GSSSB ಕ್ಲರ್ಕ್ ನೇಮಕಾತಿ 2024ರ ಹೊಸ ಅಧಿಸೂಚನೆ
ನಮಸ್ಕಾರ ಪ್ರಿಯ ಸ್ನೇಹಿತರೇ, GSSSB ಕ್ಲರ್ಕ್ ಕಂದಾಯ ಇಲಾಖೆಯಲ್ಲಿ ನೇಮಕಾತಿ ಹೊರಡಿಸಲಾಗಿದೆ. ನಾಲ್ಕು ಸಾವಿರದ 300ಕ್ಕೂ ಹೆಚ್ಚು ಹುದ್ದೆಗಳಿವೆ.
ಆನ್ಲೈನ್ ಗಳ ಮೂಲಕ ಅಫೀಶಿಯಲ್ ವೆಬ್ಸೈಟ್ಗಳಿಗೆ ಭೇಟಿ ನೀಡಿ ನೀವು ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬೇಕು.
ಗುಮಾಸ್ತ, ಹಿರಿಯ ಗುಮಾಸ್ತ, ಮುಖ್ಯ ಗುಮಾಸ್ತ ನಾಲ್ಕು ಜನವರಿ 2024 ಅರ್ಜಿ ಸಲ್ಲಿಸಲು ಆರಂಭವಾದ ದಿನಾಂಕ.
31 ಜನವರಿ ಕೊನೆಯ ದಿನಾಂಕ ಈ ದಿನಾಂಕದ ಒಳಗೆ ಪ್ರತಿಯೊಬ್ಬ ಅಭ್ಯರ್ಥಿಗಳು ಕೂಡ ಅರ್ಜಿ ಸಲ್ಲಿಸಬಹುದು ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಗೂ ಕೂಡ ಅವಕಾಶ ನೀಡಲಾಗಿದೆ.
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು ಅಧಿಕೃತವಾದ ವೆಬ್ ಸೈಟ್ ಯಾವುದು ಎಂದರೆ https:// gsssb. gujarat. gov. in/ 10ನೇ ತರಗತಿ ಪಿಯುಸಿ ಮತ್ತು ಪದವಿಯನ್ನು ಪೂರ್ಣಗೊಳಿಸಿರುವ ಹುದ್ದೆಗಳು ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬೇಕು
ಅನೇಕ ರೀತಿಯ ಹುದ್ದೆಗಳು ಖಾಲಿ ಇದೆ ಆ ಹುದ್ದೆಗಳಲ್ಲಿ ಯಾವುದಾದರೂ ಒಂದು ಹುದ್ದೆನ ಆಯ್ಕೆ ಮಾಡಿಕೊಂಡು ನೀವು ಅರ್ಜಿಯನ್ನು ಸಲ್ಲಿಸಬಹುದಾಗಿದೆ.
20 ರಿಂದ 35 ವರ್ಷದ ಒಳಗಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದು ವಯಸ್ಸಿನ ಸಡಿಲಿಕೆ ಅನ್ವಯವಾಗುತ್ತದೆ ಓಬಿಸಿ ಅಭ್ಯರ್ಥಿಗಳಿಗೆ ಮೂರು ವರ್ಷ ಎಸ್ ಸಿ ಎಸ್ ಟಿ ಅಭ್ಯರ್ಥಿಗಳಿಗೆ ಐದು ವರ್ಷ ನಿಗದಿಪಡಿಸಲಾಗಿದೆ.
ಕರ್ನಾಟಕದ ಎಲ್ಲ ಜಿಲ್ಲೆಯಿಂದಲೂ ಕೂಡ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದು. ಕೇಂದ್ರ ಸರಕಾರಿ ಉದ್ಯೋಗಗಳು ಮತ್ತು ಖಾಯಂ ಆದಂತ ಉದ್ಯೋಗವಾಗಿದೆ.
ಈ ಹುದ್ದೆಗೆ ನೀವೇನಾದರೂ ಆಯ್ಕೆ ಆದರೆ ರೂ.30,000 ದಿಂದ 60 ಸಾವಿರದವರೆಗೆ ವೇತನವನ್ನು ನೀಡಲಾಗುತ್ತದೆ
ಆಯಾ ಹುದ್ದೆಗಳಿಗೆ ಅನುಗುಣವಾಗಿ ಅರ್ಜಿ ಶುಲ್ಕವನ್ನು ಕೂಡ ನಿಗದಿಪಡಿಸಿದ್ದಾರೆ ಅದರ ಆಧಾರದ ಮೇಲೆ ಅರ್ಜಿಯನ್ನು ಸಲ್ಲಿಸಬೇಕು.
ಇದು ನೇರ ನೇಮಕಾತಿ ಯಾಗಿದೆ ನೀವು ಪದವಿ ಮತ್ತು ಪಿಯುಸಿ ಯನ್ನು ಪೂರ್ಣಗೊಳಿಸಿದ್ದರೆ ಆಯಾ ಹುದ್ದೆಗಳ ಆಧಾರ ಮೇಲೆ ಅಗತ್ಯ ದಾಖಲೆಗಳಿಗೆ ಸಂಬಂಧಿಸಿದಂತೆ ನಿಮ್ಮನ್ನು ಆಯ ಹುದ್ದೆಗಳಿಗನುಗುಣವಾಗಿ ನಿಮ್ಮನ್ನು ಆಯ್ಕೆ ಮಾಡಲಾಗುತ್ತದೆ.
ಆದ್ದರಿಂದ ಪ್ರತಿಯೊಬ್ಬ ಅಭ್ಯರ್ಥಿಗಳು ಕೂಡ ಯಾವ ಹುದ್ದೆಗೆ ಅರ್ಜಿ ಸಲ್ಲಿಸುತ್ತೀರೋ ಅದರ ಆಧಾರದ ಮೇಲೆ ನಿಮ್ಮನ್ನ ಆಯ್ಕೆ ಮಾಡುತ್ತಾರೆ.
ಇದನ್ನು ಓದಿ:
ಬ್ಯಾಂಕ್ ಅಕೌಂಟ್ ಹೊಂದಿರುವ ಪ್ರತಿಯೊಬ್ಬರಿಗೂ ಈ ನಿಯಮ
ಡೋಲೋ 650 ಮಾತ್ರೆ ಬಳಕೆದಾರರ ಗಮನಕ್ಕೆ
ಕುಡಿದ ಮತ್ತಿನಲ್ಲಿ ಬೇರೆಯವರಿಗೆ ತಾಳಿ ಕಟ್ಟಿದ ವರ
ಮಾಹಿತಿ ಆಧಾರ: