿ ವಿದ್ಯಾರ್ಥಿಗಳಿಗೆ 14ನೇ ತಾರೀಕು ಕೊನೆಯ ದಿನಾಂಕ ಎಂಬುದನ್ನ ಕೂಡ ಸೂಚಿಸಿದ್ದಾರೆ.

ಕೆಲವೊಂದಿಷ್ಟು ಜನರು 15 16ನೇ ತಾರೀಕು ಕೊನೆಯ ದಿನಾಂಕ ಎಂದು ಹೇಳುತ್ತಿದ್ದಾರೆ ಯಾವುದೇ ಕೊನೆಯ ದಿನಾಂಕ ಎಂಬುದು ಕೂಡ ಇನ್ನು ಸ್ಪಷ್ಟವಾಗಿ ಗೋಚರವಾಗಿಲ್ಲ,

ಹಿಂದುಳಿದ ವರ್ಗದವರಿಗೆ 15ನೇ ತಾರೀಕು ಕೊನೆಯ ದಿನಾಂಕ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಮೆಟ್ರಿಕ್ ವಿದ್ಯಾರ್ಥಿಗಳಿಗೆ 31 ಜನವರಿ ಕೊನೆಯ ದಿನಾಂಕ ಆಯುಷ್ ಇಲಾಖೆ ಮೆಟ್ರಿಕ್ ನಂತರ ವಿದ್ಯಾರ್ಥಿ ವೇತನ

31ನೇ ತಾರೀಕು ಕೊನೆಯ ದಿನಾಂಕ ಕರ್ನಾಟಕ ರಾಜ್ಯ ಬ್ರಾಹ್ಮಣರ ಅಭಿವೃದ್ಧಿ ಮಂಡಳಿ 31 ಸಮಾಜ ಕಲ್ಯಾಣ ಇಲಾಖೆ 14ನೇ ತಾರೀಕು ಕೊನೆಯ ದಿನಾಂಕವಾಗಿದೆ

ಈ ದಿನಾಂಕದ ಒಳಗೆ ಪ್ರತಿಯೊಬ್ಬ ಅಭ್ಯರ್ಥಿಗಳು ಕೂಡ ಅರ್ಜಿಯನ್ನು ಸಲ್ಲಿಸಬೇಕು. ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್ ಹಾಕಲು ಸಾಧ್ಯವಾಗದೇ ಇರುವುದರಿಂದ ಅವರಿಗೆ ಅಂತವರಿಗೆ ಸಮಸ್ಯೆ ಉಂಟಾಗುತ್ತದೆ

ಆದ್ದರಿಂದ ದಿನಾಂಕವನ್ನು ಕೂಡ ವಿಸ್ತರಣೆ ಮಾಡುವ ಸಾಧ್ಯತೆ ಇದೆ ಯಾಕೆಂದರೆ ವಿದ್ಯಾರ್ಥಿಗಳು ಇನ್ನೂ ಕೂಡ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿಲ್ಲ ಅಂತವರು ಮುಂದಿನ ದಿನಗಳಲ್ಲಿ ಅರ್ಜಿಯನ್ನು ಸಲ್ಲಿಸಲು ಸಾಧ್ಯವಾಗುತ್ತದೆ.

ಕೆಲವೊಂದು ಸ್ಕಾಲರ್ಷಿಪ್ ಗಳು 31 ನೇ ತಾರೀಖಿನವರೆಗೂ ಕೂಡ ಇರುವುದರಿಂದ ವಿಸ್ತರಣೆ ಆಗುವ ಸಾಧ್ಯತೆ ಇದೆ ಆದ್ದರಿಂದ ಯಾವೆಲ್ಲ ವಿದ್ಯಾರ್ಥಿಗಳು ಸ್ಕಾಲರ್ಶಿಪ್ ಗೆ ಇನ್ನೂ ಕೂಡ ಅರ್ಜಿಯನ್ನ ಸಲ್ಲಿಸಿಲ್ಲ

SSP ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳಿಗೆ ಭರ್ಜರಿ ಗುಡ್ ನ್ಯೂಸ್
SSP ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳಿಗೆ ಭರ್ಜರಿ ಗುಡ್ ನ್ಯೂಸ್

ಅಂತಹ ವಿದ್ಯಾರ್ಥಿಗಳು ಜನವರಿ 31ನೇ ತಾರೀಖಿನವರೆಗೂ ಕೂಡ ಇರುವುದರಿಂದ ಅಗತ್ಯ ದಾಖಲೆಗಳ ಮೂಲಕ ನೀವು ಎಸ್ ಎಸ್ ಪಿ ಸ್ಕಾಲರ್ಶಿಪ್ ಗಳಿಗೆ

ಈ ಸಲ ಪದವಿ ಮತ್ತು ಪಿಯುಸಿ ಎಲ್ಲಾ ವಿದ್ಯಾರ್ಥಿಗಳಿಗೂ ಕೂಡ ಈ ಸ್ಕಾಲರ್ಶಿಪ್ ಹಣ ಬರುತ್ತದೆ. ಆದ್ದರಿಂದ ನೀವು ಕೂಡ ಈ ಸ್ಕಾಲರ್ಷಿಪ್ ಗಳಿಗೆ ಅರ್ಜಿಯನ್ನ ಸಲ್ಲಿಸಬಹುದಾಗಿದೆ. ಅರ್ಜಿಯನ್ನು ಸಲ್ಲಿಸಿ ಸ್ಕಾಲರ್ಶಿಪ್ ಹಣವನ್ನು ಪಡೆದುಕೊಳ್ಳಿ.

ಇದನ್ನು ಓದಿ:

ಪಾನ್ ಕಾರ್ಡ್ ಹೊಂದಿರುವ ಪ್ರತಿಯೊಬ್ಬರೂ ಕೂಡ ಈ ಕೆಲಸ ಮಾಡಲೇಬೇಕು

ನಿಮ್ಮ ಬ್ಯಾಂಕ್ ಅಕೌಂಟ್ ನಲ್ಲಿ ಇದಕ್ಕಿಂತ ಹೆಚ್ಚಿಗೆ ಹಣ ಇದ್ರೆ

ಕೇಂದ್ರ ಸರ್ಕಾರದಿಂದ ಹೊಸ ಮನೆ ಯೋಜನೆ ಜಾರಿಗೆ ಬಂದಿದೆ

ಹೊಸ ನಿಯಮ ಜಾರಿ ಇನ್ನು ಮುಂದೆ ಆಸ್ತಿ ಮಾರಾಟ ಮಾಡುವವರು

ಮಾಹಿತಿ ಆಧಾರ

LEAVE A REPLY

Please enter your comment!
Please enter your name here