ಗೃಹಲಕ್ಷ್ಮಿ ಮತ್ತು ಅನ್ನಭಾಗ್ಯ ಯೋಜನೆಯ ಹಣ ಈ ತಿಂಗಳು ಯಾವಾಗ ಬರುತ್ತೆ

46

ನಮಸ್ಕಾರ ಪ್ರಿಯ ಸ್ನೇಹಿತರೇ, ಗೃಹ ಲಕ್ಷ್ಮಿ ಯೋಜನೆ ಮತ್ತು ಅನ್ನ ಭಾಗ್ಯ ಯೋಜನೆಗೆ ಸಂಬಂಧಿಸಿ ದಂತೆ ಒಂದು ಅಪ್ಡೇಟ್ ಬಂದಿದೆ. ಬಾಕಿ ಉಳಿದಿರುವಂತಹ ಹಣವು ಡಿಸೆಂಬರ್ ತಿಂಗಳಲ್ಲಿ ಜಮಾ ಆಗಬೇಕು. ಡಿಸೆಂಬರ್ ತಿಂಗಳಲ್ಲಿ ಯಾವ ತಿಂಗಳ ಹಣ ಬರುತ್ತದೆ ಎಂಬುದನ್ನು ತಿಳಿಯೋಣ.

ಗೃಹಲಕ್ಷ್ಮಿ ಯೋಜನೆ ಮತ್ತು ಅನ್ನಭಾಗ್ಯ ಯೋಜನೆಯ ಹಣ ನವೆಂಬರ್ ತಿಂಗಳ ಹಣ ಡಿಸೆಂಬರ್ ತಿಂಗಳಲ್ಲಿ ಜಮಾ ಆಗಬೇಕು. ಗೃಹಲಕ್ಷ್ಮಿ ಯೋಜನೆಯ ನಾಲ್ಕನೇ ಕಂತಿನ ಹಣ ಜಮಾ ಆಗಬೇಕು. ಅನ್ನ ಭಾಗ್ಯ ಯೋಜನೆಯ 5ನೇ ಕಂತಿನ ಹಣ ಬರಬೇಕು. ಗೃಹಲಕ್ಷ್ಮಿ ಯೋಜನೆಯ ಒಂದನೇ ಕಂತು ಎರಡನೇ ಕಂತು ಹಾಗೆ ಮೂರನೇ ಕಂತು ಎಂದು ಹೇಗೆ ಬರುತ್ತಿದೆಯೋ ಅದೇ ರೀತಿಯಲ್ಲಿ ಅನ್ನ ಭಾಗ್ಯ ಯೋಜನೆಯ ಹಣವು ಕೂಡ ಜಮಾ ಆಗಬೇಕಾಗಿದೆ.

ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದಂತೆ ಪ್ರತಿ ತಿಂಗಳ ಹಣ ಜಮಾ ಆಗುತ್ತಾ ಇದೆ. ಅನ್ನಭಾಗ್ಯ ಯೋಜನೆ ಹಣದಲ್ಲಿ ಕೆಲವೊಂದಿಷ್ಟು ಬದಲಾವಣೆಗಳು ಉಂಟಾಗುತ್ತಿವೆ. ನವೆಂಬರ್ ತಿಂಗಳ ಅಕ್ಕಿಯ್ ಹಣ ಮತ್ತು ಗೃಹಲಕ್ಷ್ಮಿ ಯೋಜನೆಯ ಹಣ ಡಿಸೆಂಬರ್ ತಿಂಗಳ 15ನೇ ತಾರೀಕಿನ ನಂತರ ದಿನಗಳಲ್ಲಿ ನಿಮ್ಮ ಖಾತೆಗೆ ಜಮಾ ಆಗುತ್ತದೆ ಎಂದು ತಿಳಿಸಿದ್ದಾರೆ.

ಎಲ್ಲಾ ಮಹಿಳೆಯರಿಗೂ ಕೂಡ ಗೃಹಲಕ್ಷ್ಮಿ ಮತ್ತು ಅನ್ನಭಾಗ್ಯ ಯೋಜನೆಯ ಹಣ ಅವರ ಖಾತೆಗೆ ಡಿಬಿಟಿಯ ಮೂಲಕ ಜಮಾ ಆಗುತ್ತದೆ. ಗೃಹ ಲಕ್ಷ್ಮಿ ಯೋಜನೆಯ ಒಂದನೇ ಕಂತು ಎರಡನೇ ಕಂತು ಮೂರನೇ ಕಂತಿನ ಹಣ ಪಡೆದಿರುವಂತಹ ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆಯ 4ನೇ ಕಂತಿನ ಹಣ ಪಡೆಯಬಹುದು ಅನ್ನಭಾಗ್ಯ ಯೋಜನೆಯ ಒಂದನೇ ಕಂತು ಎರಡನೇ ಕಂತು ಮೂರನೇ ಕಂತು 4ನೇ ಕಂತಿನ ಹಣವನ್ನ

ಪಡೆದುಕೊಂಡಿರುವಂಥವರಿಗೆ 5ನೇ ಕಂತಿನ ಹಣ ಕೂಡ ಜಮಾ ಆಗುತ್ತದೆ. ಡಿಸೆಂಬರ್ ತಿಂಗಳಲ್ಲಿ 20ನೇ ತಾರೀಕಿನ ಒಳಗಡೆ ಎಲ್ಲರ ಖಾತೆಗೂ ಕೂಡ ಹಣವನ್ನು ಜಮಾ ಮಾಡಬೇಕು ಎಂಬುದನ್ನು ಸೂಚಿಸಿದ್ದಾರೆ,

ಅದೇ ರೀತಿಯಲ್ಲಿ ಎಲ್ಲರ ಖಾತೆಗೂ ಕೂಡ ಹಣ ಎಂಬುದು ಜಮಾ ಆಗುತ್ತದೆ. ಸರ್ಕಾರದ ಕಡೆಯಿಂದ ಬಂದಂತಹ ಮಾಹಿತಿ ಲಕ್ಷ್ಮಿ ಹೆಬ್ಬಾಳ್ಕರ್ ಅವರು ನೀಡಿರುವಂತಹ ಮಾಹಿತಿ ಆದ್ದರಿಂದ ಪ್ರತಿ ತಿಂಗಳು ಕೂಡ ಹಣ ಎಂಬುದು ಜಮಾ ಆಗುತ್ತದೆ.

ಮಾಹಿತಿ ಆಧಾರ

LEAVE A REPLY

Please enter your comment!
Please enter your name here