ಗೃಹ ಲಕ್ಷ್ಮಿ ಯೋಜನೆಯ ಆರನೇ ಕಂತಿನ ಹಣ ಯಾವಾಗ ಬರುತ್ತೆ
ನಮಸ್ಕಾರ ಪ್ರಿಯ ಸ್ನೇಹಿ ಗೃಹ ಲಕ್ಷ್ಮಿ ಯೋಜನೆಯ ಆರನೇ ಕಂತಿನ ಹಣ ಯಾವಾಗ ಬರುತ್ತೆ ತರೇ, ಸರ್ಕಾರದ ಯೋಜನೆಗಳಾದ ಗೃಹ ಲಕ್ಷ್ಮಿ ಯೋಜನೆಯಿಂದ ಸಾಕಷ್ಟು ರೀತಿಯಲ್ಲಿ ಅನುಕೂಲವನ್ನು ಜನರು ಪಡೆದುಕೊಳ್ಳಲು ಸಾಧ್ಯ ಆಗುತ್ತೆ.
ಸಾಕಷ್ಟು ಜನ ಗೃಹಲಕ್ಷ್ಮಿ ಯೋಜನೆಗೆ ಅರ್ಜಿಯನ್ನ ಸಲ್ಲಿಸಿಲ್ಲ ಆದ್ದರಿಂದ ಅಂದವರು ಕೂಡ ಗೃಹಲಕ್ಷ್ಮಿ ಯೋಜನೆಗೆ ಅರ್ಜಿಯನ್ನು ಸಲ್ಲಿಸಲು ಸರ್ಕಾರ ಅವಕಾಶವನ್ನು ಮಾಡಿಕೊಂಡಿದೆ ನಾಲ್ಕು ಮತ್ತು 5ನೇ ಕಂತಿನ ಹಣ ಎಲ್ಲರ ಖಾತೆಗೂ ಕೂಡ ಜಮಾ ಆಗಿದೆ
ಕೆಲವೊಂದಿಷ್ಟು ಫಲಾನುಭವಿಗಳ ಖಾತೆಗೆ ಜಮಾ ಆಗಿರಲಿಲ್ಲ ಆದ್ದರಿಂದ ಪ್ರತಿಯೊಬ್ಬ ಫಲಾನುಭವಿಗಳ ಖಾತೆಗೂ ಜಮಾ ಆಗಬೇಕು ಎನ್ನುವ ತೀರ್ಮಾನವನ್ನು ತೆಗೆದುಕೊಂಡಿದ್ದಾರೆ
ನಂತರ ಆರನೇ ಕಂತಿನ ಹಣವನ್ನ ಜಮಾ ಮಾಡಲಾಗುತ್ತದೆ. ಐದನೇ ಕಂತಿನ ಹಣ 50% ಅಷ್ಟು ಮಹಿಳೆಯರ ಖಾತೆಗೆ ಜಮಾ ಆಗಿದೆ ಇನ್ನೂ ಐವತ್ತು ಪರ್ಸೆಂಟ್ ಮಹಿಳೆಯರ ಖಾತೆಗೆ ಜಮಾ ಆಗಬೇಕಾಗಿದೆ
ಐದನೇ ಕಂತಿನ ಹಣ ಪ್ರತಿಯೊಬ್ಬ ಫಲಾನುಭವಿಗಳ ಖಾತೆಗೆ ಜಮಾ ಆದ ನಂತರ 6ನೇ ಕಂತಿನ ಹಣವನ್ನು ಬಿಡುಗಡೆ ಮಾಡಲಾಗುತ್ತದೆ. ಆರನೇ ಕಂತಿನ ಹಣ ಇದೇ ತಿಂಗಳಲ್ಲಿ ಜಮಾ ಆಗುತ್ತಾ ಅಥವಾ ಮುಂದಿನ ತಿಂಗಳಲ್ಲಿ ಜಮಾ ಆಗುತ್ತದೆ ಆದ್ದರಿಂದ ಆರನೇ ಕಂತಿನ ಹಣ ಯಾವಾಗ ಜಮಾ ಮಾಡಲಾಗುತ್ತದೆ.
