ಗೃಹ ಲಕ್ಷ್ಮಿ ಅರ್ಜಿ ಬಿಡುಗಡೆ ಆಗೋಯ್ತು

93

ನಮಸ್ಕಾರ ಪ್ರಿಯ ಸ್ನೇಹಿತರೇ, ಗೃಹ ಲಕ್ಷ್ಮಿ ಯೋಜನೆಗೆ ದಿನಾಂಕವನ್ನು ಸರಿಯಾಗಿ ನಿಗದಿಪಡಿಸುತ್ತಾ ಇದ್ದರು ಆದರೂ ಕೂಡ ಕೆಲವೊಂದು ರೀತಿಯ ಏರಿಳಿತಗಳು ಉಂಟಾಗುತ್ತವೆ ಆದ್ದರಿಂದ ಅಂತ ಸಮಸ್ಯೆಗಳು ದೂರವಾಗಿ ಮುಂದಿನ ದಿನಗಳಲ್ಲಿ ಗೃಹ ಲಕ್ಷ್ಮಿ ಯೋಜನೆಗೆ ಅರ್ಜಿಯನ್ನು ಸಲ್ಲಿಸಲು ಅನೇಕ ರೀತಿಯ ಪ್ರಯತ್ನವನ್ನು ನಡೆಸಿದ್ದಾರೆ

ಆ ಯೋಜನೆಗೆ ಯಾವಾಗ ಜಾರಿಗೆ ತಂದಿದ್ದಾರೆ ಎಂಬುದನ್ನು ತಿಳಿಯೋಣ. ಗೃಹಲಕ್ಷ್ಮಿ ಯೋಜನೆಗೆ ಅರ್ಜಿಯನ್ನು ಸಲ್ಲಿಸಲು ಜುಲೈ 19ನೇ ತಾರೀಕು ಸಂಜೆ 5:00 ನಂತರ ವಿಧಾನಸೌಧದಲ್ಲಿ ಅಧಿಕೃತವಾಗಿ ಚಾಲನೆಯನ್ನು ತರಲಾಗುತ್ತದೆ.

ಕುಟುಂಬದ ಪ್ರತಿಯೊಬ್ಬ ಯಜಮಾನಿ ಕೂಡ ಈ ಸೌಲಭ್ಯವನ್ನು ಪಡೆದುಕೊಳ್ಳಲು ಸಾಧ್ಯವಾಗುತ್ತದೆ. ಗೃಹ ಲಕ್ಷ್ಮಿ ಯೋಜನೆಗೆ 17 ರಿಂದ 19ನೇ ತಾರೀಖಿನ ನಂತರ ದಿನಗಳಲ್ಲಿ ನೀವು ಅರ್ಜಿಯನ್ನು ಸಲ್ಲಿಸಬಹುದು ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಅವರು ಇದನ್ನ ಸುದ್ದಿಗೋಷ್ಠಿ ಮಾಡಿದ್ದಾರೆ.

ಗ್ರಾಮಾ ಒನ್, ಕರ್ನಾಟಕ ಒನ್, ಬೆಂಗಳೂರು ಒನ್ ಈ ಕಡೆಗಳಲ್ಲಿ ನೀವು ಆನ್ಲೈನ್ ಗಳ ಮೂಲಕ ಅರ್ಜಿಯನ್ನ ಸಲ್ಲಿಸಬಹುದಾಗಿದೆ. ಈ ಯೋಜನೆಯನ್ನು ಉದ್ಘಾಟನೆ ಮಾಡಿದ ನಂತರ ನೀವು ಆನ್ಲೈನ್ ಗಳ ಮೂಲಕ ಅರ್ಜಿಯನ್ನು ಸಲ್ಲಿಸಲು ಸಾಧ್ಯ.

ಗೃಹಲಕ್ಷ್ಮಿ ಯೋಜನೆಯ ಅರ್ಜಿ ಬಿಡುಗಡೆಯನ್ನು ಯಾವಾಗ ನೀವು ಅರ್ಜಿಯನ್ನ ಸಲ್ಲಿಸುವುದು ಹೇಗೆ ಎಂದು ಮಧ್ಯಾಹ್ನ 2 ಗಂಟೆ ನಂತರ ನಿಮಗೆ ಸ್ಪಷ್ಟವಾಗಿ ತಿಳಿಯಬಹುದಾಗಿದೆ.

