ಗೃಹ ಲಕ್ಷ್ಮಿ ಮತ್ತು ಅನ್ನ ಭಾಗ್ಯ ಒಂದು ಎರಡು ಮೂರು ನಾಲ್ಕನೇ ಕಂತಿನ ಹಣ ಬಂದಿಲ್ಲ ಅಂದರೆ ಏನು ಮಾಡಬೇಕು

27

ನಮಸ್ಕಾರ ಪ್ರಿಯ ಸ್ನೇಹಿತರೇ, ಗೃಹ ಲಕ್ಷ್ಮಿ ಯೋಜನೆ ಮತ್ತು ಅನ್ನಭಾಗ್ಯ ಯೋಜನೆ ಒಂದು ಎರಡು ಮೂರನೇ ಕಂತು ಮತ್ತು ನಾಲ್ಕನೇ ಕಂತಿನವರೆಗೂ ಕೂಡ ಕೆಲವೊಂದಿಷ್ಟು ಜನರಿಗೆ ಬಾಕಿ ಉಳಿದಿದೆ ಆ ಬಾಕಿ ಉಳಿದಿರುವಂತಹ ಹಣವನ್ನು ಯಾವಾಗ ಜಮಾ ಮಾಡಲಾಗುತ್ತದೆ ಎನ್ನುವ ಪ್ರಶ್ನೆಗಳು ಉಂಟಾಗುತ್ತಿದೆ.

ಗೃಹಲಕ್ಷ್ಮಿ ಯೋಜನೆ ಮತ್ತು ಅನ್ನಭಾಗ್ಯ ಯೋಜನೆಯ ಬಾಕಿ ಉಳಿದಿರುವಂತಹ ಹಣವನ್ನು ಯಾವಾಗ ಹಾಕಬೇಕು ಎಂದು ಸಿಎಂ ಸಿದ್ದರಾಮಯ್ಯನವರು ತೀರ್ಮಾನವನ್ನು ಈಗಾಗಲೇ ತೆಗೆದುಕೊಂಡಿದ್ದಾರೆ.

ಡಿಸೆಂಬರ್ 31ನೇ ತಾರೀಖಿನ ಒಳಗಡೆ ಯಾರೆಲ್ಲಾ ಗೃಹಲಕ್ಷ್ಮಿ ಆಗಿರಬಹುದು ಅಥವಾ ಅನ್ನಭಾಗ್ಯ ಯೋಜನೆ ಯ ಬಾಕಿ ಉಳಿದಿರುವಂತಹ ಹಣವನ್ನ ಅವರವರ ಖಾತೆಗೆ ಜಮಾ ಮಾಡಬೇಕು ಎಂದು ತೀರ್ಮಾನವನ್ನು ತೆಗೆದುಕೊಂಡಿದ್ದಾರೆ.

ಯಾರೆಲ್ಲಾ ರೇಷನ್ಗಳನ್ನ ಪಡೆದುಕೊಳ್ಳುತ್ತಿಲ್ಲ ಅಂತವರಿಗೆ ಅನ್ನ ಭಾಗ್ಯ ಯೋಜನೆ ಹಣ ಎಂಬುದು ಬರುವುದಿಲ್ಲ. ಯಾರಿಲ್ಲ ತೆರಿಗೆಯನ್ನು ಸರ್ಕಾರಕ್ಕೆ ಪಾವತಿ ಮಾಡುತ್ತಾ ಇರುತ್ತಾರೋ ಅಂತವರಿಗೂ ಕೂಡ ಗೃಹಲಕ್ಷ್ಮಿ ಯೋಜನೆಯ ಹಣ ಎಂಬುದು ಜಮಾ ಆಗುವುದಿಲ್ಲ. ಯಾರೆಲ್ಲ ರೇಷನ್ ಕಾರ್ಡ್ ಗಳನ್ನು ತಿದ್ದುಪಡಿ ಮಾಡಿಕೊಂಡಿರುತ್ತಾರೋ ಅಂತವರಿಗೆ ಈ ತಿಂಗಳ ಹಣ ಬರುವುದಿಲ್ಲ ಮುಂದಿನ ತಿಂಗಳ ಹಣ ಎಂಬುದು ಜಮಾ ಆಗುತ್ತದೆ.

ನಿಮ್ಮ ದಾಖಲೆಗಳು ಎಲ್ಲಾ ಕೂಡ ಸರಿ ಇದು ಏನಾದರೂ ತಾಂತ್ರಿಕವಾಗಿ ಸಮಸ್ಯೆಗಳು ಉಂಟಾಗಿದ್ದು ಹಣ ಬಂದಿರುವುದಿಲ್ಲ ಆದರೆ ಮುಂದಿನ ದಿನಗಳಲ್ಲಿ ನಿಮ್ಮ ಖಾತೆಗೆ ಹಣ ಎಂಬುದು ಜಮಾ ಆಗುತ್ತದೆ. ತೆರಿಗೆ ಪಾವತಿ ಮಾಡುತ್ತಿರುವವರಿಗೆ ಎಂದಿಗೂ ಕೂಡ ಗೃಹಲಕ್ಷ್ಮಿ ಯೋಜನೆಯ ಹಣ ಎಂಬುದು ಬರುವುದಿಲ್ಲ.

ನಿಮ್ಮ ದಾಖಲೆಗಳು ಎಲ್ಲಾ ಕೂಡ ಸರಿ ಇದ್ದರೆ ನಿಮಗೆ ಹಣ ಬಂದಿಲ್ಲ ಎಂದರೆ ಕೆಲವೊಂದಿಷ್ಟು ತಾಂತ್ರಿಕ ಸಮಸ್ಯೆಗಳಿಂದ ಹಣ ಬರುತ್ತಿಲ್ಲ ಆದರೆ ಮುಂದಿನ ದಿನಗಳಲ್ಲಿ ಎಲ್ಲರ ಖಾತೆಗೂ ಕೂಡ ಬಾಕಿ ಉಳಿದಿರುವಂತಹ ಹಣವನ್ನು ಜಮಾ ಮಾಡಲಾಗುತ್ತದೆ. 5 ಲಕ್ಷ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಿರುವ ಮಹಿಳೆಯರಿಗೆ ಹಣ ಎಂಬುದು ಜಮಾ ಆಗಿಲ್ಲ.

ಪ್ರತಿಯೊಬ್ಬರಿಗೂ ಕೂಡ ಅನ್ನಭಾಗ್ಯ ಯೋಜನೆ ಮತ್ತು ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿ ದಂತೆ ಹಣ ಎಂಬುದು ಡಿಸೆಂಬರ್ 31 ನೇ ತಾರೀಖಿನ ಒಳಗಡೆ ಎಲ್ಲರ ಖಾತೆಗೂ ಕೂಡ ಜಮಾ ಮಾಡಲು ತೀರ್ಮಾನವನ್ನು ತೆಗೆದುಕೊಂಡಿದ್ದಾರೆ.

ಮಾಹಿತಿ ಆಧಾರ

LEAVE A REPLY

Please enter your comment!
Please enter your name here