ಗೃಹ ಲಕ್ಷ್ಮಿ ಯೋಜನೆಯ 5ನೇ ಕಂತಿನ ಹಣ ಇನ್ನೂ ಕೆಲವೊಂದಿಷ್ಟು ಫಲಾನುಭವಿಗಳ ಖಾತೆಗೆ ಜಮಾ ಆಗಬೇಕಾಗಿದೆ ಮುಂದಿನ ದಿನಗಳಲ್ಲಿ ಆರನೇ ಕಂತಿನ ಹಣವನ್ನು ಜಮಾ ಮಾಡಲಾಗುತ್ತದೆ ಎಂಬುದನ್ನು ಸೂಚಿಸಿದ್ದಾರೆ.
5ನೇ ಕಂತಿನ ಹಣ ಪ್ರತಿ ದಿನವೂ ಕೂಡ ಫಲಾನುಭವಿಗಳ ಖಾತೆಗೆ ಹಣ ಜಮಾ ಆಗುತ್ತದೆ ಎಲ್ಲರ ಖಾತೆಗೂ ಕೂಡ ಇನ್ನು ಜಮಾ ಆಗಿಲ್ಲ ಆದ್ದರಿಂದ ಐದನೇ ಕಂತಿನ ಹಣ ಪ್ರತಿಯೊಬ್ಬ ಫಲಾನುಭವಿಗಳ ಖಾತೆಗೆ ಜಮಾ ಆದ ನಂತರ
ಫೆಬ್ರವರಿ ತಿಂಗಳಲ್ಲಿ ಆರನೇ ಕಂತಿನ ಹಣವನ್ನು ಜಮಾ ಮಾಡಲಾಗುತ್ತದೆ. ಜನವರಿ ತಿಂಗಳಲ್ಲಿ ಹಣವನ್ನು ಜಮಾ ಮಾಡಲು ಸಾಧ್ಯವಾಗುವುದಿಲ್ಲ. ಫೆಬ್ರವರಿ ತಿಂಗಳಲ್ಲಿ 10ನೇ ತಾರೀಖಿನ ನಂತರ ಆರನೇ ಕಂತಿನ ಹಣವನ್ನು ಪ್ರತಿಯೊಬ್ಬ ಫಲಾನುಭವಿಗಳ ಖಾತೆಗೂ ಕೂಡ ಜಮಾ ಮಾಡಲಾಗುತ್ತದೆ.
ಆದರಿಂದ ಇದೇ ತಿಂಗಳಲ್ಲಿ ಯಾವುದೇ ರೀತಿಯಲ್ಲೂ ಕೂಡ ಜಮಾ ಮಾಡುವುದಿಲ್ಲ ನಾಲ್ಕು ಮತ್ತು ಐದನೇ ಕಂತಿನ ಹಣವನ್ನು ಜನವರಿ ತಿಂಗಳಲ್ಲಿ ಜಮಾ ಮಾಡಲಾಗಿದೆ ಆದ್ದರಿಂದ ಫೆಬ್ರವರಿ ತಿಂಗಳಲ್ಲಿ ಜಮಾ ಮಾಡಲಾಗುತ್ತದೆ.
ಇದನ್ನು ಓದಿ:
ಒಂದು ಕುರಿಯಿಂದ 5 ಲಕ್ಷ ಲಾಭ ಪಡೆಯಬಹುದು
RMC ಕಾರ್ಪೊರೇಷನ್ ಇಂಡಿಯಾದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ
ಸುಲಭ ವಿಧಾನ ರೇಷ್ಮೆಯಿಂದ ತಿಂಗಳಿಗೆ ತುಂಬಾ ಲಾಭ
ಜನವರಿಯ ಅಕ್ಕಿಯ ಹಣ ಬಿಡುಗಡೆ ಬ್ಯಾಂಕ್ ಅಕೌಂಟ್ ಚೆಕ್ ಮಾಡಿಕೊಳ್ಳಿ
ಮಾಹಿತಿ ಆಧಾರ: