Ad
Home ಸುದ್ದಿ ಮನೆ ಗೃಹಲಕ್ಷ್ಮಿ ಯೋಜನೆಯ ಹೊಸ ಆದೇಶ ಹೊರಡಿಸಲಾಗಿದೆ ಗೃಹಲಕ್ಷ್ಮಿ 6000 ಜಮಾ

ಗೃಹಲಕ್ಷ್ಮಿ ಯೋಜನೆಯ ಹೊಸ ಆದೇಶ ಹೊರಡಿಸಲಾಗಿದೆ ಗೃಹಲಕ್ಷ್ಮಿ 6000 ಜಮಾ

ನಮಸ್ಕಾರ ಪ್ರಿಯ ಸ್ನೇಹಿತರೇ, ರಾಜ ಕಾಂಗ್ರೆಸ್ ಸರ್ಕಾರ ಚುನಾವಣೆಯ ಮೊದಲು ಗ್ಯಾರಂಟಿ ಯೋಜನೆಗಳನ್ನ ಘೋಷಣೆ ಮಾಡಿದ್ದು ಆ ಗ್ಯಾರೆಂಟಿ ಯೋಜನೆಗಳಲ್ಲಿ ಆಗಸ್ಟ್ 30ನೇ ತಾರೀಕು ಆ ಯೋಜನೆಯನ್ನು ಜಾರಿಗೆ ತರಲಾಗಿದೆ. ಪ್ರತಿಯೊಂದು ಯೋಜನೆಗಳನ್ನು ಕೂಡ ಕಾಂಗ್ರೆಸ್ ಸರ್ಕಾರವು ಜಾರಿಗೆ ತಂದಿದೆ ಅದರಲ್ಲಿ ಗೃಹಲಕ್ಷ್ಮಿ ಯೋಜನೆಯ ಕೂಡ ಒಂದಾಗಿದೆ.

ಸರ್ಕಾರದ ಈ ಯೋಜನೆಗಳಿಂದ ಜನರಿಗೆ ಒಂದು ರೀತಿಯ ಭರವಸೆಯನ್ನು ಸೃಷ್ಟಿಸಿದೆ. ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದಂತೆ ಎರಡು ಕಂತಿನ ಹಣ ಎಲ್ಲರ ಖಾತೆಗೂ ಕೂಡ ಜಮಾ ಆಗಿದೆ. 30% ಅಷ್ಟು ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆಯ ಹಣ ಎಂಬುದು ಜಮಾ ಆಗಿಲ್ಲ. ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಿರುವ ಸಂಖ್ಯೆ ಕೂಡ ಹೆಚ್ಚಾಗಿದೆ ಆಗಸ್ಟ್ ತಿಂಗಳಿಗಿಂತ ಮೊದಲು ಒಂದು ಕೋಟಿಗಿಂತ ಹೆಚ್ಚು ಮಹಿಳೆಯರು ಅರ್ಜಿಯನ್ನು ಸಲ್ಲಿಸಿದ್ದಾರೆ.

96 ಲಕ್ಷಕ್ಕಿಂತ ಹೆಚ್ಚು ಜನರ ಖಾತೆಗೆ ಮೊದಲನೇ ಕಂತಿನ ಹಣ ಜಮಾ ಆಗಿದೆ ಇನ್ನು ಕೆಲವೊಂದಿಷ್ಟು ಮಹಿಳೆಯರ ಖಾತೆಗೆ ಜಮಾ ಆಗಬೇಕಾಗಿದೆ. ಇನ್ನೂ ಉಳಿದ ಮಹಿಳೆಯರ ಖಾತೆಗೆ ಹಣ ಜಮಾ ಆಗಿಲ್ಲ. ಸಾಕಷ್ಟು ಮಹಿಳೆಯರು ಸರ್ಕಾರದ ವಿರುದ್ಧ ವಾಗ್ದಾಳಿಯನ್ನು ಮಾಡುತ್ತಿದ್ದಾರೆ. ಮೊದಲನೇದಾಗಿ ಮಹಿಳೆಯರ ಬ್ಯಾಂಕ್ ಖಾತೆಯಲ್ಲಿ ಕೆಲವೊಂದು ಎಷ್ಟೋ ಸಮಸ್ಯೆಗಳು ಇರುವುದರಿಂದ ಈ ರೀತಿಯ ತೊಂದರೆಗಳು ಉಂಟಾಗಿದೆ.

