ಸಿದ್ದರಾಮಯ್ಯನವರು ಸಿಎಂ ಸ್ಥಾನದಿಂದ ಕೆಳಗೆ ಇಳಿಯುವ ಸುದ್ದಿ ಕೊಟ್ಟಿದ್ದಾರಾ?

35
ಸಿದ್ದರಾಮಯ್ಯನವರು ಸಿಎಂ ಸ್ಥಾನದಿಂದ ಕೆಳಗೆ ಇಳಿಯುವ ಸುದ್ದಿ ಕೊಟ್ಟಿದ್ದಾರಾ?
ಸಿದ್ದರಾಮಯ್ಯನವರು ಸಿಎಂ ಸ್ಥಾನದಿಂದ ಕೆಳಗೆ ಇಳಿಯುವ ಸುದ್ದಿ ಕೊಟ್ಟಿದ್ದಾರಾ?

ಸಿದ್ದರಾಮಯ್ಯನವರು ಸಿಎಂ ಸ್ಥಾನದಿಂದ ಕೆಳಗೆ ಇಳಿಯುವ ಸುದ್ದಿ ಕೊಟ್ಟಿದ್ದಾರಾ?

ನಮಸ್ಕಾರ ಪ್ರಿಯ ಸ್ನೇಹಿತರೇ, ರಾಜ್ಯ ಕಾಂಗ್ರೆಸ್ ನಲ್ಲಿ ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಚರ್ಚೆ, ಹೊಸ ವಿಚಾರವೇನಲ್ಲ ಪದೇ ಪದೇ ಕಾಂಗ್ರೆಸ್ ಪಾಳಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನ ಬಣ ಹಾಗೂ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರ ಬಣದಲ್ಲಿ ಈ ವಿಚಾರಗಳು ಸಾಕಷ್ಟು ರೀತಿಯಲ್ಲಿ ಸದ್ದನ್ನ ಮಾಡುತ್ತಲೇ ಇರುತ್ತವೆ.

ಸಿದ್ದರಾಮಯ್ಯನವರು ಸಿಎಂ ಸ್ಥಾನದಿಂದ ಕೆಳಗೆ ಇಳಿಯುವ ಸುದ್ದಿ ಕೊಟ್ಟಿದ್ದಾರಾ?
ಸಿದ್ದರಾಮಯ್ಯನವರು ಸಿಎಂ ಸ್ಥಾನದಿಂದ ಕೆಳಗೆ ಇಳಿಯುವ ಸುದ್ದಿ ಕೊಟ್ಟಿದ್ದಾರಾ?

ಸಿಎಂ ಸಿದ್ದರಾಮಯ್ಯನವರು ಕೊಟ್ಟ ಹೇಳಿಕೆಯು ಸಾಕಷ್ಟು ರೀತಿಯ ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ. ಮುಖ್ಯಮಂತ್ರಿ ಬದಲಾವಣೆಯ ವಿಚಾರದ ಕುರಿತು ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಬಣದ ನಾಯಕರು ಹೇಳಿಕೆ ನೀಡುತ್ತಿದ್ದು ಈ ಬಣಗಳ ಕಿತ್ತಾಟಕ್ಕೆ ಕಾಂಗ್ರೆಸ್ ಹೈಕಮಾಂಡ್ ಬ್ರೇಕ್ ಹಾಕಿದ್ರು ಆದರೆ ಇದೀಗ ಮತ್ತೆ ಸಿಎಂ ಬದಲಾವಣೆ ವಿಚಾರ ಕಾಂಗ್ರೆಸ್ ನಲ್ಲಿ ಸಂಚಲನವನ್ನ ಮೂಡಿಸುತ್ತಾ ಇದೆ.

ಲೋಕಸಭಾ ಚುನಾವಣೆಯ ಫಲಿತಾಂಶದ ಬಳಿಕ ಸಿದ್ದರಾಮಯ್ಯನವರು ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ನಡುವೆ ಭಿನ್ನಮತ ಇದೆ ಎಂಬುದು ಸಾಕಷ್ಟು ಚರ್ಚೆಗಳು ನಡೆಯುತ್ತಿದ್ದವು.

ಲೋಕಸಭಾ ಚುನಾವಣೆಯಲ್ಲಿ ಗೆದ್ದರೆ ಫಲಿತಾಂಶದ ಕ್ರೆಡಿಟ್ ಪಡೆಯಲು, ಸೋತರೆ ಬೇರೆಯವರ ಮೇಲೆ ಗೂಬೆ ಕೂರಿಸಲು ವೇದಿಕೆ ಸಿದ್ಧವಾಗಿತ್ತು, ಆದರೆ ಕಾಂಗ್ರೆಸ್ ನಾಯಕರ ನಿರೀಕ್ಷೆಯಂತೆ ಈ ಬಾರಿ ಫಲಿತಾಂಶ ಬಾರದೆ ಕೇವಲ ಒಂಬತ್ತು ಲೋಕಸಭಾ ಕ್ಷೇತ್ರದಲ್ಲಿ ಗೆಲುವನ್ನು ಸಾಧಿಸಿತು.

