ಮೋದಿ ಸರ್ಕಾರದಿಂದ ಮಹಿಳೆಯರಿಗೆ ಭರ್ಜರಿ ಗುಡ್ ನ್ಯೂಸ್

34
2024 ಪಿಎಂ ಮೋದಿ ಗ್ಯಾರಂಟಿ ಯೋಜನೆ
2024 ಪಿಎಂ ಮೋದಿ ಗ್ಯಾರಂಟಿ ಯೋಜನೆ

ಮೋದಿ ಸರ್ಕಾರದಿಂದ ಮಹಿಳೆಯರಿಗೆ ಭರ್ಜರಿ ಗುಡ್ ನ್ಯೂಸ್

ನಮಸ್ಕಾರ ಪ್ರಿಯ ಸ್ನೇಹಿತರೇ, ಕೇಂದ್ರ ಸರ್ಕಾರವು ಮತ್ತು ರಾಜ್ಯ ಸರ್ಕಾರವು ಅನೇಕ ರೀತಿಯ ಯೋಜನೆಗಳನ್ನ ಜಾರಿಗೆ ತರುತ್ತೀರಿ ಮತ್ತು ಭರ್ಜರಿಯಾದ ಗುಡ್ ನ್ಯೂಸ್ ಗಳನ್ನು ನೀಡುತ್ತಲೇ ಇರುತ್ತವೆ. ರಾಜ್ಯ ಸರ್ಕಾರದವರು ಗ್ಯಾರಂಟಿ ಯೋಜನೆಗಳ ಮೂಲಕ ಅನೇಕ ರೀತಿಯ ಈ ಪ್ರಯೋಜನಗಳನ್ನ ಫಲಾನುಭವಿಗಳು ಪಡೆದುಕೊಳ್ಳುತ್ತಿದ್ದಾರೆ.

ಮೋದಿ ಸರ್ಕಾರದ ಹೊಸ ಯೋಜನೆ ಜಾರಿ
ಮೋದಿ ಸರ್ಕಾರದ ಹೊಸ ಯೋಜನೆ ಜಾರಿ

ಎಲ್ಲಾ ರೀತಿಯ ಐದು ಗ್ಯಾರಂಟಿ ಯೋಜನೆಗಳ ಸೌಲಭ್ಯವನ್ನು ಕೂಡ ಪಡೆದುಕೊಳ್ಳುತ್ತಿದ್ದಾರೆ ಅದೇ ರೀತಿಯಲ್ಲಿ ಮೋದಿ ಸರ್ಕಾರದವರು ರಾಜ್ಯದ ಎಲ್ಲಾ ಜನತೆಗೂ ಕೂಡ ಒಂದು ಭರ್ಜರಿ ಗುಡ್ ನ್ಯೂಸ್ ಅನ್ನು ನೀಡಿದ್ದಾರೆ. ಅನೇಕ ಜನರು ಗ್ಯಾಸ್ ಸಿಲೆಂಡರ್ ಗಳನ್ನು ಬಳಕೆ ಮಾಡುತ್ತಾ ಇರುತ್ತಾರೆ.

ಆದರೆ ಗ್ಯಾಸ್ ಸಿಲಿಂಡರ್ ಗಳನ್ನು ಬಳಕೆ ಮಾಡುತ್ತಿದ್ದರು ಕೂಡ ಸಾಕಷ್ಟು ರೀತಿಯಲ್ಲಿ ಬೆಲೆಗಳಲ್ಲಿ ಏರಿಳಿತಗಳು ಒಂದು ಬಾರಿ ಹೆಚ್ಚಾಗುವುದು ಇಲ್ಲವೆ ಒಂದು ಬಾರಿ ಕಡಿಮೆಯಾಗುವುದು ಇಲ್ಲವೇ ಸಬ್ಸಿಡಿ ಯನ್ನು ಹೆಚ್ಚುವರಿ ಆಗಿ ನೀಡುವುದು ಈ ರೀತಿಯ ಸಮಸ್ಯೆಗಳನ್ನು ಎದುರಾಗುತ್ತದೆ

ಕಡಿಮೆ ದರದಲ್ಲಿ ಜೊತೆಗೆ ಸಬ್ಸಿಡಿಯು ಕೂಡ ದೊರೆಯುತ್ತದೆ ಆದರೆ ಉಳಿದಂತಹ ಎಲ್ ಪಿ ಜಿ ಗ್ಯಾಸ್ ಸಿಲೆಂಡರ್ ಗಳನ್ನು ಬಳಕೆ ಮಾಡುತ್ತಿರುವವರಿಗೆ ಸರ್ಕಾರದ ಕಡೆಯಿಂದ ಯಾವುದೇ ರೀತಿಯ ಸಬ್ಸಿಡಿ ಅಥವಾ ಕಡಿಮೆ ದರದಲ್ಲಿ ಗ್ಯಾಸ್ ಸಿಲೆಂಡರ್ ಗಳನ್ನು ಪಡೆದುಕೊಳ್ಳಲು ಸಾಧ್ಯವಾಗುತ್ತಿರಲಿಲ್ಲ ಆದರೆ ಮೋದಿ ಸರ್ಕಾರದವರು ಕೇಂದ್ರದವರು