ಕೆಲವೊಂದಿಷ್ಟು ಮಹಿಳೆಯರ ಖಾತೆ ಆಕ್ಟಿವ್ ಆಗಿ ಇಲ್ಲದೆ ಇರುವುದು ಇನ್ನೂ ಕೆಲವೊಂದಿಷ್ಟು ಮಹಿಳೆಯರ ಖಾತೆಗೆ ಆಧಾರ್ ಕಾರ್ಡ್ ಲಿಂಕ್ ಮಾಡದೆ ಇರುವುದು. ನೀವು ಬ್ಯಾಂಕ್ ಖಾತೆಗಳನ್ನು ಸರಿಪಡಿಸಿಕೊಂಡಿಲ್ಲ ಎಂದರೆ ನೀವು ಹಣವನ್ನು ಪಡೆಯಲು ಸಾಧ್ಯವಿಲ್ಲ. ಕೆಲವೊಂದು ಇಟ್ಟು ಮಹಿಳೆಯರ ಖಾತೆಗೆ ಹಣ ಜಮಾ ಆಗದೇ ಇರುವುದು,

ಸರಕಾರವೆ ಕೆಲವೊಂದಿಷ್ಟು ತಾಂತ್ರಿಕ ಸಮಸ್ಯೆಗಳು ಕಾರಣ ಎಂದು ಹೇಳಿದ್ದಾರೆ. ತಾಂತ್ರಿಕ ಸಮಸ್ಯೆಗಳು ಉಂಟಾಗಿರುವುದರಿಂದ ಯಾವ ಮಹಿಳೆಯರ ಖಾತೆಗೂ ಹಣ ಜಮಾ ಆಗಿಲ್ಲ ಎನ್ನುವುದರ ಬಗ್ಗೆ ಅನೇಕ ರೀತಿಯ ತೊಂದರೆಗಳು ಕೂಡ ಉಂಟಾಗುತ್ತಾ ಇರುತ್ತದೆ. ಸದ್ಯದಲ್ಲೇ ಸಂಬಂಧ ಪಟ್ಟ ಅಧಿಕಾರಗಳೊಂದಿಗೆ ಚರ್ಚೆಯನ್ನ ನಡೆಸಲಾಗಿದೆ

ಆ ಚರ್ಚೆಗಳ ಮೂಲಕ ಪ್ರತಿಯೊಬ್ಬ ಮಹಿಳೆಯರ ಖಾತೆಗೂ ಕೂಡ ಒಂದು ಎರಡನೇ ಕಂತಿನ ಹಣದ ಜೊತೆಗೆ ಒಟ್ಟು ಆರು ಸಾವಿರ ಹಣವನ್ನು ಜಮಾ ಮಾಡಲಾಗುತ್ತದೆ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಅವರು ಸ್ಪಷ್ಟವಾಗಿ ತಿಳಿಸಿದ್ದಾರೆ. ಆದ್ದರಿಂದ ಮುಂದಿನ ದಿನಗಳಲ್ಲಿ ಗೃಹ ಲಕ್ಷ್ಮಿ ಯೋಜನೆಯ ಹೊಸ ಆದೇಶದಂತೆ ಮಹಿಳೆಯರ ಖಾತೆಗೆ ಒಂದು ಎರಡು ಕಂತಿನ ಹಣವನ್ನು ಪಡೆದುಕೊಂಡಿಲ್ಲ ಎಂದರೆ 6,000 ಜಮಾ.

ಪ್ರಖ್ಯಾತ ಗುರುಗಳಿಂದ FREE KUBHER YANTRA ಪಡೆಯೋಕೆ ಕರೆ ಮಾಡಿ 9538446677

ಮಾಹಿತಿ ಆಧಾರ

NO COMMENTS

LEAVE A REPLY

Please enter your comment!
Please enter your name here

Exit mobile version