ಗೃಹಲಕ್ಷ್ಮಿ ಯೋಜನೆಯ ಹಣ ಬಂದಿಲ್ಲ ಹಾಗದರೆ ಯಾರನ್ನು ಕೇಳಬೇಕು

157

ನಮಸ್ಕಾರ ಪ್ರಿಯ ಸ್ನೇಹಿತರೇ, ಗೃಹಲಕ್ಷ್ಮಿ ಯೋಜನೆಯಲ್ಲೇ ಪ್ರತಿ ತಿಂಗಳು 2000 ಹಣ ಜಮಾ ಆಗುತ್ತದೆ ಇದು ರಾಜ್ಯ ಸರ್ಕಾರ ಮಹಿಳೆಯರಿಗೆ ಅನುಕೂಲವಾಗಲು ಈ ಯೋಜನೆಯನ್ನು ಜಾರಿಗೆ ತಂದಿದೆ. ನೀವು ಅರ್ಜಿ ಸಲ್ಲಿಸುವಾಗ ನೀವು ನಿಮ್ಮ ಬಳಿಯಲ್ಲಿರುವಂತಹ ಬ್ಯಾಂಕ್ ಖಾತೆಗೆ ಆಧಾರ್ ಕಾರ್ಡ್ ಗಳನ್ನು ಲಿಂಕ್ ಮಾಡಿರಬೇಕು.

ಗೃಹಲಕ್ಷ್ಮಿ ಯೋಜನೆಗಳು ಜಾರಿಗೆ ಬಂದ ಕೆಲವು ತಿಂಗಳುಗಳು ಆಗಿದೆ. ಕೆಲವೊಂದಿಷ್ಟು ಮಹಿಳೆಯರ ಬ್ಯಾಂಕ್ ಖಾತೆಗೆ 2ನೇ ಕಂತಿನ ಹಣ ಕೂಡ ಜಮಾ ಆಗುತ್ತಾ ಇದೆ ಆದರೆ ಇನ್ನೂ ಕೆಲವೊಂದಿಷ್ಟು ಮಹಿಳೆಯರಿಗೆ ಮೊದಲನೇ ಕಂತಿನ ಹಣ ಚೆನ್ನಾಗಿಲ್ಲ ಈ ರೀತಿಯ ತೊಂದರೆಗಳು ಉಂಟಾಗುತ್ತಿರುವುದನ್ನು ನಾವು ಕೂಡ ಗಮನಿಸಬಹುದಾಗಿದೆ.

ಮೊದಲನೇ ಕಂತಿನ ಹಣವನ್ನು ಜಮಾ ಮಾಡಿ ಬರ್ತಾ ಇದ್ದಾರೆ ಆದ್ರೂ ಕೂಡ ಕೆಲವೊಂದಿಷ್ಟು ತಾಂತ್ರಿಕ ಸಮಸ್ಯೆಗಳು ಉಂಟಾಗುತ್ತಿದೆ ಮಹಿಳೆಯರಲ್ಲಿ ಗೃಹಲಕ್ಷ್ಮಿ ಯೋಜನೆಯ ಕೆಲವೊಂದಿಷ್ಟು ರೀತಿಯ ತೊಂದರೆಗಳು ಕೂಡ ಎದುರಾಗುತ್ತಿರುವುದನ್ನು ಗಮನಿಸಬಹುದಾಗಿದೆ ಆದರೆ ಇದರಿಂದ ಮಹಿಳೆಯರಿಗೆ ತುಂಬಾ ಅನುಕೂಲ ಉಂಟಾಗಿದೆ

ಮುಂದಿನ ದಿನಗಳಲ್ಲಿ ಮಹಿಳೆಯರು ಈ ಯೋಜನೆಯಿಂದ ಸಾಕಷ್ಟು ರೀತಿಯ ಪ್ರಯೋಜನವನ್ನು ಪಡೆದುಕೊಳ್ಳುತ್ತಿದ್ದಾರೆ ಒಂದು ಕೋಟಿಗಿಂತ ಹೆಚ್ಚು ಜನರು ಅರ್ಜಿಯನ್ನು ಸಲ್ಲಿಸುತ್ತಿದ್ದಾರೆ ಆದರೆ ಕೆಲವೊಂದು ಮಹಿಳೆಯರ ಖಾತೆಗೆ ಹಣ ಬರದೆ ಇದ್ದರೆ ನಿಮ್ಮ ಅಂಗನವಾಡಿ ಕೇಂದ್ರಗಳಿಗೆ ಹೋಗಿ ಭೇಟಿ ನೀಡಿ ಅಲ್ಲೂ ಕೂಡ ನೀವು ಮಾಹಿತಿಯನ್ನು ಸಂಗ್ರಹಿಸಬಹುದಾಗಿದೆ.

ಆ ಮಾಹಿತಿಗಳನ್ನು ನೀವು ಸಂಗ್ರಹಿಸುವ ಮೂಲಕ ಎಲ್ಲಾ ರೀತಿಯಿಂದಲೂ ಕೂಡ ಪ್ರಯೋಜನಗಳನ್ನು ಪಡೆಯಲು ಸಾಧ್ಯ. ಆಧಾರ್ ಕಾರ್ಡ್ ರೇಷನ್ ಕಾರ್ಡ್ ಮತ್ತು ಬ್ಯಾಂಕ್ ಖಾತೆಗಳ ಮೂಲಕ ನೀವು ಸರಿಯಾಗಿ ಲಿಂಕ್ ಆಗಿದ್ಯೋ ಇಲ್ವೋ ಎಂಬುದನ್ನ ಪರಿಶೀಲನೆ ಮಾಡಿಕೊಳ್ಳಬೇಕು.

ಇವುಗಳು ಸರಿಯಾಗಿದ್ದರೆ ಮುಂದಿನ ದಿನಗಳಲ್ಲಿ ಮೊದಲನೇ ಕಂತಿನ ಹಣವು ಕೂಡ ಜಮಾ ಆಗುತ್ತದೆ. ಎರಡನೇ ಕಂತಿನ ಹಣ ಕೆಲವಂದಿಷ್ಟು ಜಿಲ್ಲೆಗಳಲ್ಲಿ ಮಾತ್ರ ಬಿಡುಗಡೆಯಾಗಿದೆ ಎನ್ನುವ ಮಾಹಿತಿಯನ್ನು ನೀಡಿದ್ದಾರೆ.

ಆದರೆ ಸ್ಪಷ್ಟವಾಗಿ ಎಲ್ಲರಿಗೂ ಕೂಡ ಈ ಹಣ ಜಮಾ ಆಗಿದೆ ಎನ್ನುವ ಮಾಹಿತಿಯನ್ನು ನೀಡಿಲ್ಲ ಆದರೆ ಎರಡನೇ ಕಂತಿನ ಹಣವನ್ನು ಮುಂದಿನ ದಿನಗಳಲ್ಲಿ ಪ್ರತಿಯೊಬ್ಬ ಮಹಿಳೆಯರ ಬ್ಯಾಂಕ್ ಖಾತೆಗೆ ಕೂಡ ಜಮಾ ಮಾಡಲಾಗುತ್ತದೆ.

ವೀಡಿಯೊ ನೋಡಿ

LEAVE A REPLY

Please enter your comment!
Please enter your name here