ಡಬಲ್ ಡಿಜಿಟಲ್ ನಂಬರ್ ಗೆಲ್ಲದ ಕಾಂಗ್ರೆಸ್ ನಾಯಕರು ಫಲಿತಾಂಶದ ಬಳಿಕ ಸಿಎಂ, ಡಿಸಿಎಂ ಬಣದ ನಾಯಕರು ಮೌನಕ್ಕೆ ಜಾರಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಗೆದ್ದರೆ ಫಲಿತಾಂಶದ ಕ್ರೆಡಿಟ್ ಪಡೆಯಲು ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಅವರು ಮುಂದಾಗಿದ್ದರು ಆದರೆ

ಬೆಂಗಳೂರು ಗ್ರಾಮಾಂತರದಲ್ಲಿ ಹೀನಾಯವಾಗಿ ಕಾಂಗ್ರೆಸ್ ಸೋಲು ಅನುವಿಸಿದ ಕಾರಣದಿಂದಾಗಿ ಡಿಕೆ ಶಿವಕುಮಾರ್ ಅವರಿಗೆ ರಾಜಕೀಯದಲ್ಲಿ ದೊಡ್ಡ ಅಘಾತ ಉಂಟು ಮಾಡಿತ್ತು ಹೀಗಾಗಿ ಒಬ್ಬರನ್ನೊಬ್ಬರು ದ್ವೇಷಿಸಲು ಎರಡು ಬಣ ಸಾಧ್ಯವಾಗಲಿಲ್ಲ.

ಗ್ಯಾರೆಂಟಿ ಯೋಜನೆಗಳ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹೇಳಿದ್ದಾರೆ. ನಾನು ಬದಲಾವಣೆಯಾದರೂ ಕೂಡ ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳು ಮುಂದುವರೆಯುತ್ತವೆ.

ಇದನ್ನು ಸಹ ಓದಿ: 

ಕಿಸಾನ್ ಸಮ್ಮಾನ್ ಯೋಜನೆಯ ಎರಡು ಸಾವಿರ ಹಣ ಬಂದಿಲ್ಲ

ಎಲ್ಲಾ ಆಸ್ತಿ ಮಾಲೀಕರಿಗೂ ಗುಡ್ ನ್ಯೂಸ್

ಸಿದ್ದರಾಮಯ್ಯನವರಿಂದ ಗುಡ್ ನ್ಯೂಸ್

ರೈತರಿಗಾಗಿ ಸಹಾಯ ಧನ ಇದನ್ನು ಪಡೆಯಲು ಈ ರೀತಿ ಮಾಡಿ

ಕೋರ್ಟ್ ನಲ್ಲಿ ಖಾಲಿ ಇರುವಂತಹ ಹುದ್ದೆಗಳ ನೇಮಕಾತಿ

ಯಾರೇ ಮುಖ್ಯಮಂತ್ರಿಯಾದರು ಕೂಡ ಯೋಜನೆಗಳು ನಿಲ್ಲುವುದಿಲ್ಲ ಎಂಬುದಾಗಿ ಸಿ ಎಂ ಸಿದ್ದರಾಮಯ್ಯನವರು ಹೇಳಿಕೆ ನೀಡಿದ್ದರೆ ಹಲವು ಗೊಂದಲಗಳು ಹುಟ್ಟುವಂತೆ ಮಾಡಿದೆ ಲೋಕಸಭಾ ಚುನಾವಣೆ ಫಲಿತಾಂಶದ ಬಳಿಕ ಕಾಂಗ್ರೆಸ್ ಸರ್ಕಾರದಲ್ಲಿ ಬಾರಿ ಬದಲಾವಣೆಯಾಗಿದೆ ಎಂಬ ವಿಪಕ್ಷಗಳ ಟೀಕೆಗೆ ಸಿದ್ದರಾಮಯ್ಯ ಅವರು ಒಂದು ರೀತಿಯ ಹೇಳಿಕೆಯನ್ನು ನೀಡುವಂತಾಗಿದೆ.

ಸಿದ್ದರಾಮಯ್ಯನವರು ಸಿಎಂ ಸ್ಥಾನದಿಂದ ಕೆಳಗೆ ಇಳಿಯುವ ಸುದ್ದಿ ಕೊಟ್ಟಿದ್ದಾರಾ?

ಯಾರೇ ಮುಖ್ಯಮಂತ್ರಿಯಾದರು ಕೂಡ ಗ್ಯಾರೆಂಟಿ ಯೋಜನೆಗಳು ನಿಲ್ಲುವುದಿಲ್ಲ, ಅವುಗಳು ಮುಂದುವರಿಯುತ್ತದೆ ನಾನು ಬದಲಾವಣೆಯಾದರೂ ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳು ಇರುತ್ತದೆ.

ಯಾರೇ ಮುಖ್ಯಮಂತ್ರಿಯಾದ ಈ ಯೋಜನೆಗಳು ನಿಲ್ಲುವುದಿಲ್ಲ ಎಂಬುದಾಗಿ ಸಿಎಂ ಸಿದ್ದರಾಮಯ್ಯನವರು ಸ್ಪಷ್ಟಪಡಿಸಿದ್ದಾರೆ. ಈ ವಿಷಯಗಳನ್ನು ಹೇಳಿರುವುದರಿಂದ ಸಿದ್ದರಾಮಯ್ಯನವರು ಸಿಎಂ ಸ್ಥಾನದಿಂದ ಕೆಳಗಿಳಿಯಬಹುದಾ ಎನ್ನುವ ಗೊಂದಲಗಳು ಮನೆ ಮಾಡಿವೆ.

LEAVE A REPLY

Please enter your comment!
Please enter your name here