ಡಿಸೆಂಬರ್ 31 ಕ್ಕೆ ಗೃಹಲಕ್ಷ್ಮಿ ಉಚಿತ 6000 ಹಣ ಬರುತ್ತೆ

54

ನಮಸ್ಕಾರ ಪ್ರಿಯ ಸ್ನೇಹಿತರೇ, ಎಲ್ಲಾ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಇದು ಒಂದು ಗುಡ್ ನ್ಯೂಸ್ ಎಂದೇ ಹೇಳಬಹುದಾಗಿದೆ. ಇದು ಮುಖ್ಯಮಂತ್ರಿ ಅವರ ಕಡೆಯಿಂದ ಬಂದಿರುವಂತಹ ಒಂದು ಸುದ್ದಿ ಎಂದೇ ಹೇಳಬಹುದಾಗಿದೆ. ಡಿಸೆಂಬರ್ 31ನೇ ತಾರೀಖಿನ ಒಳಗಡೆ ಎಲ್ಲಾ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಅವರ ಖಾತೆಗೆ ಹಣ ಎಂಬುದು ಜಮಾ ಆಗಲೇಬೇಕು ಎಂದು ಸೂಚಿಸಿದ್ದಾರೆ

ಏಕೆಂದರೆ ಮುಂದಿನ ದಿನಗಳಲ್ಲಿ ಚುನಾವಣೆಗಳು ಹತ್ತಿರದಲ್ಲಿರುವುದರಿಂದ ಆ ಚುನಾವಣೆಯ ಸಂದರ್ಭದಲ್ಲಿ ಕೆಲವೊಂದಿಷ್ಟು ಮಹಿಳೆಯರಿಗೆ ತೊಂದರೆಗಳು ಉಂಟಾಗುವ ಸಾಧ್ಯತೆ ಇರುತ್ತದೆ ಆದ್ದರಿಂದ ಎಲ್ಲಾ ಫಲಾನುಭವಿಗಳ ಖಾತೆಗೂ ಕೂಡ ಗೃಹಲಕ್ಷ್ಮಿ ಯೋಜನೆಯ ಬಾಕಿ ಇರುವಂತಹ ಹಣ ಮತ್ತು ಮೂರನೇ ಕಂತಿನ ಹಣ ಕೂಡ ಜಮಾ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ. ಒಟ್ಟು ಆರು ಸಾವಿರ ಹಣ ಜಮಾ ಮಾಡಲಾಗುತ್ತದೆ.

ಗೃಹಲಕ್ಷ್ಮಿ ಯೋಜನೆಯ ಮೂರು ಕಂತಿನ ಹಣವನ್ನ ಡಿಸೆಂಬರ್ 31 ನೇ ತಾರೀಖಿನ ಒಳಗಾಗಿ ಜಮಾ ಮಾಡಬೇಕು ಎಂದು ತಿಳಿಸಿದ್ದಾರೆ ಹಾಗೆ ಜಮಾ ಮಾಡಲಾಗುತ್ತದೆ. ಯಾರಿಗೆ ಒಂದು ಕಂತಿನ ಹಣ ಕೂಡ ಜಮಾ ಆಗಿಲ್ಲ ಅಂತಹ ಮಹಿಳೆಯರಿಗೆ ಒಟ್ಟು 6,000 ಹಣ ಅವರ ಖಾತೆಗೆ ಜಮಾ ಮಾಡಲಾಗುತ್ತದೆ. ಆಗಸ್ಟ್ 15ನೇ ತಾರೀಖಿನ ಒಳಗಡೆ ಅರ್ಜಿಯನ್ನ ಸಲ್ಲಿಸಿರುವ ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆಯ ಹಣ ಡಿಸೆಂಬರ್ 31ನೇ ತಾರೀಖಿನ ಒಳಗೆ ಜಮಾ ಮಾಡಲಾಗುತ್ತದೆ.

ಆಗಸ್ಟ್ 15ನೇ ತಾರೀಖಿನ ನಂತರ ದಿನಗಳಲ್ಲಿ ನೀವೇನಾದರೂ ಗೃಹಲಕ್ಷ್ಮಿ ಯೋಜನೆಗೆ ಅರ್ಜಿಯನ್ನು ಸಲ್ಲಿಸಿದ್ದರೆ ಅಂತಹ ಮಹಿಳೆಯರಿಗೆ ನಾಲ್ಕು ಸಾವಿರ ಹಣ ಎಂಬುದು ಜಮಾ ಮಾಡಲಾಗುತ್ತದೆ. ಇದು ಸರ್ಕಾರದ ಕಡೆಯಿಂದ ಬಂದಂತಹ ಮಾಹಿತಿಯಾಗಿದೆ. ಸಿಎಂ ಸಿದ್ದರಾಮಯ್ಯನವರ ಕಡೆಯಿಂದ ಬಂದಿರುವಂತಹ ಅಪ್ಡೇಟ್ ಆಗಿದೆ.

ಯಾವೆಲ್ಲ ಮಹಿಳೆಯರು ಅರ್ಜಿ ಸಲ್ಲಿಸಿದ್ದಾರೋ ಅಂತರವರಲ್ಲಿ ಏನಾದ್ರೂ ಸಮಸ್ಯೆಗಳು ಇದ್ದರೆ ಅಂತಹ ಸಮಸ್ಯೆಗಳನ್ನು ಸಂಪೂರ್ಣವಾಗಿ ದೂರ ಮಾಡಿ ಹಣ ಅವರ ಬ್ಯಾಂಕ್ ಖಾತೆಗೆ ಡಿಸೆಂಬರ್ 31 ನೇ ತಾರೀಖಿನ ಒಳಗಡೆ ಹಣ ಜಮಾ ಮಾಡಬೇಕು ಎನ್ನುವ ಸೂಚನೆಯನ್ನು ಸಿದ್ದರಾಮಯ್ಯನವರು ತಿಳಿಸಿದ್ದಾರೆ ಆದ್ದರಿಂದ ಡಿಸೆಂಬರ್ 31 ನೇ ತಾರೀಕಿನ ಒಳಗಡೆ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳ ಖಾತೆಗೆ ಹಣ ಎಂಬುದು ಜಮಾ ಆಗುತ್ತದೆ.

ಮಾಹಿತಿ ಆಧಾರ

LEAVE A REPLY

Please enter your comment!
Please enter your name here