ಗೃಹ ಲಕ್ಷ್ಮಿ ಮತ್ತು ಅನ್ನಭಾಗ್ಯ ಯೋಜನೆ ಸಾಕಷ್ಟು ಬದಲಾವಣೆ

106

ನಮಸ್ಕಾರ ಪ್ರಿಯ ಸ್ನೇಹಿತರೇ, ಗೃಹ ಲಕ್ಷ್ಮಿ ಯೋಜನೆಯ ಪ್ರತಿಯೊಬ್ಬ ಮಹಿಳೆಯರು ಹಣವನ್ನ ಪಡೆದುಕೊಂಡಿರುವವರು ಮತ್ತು ಅನ್ನಭಾಗ್ಯ ಯೋಜನೆ ಯಿಂದ ಅಕ್ಕಿಯ ಬದಲಾದ ಹಣವನ್ನು ಪಡೆದುಕೊಳ್ಳುತ್ತಿರುವವರಿಗೆ ಒಂದು ಒಳ್ಳೆಯ ನಿಯಮವನ್ನು ಜಾರಿಗೆ ತಂದಿದ್ದಾರೆ.

ಅಕ್ಕಿಯ ಹಣ ಮತ್ತು ಗೃಹಲಕ್ಷ್ಮಿ ಯೋಜನೆಯ ಹಣ ಬಂದಾಗಿದೆ ಇನ್ನು ಮುಂದೆಯೂ ಕೂಡ ಬರುತ್ತದೆ ಎಂದು ಅಂದುಕೊಂಡರೆ ರಾಜ್ಯ ಸರ್ಕಾರ ಸಿಎಂ ಸಿದ್ದರಾಮಯ್ಯನವರು ಗೃಹ ಲಕ್ಷ್ಮೀ ಯೋಜನೆಯಲ್ಲಿ ದೊಡ್ಡ ಬದಲಾವಣೆಯನ್ನು ಮಾಡಿರುವುದನ್ನು ಕಾಣಬಹುದಾಗಿದೆ.

ಅಕ್ಕಿಯ ಬದಲಾಗಿ ಹಣವನ್ನ ನೀಡುತ್ತಿರುವುದರಲ್ಲೂ ಕೂಡ ದೊಡ್ಡದಾದ ಬದಲಾವಣೆ ಮಾಡಿರುವುದನ್ನು ಕಾಣಬಹುದಾಗಿದೆ. ಗೃಹಲಕ್ಷ್ಮಿ ಯೋಜನೆಯ ಅಡಿಯಲ್ಲಿ ಅರ್ಜಿಯನ್ನು ಸಲ್ಲಿಸುವ ಮಹಿಳೆಯರು, ರಾಜ್ಯ ಸರ್ಕಾರವು ದೊಡ್ಡ ಬದಲಾವಣೆಯನ್ನ ಮಾಡಿ ಜನತೆಗೆ ನೀಡಿದೆ.

ರಾಜ್ಯದಲ್ಲಿ ವಾಸಿಸುವ ಪ್ರತಿಯೊಬ್ಬ ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆಯ ಪ್ರತಿ ತಿಂಗಳು 2,000 ಹಣವನ್ನು ನೀಡಲಾಗುತ್ತದೆ ಎಂದು ಹೇಳಿದೆ. ಗೃಹ ಲಕ್ಷ್ಮಿ ಯೋಜನೆಯಲ್ಲೇ ಬದಲಾವಣೆಗಳು ತಂದಿರುವುದನ್ನ ಗಮನಿಸಬಹುದಾಗಿದೆ.

ಗೃಹಲಕ್ಷ್ಮಿ ಯೋಜನೆಗೆ ಮೈಸೂರಿನಲ್ಲಿ ಅಧಿಕೃತವಾಗಿ ಚಾಲನೆಯನ್ನು ನೀಡಿತು. ರಾಜ್ಯದಲ್ಲಿ ವಾಸಿಸುವ ಕುಟುಂಬದ ಮಹಿಳೆಯರಿಗೆ ಬ್ಯಾಂಕ್ ಖಾತೆಗೆ ಪ್ರತಿ ತಿಂಗಳು 2,000 ಹಣವನ್ನ ನೀಡಲಾಗುತ್ತದೆ. ರೇಷನ್ ಕಾರ್ಡ್ ಗಳಲ್ಲಿ ಮನೆಯ ಯಜಮಾನನಲ್ಲಿ ಮಹಿಳೆಯರೇ ಆಗಿದ್ದರೆ ಮಾತ್ರ ಗೃಹಲಕ್ಷ್ಮಿ ಯೋಜನೆಯ ಹಣವನ್ನ ಪಡೆಯಲು ಸಾಧ್ಯ.

ರೇಷನ್ ಕಾರ್ಡ್ಗಳಲ್ಲಿ ಮೊದಲ ಹೆಸರು ಯಜಮಾನ ಏನಾದರೂ ಇದ್ದರೆ ಗೃಹ ಲಕ್ಷ್ಮಿ ಯೋಜನೆಯ ಹಣವನ್ನು ಪಡೆಯಲು ಸಾಧ್ಯವಿಲ್ಲ. ಅನ್ನ ಬಗ್ಗೆ ಯೋಚನೆಯಲ್ಲೂ ಕೂಡ ಮನೆಯ ಯಜಮಾನಿ ಮುಖ್ಯಸ್ಥರಾಗಿರಬೇಕು ಮನೆಯ ಯಜಮಾನ ಏನಾದರೂ ಮುಖ್ಯಸ್ಥನಾಗಿದ್ದರೆ ಅನ್ನಭಾಗ್ಯ ಯೋಜನೆಯ ಸೌಲಭ್ಯಗಳನ್ನು ಕೂಡ ಪಡೆದುಕೊಳ್ಳಲು ಸಾಧ್ಯವಿಲ್ಲ.

ಮನೆಯ ಯಜಮಾನಿಗೆ ಮಾತ್ರ ಈ ಸೌಲಭ್ಯಗಳನ್ನು ನೀಡಲಾಗುತ್ತದೆ ಎಂದು ಸೂಚಿಸಿದ್ದಾರೆ. ಗೃಹ ಲಕ್ಷ್ಮಿ ಯೋಜನೆಗೆ 17500 ಕೋಟಿಗಿಂತ ಹೆಚ್ಚು ಹಣವನ್ನು ಮೀಸಲಿಟ್ಟಿದೆ. ಒಂದು ಕುಟುಂಬದ ಒಬ್ಬ ಮಹಿಳೆಗೆ ಮಾತ್ರ ಈ ಸೌಲಭ್ಯಗಳನ್ನು ಪಡೆದುಕೊಳ್ಳಲು ಸಾಧ್ಯವಾಗುತ್ತದೆ.

ಗೃಹ ಲಕ್ಷ್ಮಿ ಯೋಜನೆಯ ಹಣವನ್ನ ಪ್ರತಿಯೊಬ್ಬರ ಬ್ಯಾಂಕ್ ಖಾತೆಗೂ ಕೂಡ ವರ್ಗಾವಣೆ ಆಗಿದೆ. ನೀವು ಬ್ಯಾಂಕುಗಳಿಗೆ ಹೋಗಿ ಅವುಗಳನ್ನು ಪರಿಶೀಲನೆ ಮಾಡುವುದು ಉತ್ತಮ ಇದಾಗಿದೆ ಸಿಎಂ ಸಿದ್ದರಾಮಯ್ಯನವರು ಇದನ್ನು ಘೋಷಣೆ ಮಾಡಿದ್ದಾರೆ.

ಎಷ್ಟೇ ಕಷ್ಟಕರ ಸಮಸ್ಯೆ ಇದ್ದರು ಪ್ರಾಖ್ಯಾತ ಸಂತೋಷ್ ಗುರುಜೀ ರವರಿಂದ ಶಾಶ್ವತ ಪರಿಹಾರ ದೊರೆಯುವುದು, ಎಲ್ಲಾ ರೀತಿಯ ಸಮಸ್ಯೆ ಪರಿಹಾರಕ್ಕೆ ಈ ಕೂಡಲೇ ಕರೆ ಮಾಡಿರಿ 9620569954

ವೀಡಿಯೊ ನೋಡಿ

LEAVE A REPLY

Please enter your comment!
Please enter your name here