ರಾಷ್ಟ್ರೀಯ ನಾಯಕರು ಇದಕ್ಕೆ ಏನಾದರೂ ವಿರೋಧ ವ್ಯಕ್ತಪಡಿಸಿದರೆ ಮಾತ್ರ 19ನೇ ತಾರೀಕು ಜಾರಿಗೆ ತರಲಾಗುತ್ತದೆ ಎಂಬುದನ್ನ ಸ್ಪಷ್ಟವಾಗಿ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಸೂಚಿಸಿದ್ದಾರೆ.

ಕುಟುಂಬದ ಯಜಮಾನಿ ಪ್ರತಿಯೊಬ್ಬ ಮಹಿಳೆಯರು ಈ ಸೌಲಭ್ಯವನ್ನು ಪಡೆದುಕೊಳ್ಳುವುದು ಸಾಧ್ಯವಾಗುತ್ತದೆ. ಗೃಹಲಕ್ಷ್ಮಿ ಯೋಜನೆಗೆ ಯಾವುದೇ ರೀತಿಯ ಕೊನೆಯ ದಿನಾಂಕವನ್ನು ನಿಗದಿಪಡಿಸಿಲ್ಲ. 1 ಲಕ್ಷಕ್ಕಿಂತ ಹೆಚ್ಚು ಜನರು ಮಹಿಳೆಯರು ಮತ್ತು ಅವರ ಕುಟುಂಬದವರಿಗೆ ಈ ಸೌಲಭ್ಯವನ್ನು ಪಡೆದುಕೊಳ್ಳಲು ಸಾಧ್ಯವಾಗುತ್ತದೆ.

ಗೃಹಲಕ್ಷ್ಮಿ ಯೋಜನೆಗೆ ನೀವು ಅರ್ಜಿಯನ್ನು ಸಲ್ಲಿಸಬೇಕಾದರೆ ಆಧಾರ್ ಕಾರ್ಡ್ ಅಂತೂ ಪ್ರಮುಖವಾದ ದಾಖಲೆಯಾಗಿದೆ ಇದನ್ನ ಬಳಸಿಕೊಂಡು ನೀವು ಅರ್ಜಿಯನ್ನು ಸಲ್ಲಿಸಲು ಸಾಧ್ಯವಾಗುತ್ತದೆ. ಆಗಸ್ಟ್ ತಿಂಗಳ ನಂತರ 15 16ನೇ ತಾರೀಖಿನಂದು ನಿಮ್ಮ ಖಾತೆಗೆ ಹಣ ಬಂದು ಸೇರ್ಪಡೆಯಾಗುತ್ತದೆ

ಎಂಬುದನ್ನ ಸ್ಪಷ್ಟವಾಗಿ ಸಿದ್ದರಾಮಯ್ಯನವರು ತಿಳಿಸಿದ್ದಾರೆ. ಗೃಹಲಕ್ಷ್ಮಿ ಯೋಜನೆಗೆ ಅರ್ಜಿಯನ್ನು ಬಿಡುಗಡೆ ಮಾಡಲಾಗಿದೆ ಅದನ್ನ ನೀವು ಆನ್ಲೈನ್ ಗಳ ಮೂಲಕ ಖಂಡಿತ ಪಡೆಯಬಹುದಾಗಿದೆ. ಈ ಯೋಜನೆಯ ಸೌಲಭ್ಯವನ್ನು ಸಂಪೂರ್ಣವಾಗಿ ಮಹಿಳೆಯರು ಪಡೆದುಕೊಳ್ಳಲು ಸಾಧ್ಯ.

ಹತ್ತಾರು ಸಮಸ್ಯೆಗಳು ಒಂದೇ ದಿನದಲ್ಲಿ ಪರಿಹಾರ ಆಗುತ್ತದೆ, ಈ ಕೂಡಲೇ ಗುರುಜೀ ಸಂತೋಷ್ ರವರ ಫ್ರೀ ಸಲಹೆ ಪಡೆಯಬಹುದು ತಕ್ಷಣ ಕರೆ ಮಾಡಿರಿ 9538446677 ಸಂತೋಷ್ ಗುರುಜೀ.

ವೀಡಿಯೊ ನೋಡಿ

LEAVE A REPLY

Please enter your comment!
Please enter your name here