ಗೃಹಲಕ್ಷ್ಮಿ ಹಣ ಇನ್ನ ಮೇಲೆ ಬರಲ್ವ?
ನಮಸ್ಕಾರ ಪ್ರಿಯ ಸ್ನೇಹಿತರೇ, ಗ್ಯಾರೆಂಟಿ ಯೋಜನೆಗಳ ಬಗ್ಗೆ ಸಾಕಷ್ಟು ರೀತಿಯ ಚರ್ಚೆಗಳು ನಡೆಯುತ್ತಿದೆ ಅದರಲ್ಲೂ ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದೆ ಎರಡು ತಿಂಗಳಿಂದ ಹಣ ಎಂಬುದು ಜಮಾ ಆಗಿಲ್ಲ. ಸಾಕಷ್ಟು ಜನ ಮಹಿಳಾ ಫಲಾನುಭವಿಗಳಿಗೆ ಈ ಗ್ಯಾರಂಟಿ ಯೋಜನೆ 2000 ಹಣ ಬಂದಿಲ್ಲ.
ಅನ್ನಭಾಗ್ಯ ಯೋಜನೆಯ ಹಣ ಕೂಡ ಬಂದಿಲ್ಲ ಆದ್ದರಿಂದ ಫಲಾನುಭವಿಗಳಿಗೆ ಗೊಂದಲ ಎದುರಾಗಿದೆ. ಮುಂದಿನ ದಿನಗಳಲ್ಲಿ ಹಣ ಬರುತ್ತೋ ಇಲ್ಲವೋ ಎಂಬುದು ಸಾಕಷ್ಟು ಗೊಂದಲ ಎದುರಾಗಿದೆ. ಆ ಗ್ಯಾರೆಂಟಿ ಯೋಜನೆಗಳು ನಿಂತು ಹೋಗುತ್ತದೆಯೋ ಅಥವಾ ಚುನಾವಣೆಯ ಪ್ರಚಾರಕ್ಕಾಗಿ ಈ ರೀತಿ ಮಾಡುತ್ತಿದ್ದಾರ ಏನು ಎಂಬುದು ಸಾಕಷ್ಟು ರೀತಿಯ ಚರ್ಚೆಗೆ ಕಾರಣವಾಗಿದೆ.
ಕಾಂಗ್ರೆಸ್ ಅಧಿಕಾರಕ್ಕೆ ಬರುವುದಕ್ಕೆ ಗ್ಯಾರಂಟಿ ಯೋಜನೆಗಳು ತುಂಬಾ ಮಹತ್ವವಾಗಿದ್ದವು. ಪಂಚ ಗ್ಯಾರಂಟಿ ಯೋಜನೆಗಳನ್ನು ಕೂಡ ಹಂತ ಹಂತವಾಗಿ ಜಾರಿಗೆ ತರಲಾಯಿತು.
ಗ್ಯಾರೆಂಟಿ ಯೋಜನೆಗಳನ್ನು ಚುನಾವಣೆ ಪ್ರಚಾರಕ್ಕಾಗಿ ಬಳಸಿಕೊಂಡಿದ್ದೀರಿ ಎಂದು ಅನೇಕವಾಗಿ ಪಕ್ಷದವರು ಹೇಳುತ್ತಲೇ ಇದ್ದರು, ಅಭಿವೃದ್ಧಿ ಯೋಜನೆಗಳಿಗೆ ಹಣ ಸಿಗದಂತಹ ಪರಿಸ್ಥಿತಿಗಳು ಕೂಡ ಬರಬಹುದು.
ಗ್ಯಾರಂಟಿ ಯೋಜನೆಗಳು ಮುಂದುವರೆಸುವುದಕ್ಕೆ ಹೋದರೆ ಕೆಲವೊಂದಿಷ್ಟು ರೀತಿಯಲ್ಲಿ ಸಮಸ್ಯೆಗಳು ಕೂಡ ಎದುರಾಗುತ್ತದೆ. ರಸ್ತೆಗಳಾಗಿರಬಹುದು ಯಾವುದೇ ಅಭಿವೃದ್ಧಿ ಕೆಲಸ ಕಾರ್ಯಗಳು ಮಾಡಲು ಸಾಧ್ಯವಾಗುವುದಿಲ್ಲ. ಆರಂಭದಲ್ಲಿ ಯಾವುದೇ ರೀತಿಯ ಗ್ಯಾರಂಟಿ ಯೋಜನೆಗಳಿಗೆ ಸಮಸ್ಯೆ ಎಂಬುದು ಆಗಲಿಲ್ಲ ತುಂಬಾ ಸ್ಪಷ್ಟವಾಗಿ, ಸ್ವಚ್ಛವಾಗಿ ಅದನ್ನ ಮುನ್ನಡೆಸಿಕೊಂಡು ಹೋದರು.
ಈ ಆರ್ಥಿಕ ವರ್ಷದಲ್ಲಿ ನಿಜವಾದಂತಹ ಸಮಸ್ಯೆ ಕಾಂಗ್ರೆಸ್ ಎದುರಿಸುತ್ತಾ ಇದೆ. 50,000 ಕೋಟಿ ಹಣವನ್ನ ಗ್ಯಾರೆಂಟಿ ಯೋಜನೆಗಳಿಗಾಗಿ ಮೀಸಲಿಟ್ಟಲಾಗಿದೆ.
