ಗೃಹ ಲಕ್ಷ್ಮಿ ಯೋಜನೆಯ ಹಣ ಯಾರಿಗೆ ಬಂದಿಲ್ಲ ನವೆಂಬರ್ 15ನೇ ತಾರೀಖಿನ ಒಳಗಡೆ ಈ ಡಾಕ್ಯುಮೆಂಟ್ ಕೊಡಬೇಕು ಇಲ್ಲವಾದರೆ ನಿಮಗೆ ಹಣ ಬರುವುದಿಲ್ಲ

57

ನಮಸ್ಕಾರ ಪ್ರಿಯ ಸ್ನೇಹಿತರೇ, ಗೃಹಲಕ್ಷ್ಮಿ ಯೋಜನೆಯ ಒಂದು ಮತ್ತು ಎರಡನೇ ಕಂತಿನ ಹಣವನ್ನ ಪಡೆಯದೇ ಇರುವ ಮಹಿಳೆಯರು ನವೆಂಬರ್ 15ನೇ ತಾರೀಕಿನ ಒಳಗಡೆ ನೀವು ಡಾಕ್ಯುಮೆಂಟ್ ಗಳನ್ನು ನೀಡಲೇಬೇಕು ಇಲ್ಲವಾದರೆ ನಿಮಗೆ ಹಣ ಎಂಬುದು ಬರುವುದಿಲ್ಲ. ಪ್ರತಿಯೊಬ್ಬ ಮಹಿಳೆಯರು ಕೂಡ ಈ ನಿಯಮವನ್ನ ಪಾಲಿಸಲೇಬೇಕು.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ನೀಡಿರುವ ಮಾಹಿತಿ ಇದಾಗಿದೆ. ಸಿದ್ದರಾಮಯ್ಯನವರು ಗೃಹಲಕ್ಷ್ಮಿ ಯೋಜನೆಯ ಸಂಬಂಧಿಸಿದಂತೆ ಕಠಿಣವಾದ ನಿರ್ಧಾರವನ್ನ ತೆಗೆದುಕೊಂಡಿದ್ದಾರೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಸಂಬಂಧಿಸಿದ ಅಧಿಕಾರಿಗಳು ಈ ಬಗ್ಗೆ ಮಾಹಿತಿಯನ್ನು ನೀಡಿದ್ದಾರೆ. ಒಂದು ಮತ್ತು ಎರಡನೇ ಕಂತಿನ ಹಣವನ್ನ ಪಡೆಯದೇ ಇರುವಂತಹ ಮಹಿಳೆಯರು ಈ ಕೆಲಸವನ್ನು ನೀವು ಕಡ್ಡಾಯವಾಗಿ ಮಾಡಲೇಬೇಕು.

ಕೆಲವೊಂದಿಷ್ಟು ದಾಖಲೆಗಳನ್ನು ನೀಡಿದ್ದಾರೆ ಆ ದಾಖಲೆಗಳನ್ನು ನೀವು ಅವರಿಗೆ ನೀಡಲೇಬೇಕು. ಸಿದ್ದರಾಮಯ್ಯನವರು ಸಭೆಯಲ್ಲಿ ಸ್ಪಷ್ಟನೆಯನ್ನು ನೀಡಿದ್ದಾರೆ. ಒಬ್ಬ ಮಹಿಳೆಯರಿಗೂ ಕೂಡ ಆರ್ಥಿಕವಾಗಿ ನಂಬಿಕೊಂಡಿರುತ್ತಾರೆ ಅವರಿಗೆ ಈ ಹಣವನ್ನ ನೀಡಲೇಬೇಕು ಎಂದು ತಿಳಿಸಿದ್ದಾರೆ.

15ನೇ ತಾರೀಖಿನ ಒಳಗಾಗಿ ಆಧಾರ್ ಕಾರ್ಡು, ರೇಷನ್ ಕಾರ್ಡು, ಬ್ಯಾಂಕ್ ಖಾತೆಯ ಜೆರಾಕ್ಸ್ ಮತ್ತು ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಿರುವಂತಹ ಕಾರ್ಡ್ ಅನ್ನ ನೀವು ಈ ಪ್ರಮುಖ ದಾಖಲೆಗಳನ್ನು ನೀವು ನೀಡಿದ್ದೆ ಆದರೆ 15ನೇ ತಾರೀಕಿನ ನಂತರ ದಿನಗಳಲ್ಲಿ ನೀವು ಗೃಹಲಕ್ಷ್ಮಿ ಯೋಜನೆಯ ಹಣವನ್ನು ಪಡೆದುಕೊಳ್ಳಲು ಸಾಧ್ಯ.

ಯಾರಿಲ್ಲ ಮಹಿಳೆಯರಿಗೆ ಹಣ ಜಮಾ ಆಗಿಲ್ಲ ಅಂತವರು ದಾಖಲೆಗಳನ್ನು ನೀಡಲೇಬೇಕು ನೀಡಿದ್ದೆ ಆದರೆ ನೀವು ಸಾಕಷ್ಟು ರೀತಿಯ ಅನುಕೂಲವನ್ನು ಪಡೆದುಕೊಳ್ಳಲು ಸಾಧ್ಯ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಗೆ ಈ ದಾಖಲೆಗಳನ್ನು ನೀಡಬೇಕು ನೀಡಿದ್ದೆ ಆದರೆ ನಿಮಗೆ ಮುಂದಿನ ದಿನಗಳಲ್ಲಿ ಗೃಹಲಕ್ಷ್ಮಿ ಯೋಜನೆಯ ಹಣ

ನಿಮ್ಮ ಬ್ಯಾಂಕ್ ಖಾತೆಗೆ ಜಮಾ ಆಗುತ್ತದೆ ಸಭೆಯಲ್ಲಿ ತೆಗೆದುಕೊಂಡ ತೀರ್ಮಾನವಾಗಿರುವುದರಿಂದ ಪ್ರತಿಯೊಬ್ಬ ಮಹಿಳೆಯರು ಕೂಡ ಈ ರೀತಿ ಆಗಿ ನೀವು ಅರ್ಜಿಯನ್ನು ಸಲ್ಲಿಸಲೇಬೇಕು. ಸಲ್ಲಿಸಿದ್ದೆ ಆದರೆ ಪ್ರತಿಯೊಬ್ಬ ಮಹಿಳೆಯರಿಗೂ ಕೂಡ ಗೃಹಲಕ್ಷ್ಮಿ ಯೋಜನೆಯ ಹಣ ಎಂಬುದು ಜಮಾ ಆಗುತ್ತದೆ.

ಮೊದಲು ಫೋನ್ ಮಾಡಿದ 100 ಜನಕ್ಕೆ ಮಾತ್ರ ಮಹಾ ಕುಭರ್ ಯಂತ್ರ ಕೊಡುತ್ತೇವೆ ಕರೆ ಮಾಡಿರಿ 9620799909 ತಕ್ಷಣ ಫೋನ್ ಮಾಡಿ ನಮಗೆ

ಮಾಹಿತಿ ಆಧಾರ

LEAVE A REPLY

Please enter your comment!
Please enter your name here