ರಾಜ್ಯದ ಎಲ್ಲಾ ಜನರಿಗೂ ಕೂಡ ಅನುಕೂಲವಾಗಬೇಕು ಎನ್ನುವ ಕಾರಣಕ್ಕಾಗಿ ಗ್ಯಾಸ್ ಸಿಲೆಂಡರ್ ಗಳ ಬೆಲೆಯಲ್ಲಿ ನೂರು ರೂಪಾಯಿ ಕಡಿತಗೊಳಿಸಲಾಗಿದೆ. ಉಜ್ವಲ ಯೋಜನೆ ಅಡಿಯ ಬರುವಂತ ಫಲಾನುಭವಿಗಳ ಹೊರತುಪಡಿಸಿ ಬೇರೆ ಗ್ಯಾಸ್ ಸಿಲೆಂಡರ್ ಗಳನ್ನು ಬಳಕೆ ಮಾಡುತ್ತಿರುವವರಿಗೆ ಭರ್ಜರಿ ಗುಡ್ ನ್ಯೂಸ್ ಎಂದೇ ಹೇಳಬಹುದಾಗಿದೆ.

ಇದನ್ನು ಕೂಡ ಓದಿ: 

ಸುಕನ್ಯಾ ಸಮೃದ್ಧಿ ಯೋಜನೆ ನಿಮ್ಮ ಹಣ ಡಬಲ್ ಮಾಡೋಕೆ ಇಲ್ಲಿದೆ

223 ಬರಪೀಡಿತ ತಾಲೂಕುಗಳಲ್ಲಿರುವ ರೈತರಿಗೆ ಪ್ರತಿ ಹೆಕ್ಟರಿಗೆ ಬರ ಪರಿಹಾರದ ಹಣ ಬಿಡುಗಡೆ

ಎಸ್ಸಿ ಎಸ್ಟಿ ಜಮೀನುಗಳನ್ನು ಯಾಕೆ ಕೊಂಡುಕೊಳ್ಳಬಾರದು ನ್ಯಾಯಾಲಯದ ಆದೇಶದಂತೆ ಸಂಪೂರ್ಣ ಮಾಹಿತಿ

ಮೋದಿ ಸರ್ಕಾರದ ಹೊಸ ಯೋಜನೆ ಜಾರಿ
ಮೋದಿ ಸರ್ಕಾರದ ಹೊಸ ಯೋಜನೆ ಜಾರಿ

ನಿತ್ಯವೂ ಕೂಡ ಗ್ಯಾಸ್ ಸಿಲೆಂಡರ್ ಗಳನ್ನು ಬಳಕೆ ಮಾಡುತ್ತಲೇ ಇರುತ್ತೇವೆ ಆದರೆ ಅದಕ್ಕೆ ಹೆಚ್ಚುವರಿ ಆಗಿ ಹಣವನ್ನು ಕೊಡುವುದರಿಂದ ಅನೇಕ ಜನರಿಗೆ ಸಮಸ್ಯೆಗಳು ಉಂಟಾಗುತ್ತ ಇತ್ತು

ಆದರೆ ಇನ್ನು ಮುಂದಿನ ದಿನಗಳಲ್ಲಿ ಗ್ಯಾಸ್ ಸಿಲೆಂಡರ್ಗಳ ಬೆಲೆಯನ್ನು ನೂರು ರೂಪಾಯಿ ಕಡಿತಗೊಳಿಸಲಾಗಿದೆ.

ಇದರಿಂದ ತುಂಬಾ ಅನುಕೂಲವನ್ನು ಪಡೆದುಕೊಳ್ಳಬಹುದು ಎಲ್‌ಪಿಜಿ ಗ್ಯಾಸ್ ಸಿಲೆಂಡರ್ ಗಳನ್ನು ಬಳಕೆ ಮಾಡುತ್ತಿರುವವರಿಗೆ ಇದು ಕೇಂದ್ರ ಸರ್ಕಾರದಿಂದ ಮೋದಿ ಅವರು ಕೊಟ್ಟಂತಹ ಒಂದು ಒಳ್ಳೆಯ ಸುದ್ದಿ ಎಂದು ಹೇಳಬಹುದು.

LEAVE A REPLY

Please enter your comment!
Please enter your name here