ಈಗ ಗ್ಯಾರೆಂಟಿ ಯೋಜನೆಗಳಿಗೆ ಹಣವನ್ನು ಹೊಂದಿಸಲು ಪರದಾಡುವಂತಹ ಪರಿಸ್ಥಿತಿ ಎದುರಾಗಿದೆ. ರಾಜ್ಯ ಸರ್ಕಾರದ ಬಳಿ ಹಣವೇ ಇಲ್ಲ, ಗ್ಯಾರೆಂಟಿ ಯೋಜನೆಗಳು ಯಾವುದೇ ಕಾರಣಕ್ಕೂ ನಿಲ್ಲುವುದಿಲ್ಲ,
ಗ್ಯಾರೆಂಟಿ ಯೋಜನೆಗಳು ನಿಲ್ಲುವುದಿಲ್ಲ ಹಾಗೆ ಗ್ಯಾರೆಂಟಿ ಯೋಜನೆ ಹಣ ಎಲ್ಲರಿಗೂ ಕೂಡ ಸಿಗುವುದಿಲ್ಲ, ಹಣವನ್ನ ಹೊಂದಿಸುವುದಕ್ಕೆ ಸಾಕಷ್ಟು ರೀತಿಯಲ್ಲಿ ಪರದಾಡುವಂಥ ಪರಿಸ್ಥಿತಿಗಳು ಕೂಡ ಎದುರಾಗಿದೆ. ಪೆಟ್ರೋಲ್ ಡೀಸೆಲ್ ಹಾಲು ಮಧ್ಯ ಇವುಗಳ ಬೆಲೆಯನ್ನ ಏರಿಕೆ ಮಾಡಿ ಅದರ ಮೂಲಕ ಹಣವನ್ನು ಹೊಂದಿಸಲು ಪ್ರಯತ್ನ ಮಾಡುತ್ತಿದ್ದಾರೆ.
ಇದನ್ನು ಸಹ ಓದಿ:
ಗೃಹಲಕ್ಷ್ಮಿ 11 ಮತ್ತು 12ನೇ ಕಂತಿನ ಹಣ ಜಮಾ ಮಾಡುವುದಕ್ಕೆ ನಿರ್ಧಾರ
ಬಜಾಜ್ CNG ಬೈಕ್ 330 ಕಿಲೋಮೀಟರ್ ಮೈಲೆಜ್ ಕೊಡುತ್ತೇ
ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿ ದಂತೆ ಲಕ್ಷ್ಮಿ ಹೆಬ್ಬಾಳ್ಕರ್ ಹೊಸ ನಿರ್ಧಾರ
ಗೃಹ ಲಕ್ಷ್ಮಿ ಹಣ ಬಂದಿದ್ಯೋ ಇಲ್ಲವೋ ಎಂಬುದನ್ನು ಚೆಕ್ ಮಾಡುವುದು ಹೇಗೆ?
ದರ್ಶನ್ ಮಾಡಿದ ಸಹಾಯ ನೆನೆದು ಹರೀಶ್ ರಾಯ್ ಭಾವುಕ
ಎಸ್ಸಿ ಎಸ್ಟಿ ದಲಿತರಿಗಾಗಿ ಹಣವನ್ನ ಮೀಸಲಿಟ್ಟಿದ್ದರು ಆ ಹಣವನ್ನ ಕೂಡ ಈಗ ಗ್ಯಾರಂಟಿ ಯೋಜನೆಗಾಗಿ ಸರ್ಕಾರ ಬಳಸಿಕೊಳ್ಳಲು ಮುಂದಾಗಿದೆ. ಯಾವುದೇ ರೀತಿಯ ಅಭಿವೃದ್ಧಿ ಕೆಲಸ ಕಾರ್ಯಗಳನ್ನು ಮಾಡಲು ಸಾಧ್ಯವಾಗುತ್ತಿಲ್ಲ.
ಈ ವರ್ಷವೂ ಏನಾದರೂ ಗ್ಯಾರಂಟಿ ಯೋಜನೆ ನಡೆಯುತ್ತದೆ ಆದರೆ ಮುಂದಿನ ವರ್ಷಗಳಲ್ಲಿ ಈ ಗ್ಯಾರಂಟಿ ಯೋಜನೆಗಳಿಗೆ ಹಣವನ್ನು ಹೊಂದಿಸಲು ಸಾಧ್ಯವಾಗದೇ ಇರುವಂತಹ ಪರಿಸ್ಥಿತಿ ಎದುರಾಗುತ್ತದೆ ಆದರೆ ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳು ನಿಲ್ಲಿಸುವುದಿಲ್ಲ ಎಂಬುದಾಗಿ ಸ್ಪಷ್ಟಪಡಿಸಲಾಗಿದೆ.
ಬಿಪಿಎಲ್ ಕಾರ್ಡ್ಗಳನ್ನು ರದ್ದು ಮಾಡಲಾಗುತ್ತದೆ. ಸರ್ಕಾರದ ಯಾವುದೇ ಯೋಜನೆಯ ಸೌಲಭ್ಯವನ್ನು ಕೂಡ ಪಡೆಯಲು ಸಾಧ್ಯವಾಗುವುದಿಲ್ಲ. ಈ ರೀತಿಯಲ್ಲಿ ಗ್ಯಾರೆಂಟಿ ಯೋಜನೆಯ ಹಣವನ್ನು ಪಡೆಯಲು ಸಾಧ್ಯವಾಗುತ್ತದೆ ಎನ್ನುವ ಕೆಲವೊಂದು ಮಾಹಿತಿಗಳು ಲಭ್ಯವಾಗಿದೆ.
ಮಾಹಿತಿ ಆಧಾರ: